AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ

ಸಂತ್ರಸ್ತ ಯುವತಿ ವಾಸವಿದ್ದ ಪಿಜಿ ಮಹಜರು ಮಾಡಿರುವ ಎಸ್​ಐಟಿ ಅಧಿಕಾರಿಗಳು ಆಕೆಗೆ ಸಂಬಂಧಿಸಿದ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಪಿಜಿಯನ್ನು ಮಹಜರು ಮಾಡಲಾಗಿದ್ದು, ವಶಕ್ಕೆ ಪಡೆದ ಎಲ್ಲಾ ವಸ್ತುಗಳನ್ನೂ ಸೀಲ್​ ಮಾಡಿ ಎಫ್​​ಎಸ್​​ಎಲ್​ಗೆ ರವಾನಿಸುವುದಾಗಿ ತಿಳಿದುಬಂದಿದೆ.

ಸಿಡಿ ಸಂತ್ರಸ್ತೆಯ ಬಟ್ಟೆ ತೆಗೆದುಕೊಂಡ ಎಸ್​ಐಟಿ; ಎಫ್​​ಎಸ್​​ಎಲ್​​ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ
CD ಲೇಡಿ
Skanda
|

Updated on: Apr 01, 2021 | 1:39 PM

Share

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಸಂತ್ರಸ್ತ ಯುವತಿ ವಾಸವಿದ್ದ ಪಿಜಿ ಕೇಂದ್ರದಲ್ಲಿ ಎಸ್​ಐಟಿ ಅಧಿಕಾರಿಗಳು ಮಹಜರು ಕಾರ್ಯ ನಡೆಸಿದ್ದಾರೆ. ಆಕೆಗೆ ಸಂಬಂಧಿಸಿದ ಬಟ್ಟೆ ಹಾಗೂ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಪಿಜಿಯನ್ನು ಮಹಜರು ಮಾಡಲಾಗಿದ್ದು, ವಶಕ್ಕೆ ಪಡೆದ ಎಲ್ಲಾ ವಸ್ತುಗಳನ್ನೂ ಸೀಲ್​ ಮಾಡಿ ಎಫ್​​ಎಸ್​​ಎಲ್​ ಪ್ರಯೋಗಾಲಯಕ್ಕೆ ರವಾನಿಸುವುದಾಗಿ ತಿಳಿದುಬಂದಿದೆ. ಆ ಮೂಲಕ ಇಂದು ಬೆಳಗ್ಗೆಯಿಂದ ಸತತ ಮೂರು ಗಂಟೆಗಳ ಕಾಲ ಸ್ಥಳ ಮಹಜರು ಮಾಡಿ ವಸ್ತುಗಳನ್ನು ವಶಕ್ಕೆ ಪಡೆದಿರುವ ಅಧಿಕಾರಿಗಳು, ಎಲ್ಲವನ್ನೂ ಪ್ರಯೋಗಾಲಯಕ್ಕೆ ಕಳುಹಿಸಿ ಹೆಚ್ಚಿನ ತನಿಖೆ ನಡೆಸಲು ಸನ್ನದ್ಧರಾಗಿದ್ದಾರೆ.

ಇದನ್ನೂ ಓದಿ: ಪೋಷಕರ ಮಾತನಾಡಿಸಬೇಕೆಂದು ಹಟ, ಬಿಕ್ಕಿಬಿಕ್ಕಿ ಅತ್ತ ಸಿಡಿ ಸಂತ್ರಸ್ತೆ: ಅನುಮತಿ ನೀಡಲ್ಲ ಎಂದ ಎಸ್​ಐಟಿ

ಸೂಕ್ತ ಸಮಯದಲ್ಲಿ ಇನ್ನುಳಿದ 9 ಆಡಿಯೋ ಸಾಕ್ಷ್ಯ ಬಿಡುಗಡೆ ಮಾಡ್ತೇವೆ; ಅದರಲ್ಲಿ ಶಿವಕುಮಾರ್​ ಹೆಸರೂ ಇದೆ -ಸಂತ್ರಸ್ತೆ ಸಹೋದರ

Follow Us
Skanda
Skanda
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್