ರಮೇಶ್ ಜಾರಕಿಹೊಳಿ CD ಪ್ರಕರಣ: ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಶಿಫ್ಟ್

ರಮೇಶ್ ಜಾರಕಿಹೊಳಿಯವರದ್ದೇ ಎಂದು ಹೇಳಲಾಗುತ್ತಿರುವ ಸಿಡಿಯಲ್ಲಿರುವ ಹಿನ್ನೆಲೆ ಧ್ವನಿಗೆ ಸಾಮ್ಯತೆ ಹೊಂದುವ ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಸ್ಯಾಂಪಲ್​ನನ್ನು ಈಗಾಗಲೇ SIT ಸಂಗ್ರಹಿಸಿದೆ. ಇದನ್ನು ಈಗಾಗಲೇ FSLಗೆ ಕಳಿಸಲಾಗಿದೆ. ಇಂದು ಎಫ್‌ಎಸ್‌ಎಲ್‌ನಿಂದ ವರದಿ ಬರುವ ಸಾಧ್ಯತೆ ಇದೆ.

ರಮೇಶ್ ಜಾರಕಿಹೊಳಿ CD ಪ್ರಕರಣ: ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಶಿಫ್ಟ್
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on: Mar 15, 2021 | 9:50 AM

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಸುದ್ದಿ ಸ್ಫೋಟ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರೋ ಎಸ್ಐಟಿ, ಮಾಸ್ಟರ್ ಮೈಂಡ್, ಯುವತಿ ಮತ್ತು ಹ್ಯಾಕರ್​ಗಾಗಿ ಹುಡುಕಾಟ ನಡೆಸ್ತಿದೆ. ಇದರ ನಡುವೆ ವಿಡಿಯೋದಲ್ಲಿದ್ದ ವಾಯ್ಸ್ ಸ್ಯಾಂಪಲ್ FSLಗೆ ಕಳಿಸಲಾಗಿದೆ. 10 ನಿಮಿಷದ ವಿಡಿಯೋದಲ್ಲಿರೋದು ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಎಂಬ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ವ್ಯಕ್ತಿ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಲಾಗಿದ್ದು ಅದನ್ನು FSLಗೆ ಕಳಿಸಲಾಗಿದೆ.

ರಮೇಶ್ ಜಾರಕಿಹೊಳಿಯವರದ್ದೇ ಎಂದು ಹೇಳಲಾಗುತ್ತಿರುವ ಸಿಡಿಯಲ್ಲಿರುವ ಹಿನ್ನೆಲೆ ಧ್ವನಿಗೆ ಸಾಮ್ಯತೆ ಹೊಂದುವ ಚಿಕ್ಕಮಗಳೂರಿನ ವ್ಯಕ್ತಿಯ ವಾಯ್ಸ್ ಸ್ಯಾಂಪಲ್​ನನ್ನು ಈಗಾಗಲೇ SIT ಸಂಗ್ರಹಿಸಿದೆ. ಇದನ್ನು ಈಗಾಗಲೇ FSLಗೆ ಕಳಿಸಲಾಗಿದೆ. ಇಂದು ಎಫ್‌ಎಸ್‌ಎಲ್‌ನಿಂದ ವರದಿ ಬರುವ ಸಾಧ್ಯತೆ ಇದೆ. ವರದಿ ಬಂದ ಬಳಿಕ ವಿಡಿಯೋದಲ್ಲಿರುವ ಧ್ವನಿ ಆ ವ್ಯಕ್ತಿಯದೇ ಎಂದು ತಿಳಿದು ಬಂದರೆ ತಕ್ಷಣವೇ ವ್ಯಕ್ತಿಯನ್ನು ಬಂಧಿಸಲಾಗುತ್ತೆ. ಸದ್ಯ ಈಗ ಚಿಕ್ಕಮಗಳೂರು ಮೂಲದ ವ್ಯಕ್ತಿಯ ವಾಯ್ಸ್, CDಯಲ್ಲಿ ವಾಯ್ಸ್‌ಗೆ ಸಾಮ್ಯತೆ ಇದೆ. ಹೀಗಾಗಿ ವ್ಯಕ್ತಿ ವಾಯ್ಸ್ ಸ್ಯಾಂಪಲ್ ಟೆಸ್ಟ್‌ಗಾಗಿ ರವಾನೆ ಮಾಡಲಾಗಿದೆ.

ಇನ್ನು ರಮೇಶ್​ ಜಾರಕಿಹೊಳಿ ಕೇಸ್​​ ಸಂಬಂಧ ಹೈದರಾಬಾದ್​​ನಲ್ಲಿ ಹಲವರನ್ನ ಎಸ್​ಐಟಿ ತಂಡ ಬಂಧಿಸಿದೆ ಎಂಬ ಗಾಳಿ ಸುದ್ದಿ ಹರಿದಾಡುತ್ತಿತ್ತು. ಇದಕ್ಕೆ ಸಂಬಂಧ ಪಟ್ಟಂತೆ ಹೊರ ರಾಜ್ಯದಲ್ಲಿ ಯಾರನ್ನೂ ವಶಕ್ಕೆ ಪಡೆದಿಲ್ಲ ಎಂದು ಉನ್ನತ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಎಸ್​ಐಟಿಯಿಂದ ಹೊರ ರಾಜ್ಯಗಳಲ್ಲಿ ಸಿಡಿ ಲೇಡಿ ಸೇರಿ ಯಾರನ್ನೂ ವಶಕ್ಕೆ ಪಡೆದಿಲ್ಲ ಇದು ಊಹಾಪೋಹದ ಸುದ್ದಿ ಎಂದು ಟಿವಿ9ಗೆ ಎಸ್​​ಐಟಿ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೊಳಿ CD ಕೇಸ್; ಮೂವರನ್ನು ವಶಕ್ಕೆ ಪಡೆದ SIT

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ