ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಂಭ್ರಮ; ಲೈವ್ ವಿಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಸಾಧಕರಿಗೆ ಸಂಜೆ 7.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಬೆಂಗಳೂರು, ನ.01: ರವೀಂದ್ರ ಕಲಾಕ್ಷೇತ್ರದಲ್ಲಿ 68ನೇ ಕನ್ನಡ ರಾಜ್ಯೋತ್ಸವ(Kannada Rajyotsava) ಸಂಭ್ರಮ ಮನೆ ಮಾಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 68 ಸಾಧಕರಿಗೆ ಸಂಜೆ 7.30ಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಸಚಿವ ಶಿವರಾಜ್ ತಂಗಡಗಿ ಸೇರಿದಂತೆ ಇನ್ನಿತರ ಗಣ್ಯರು ಭಾಗಿಯಾಗಲಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Published on: Nov 01, 2023 06:36 PM