AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rain Alert: ಮುಂದಿನ 48 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ

ಮುಂದಿನ 48 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ. ಕರ್ನಾಟಕದ ಈ ಆರು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

Rain Alert: ಮುಂದಿನ 48 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ
ಮುಂದಿನ 48 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ
Vinayak Hanamant Gurav
| Edited By: |

Updated on:Sep 11, 2024 | 6:41 PM

Share

ಬೆಂಗಳೂರು, ಸೆ.11: ಮುಂದಿನ 48 ಗಂಟೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ(Meteorological Department) ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಜೊತೆ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ. ಇನ್ನು ತಾಪಮಾನ ಗರಿಷ್ಠ 30 ಡಿಗ್ರಿ, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಹೆಚ್ಚಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಜೊತೆಗೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ:Karnataka Rains: ಕರ್ನಾಟಕದ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಮಳೆ

ಇನ್ನು ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 29.6ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Wed, 11 September 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?