ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.

ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು, ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ
ಪರೀಕ್ಷೆ ಮುಗಿಯುತ್ತಿದ್ದಂತೆ ಪಟಾಕಿ ಹೊಡೆದು ಡ್ಯಾನ್ಸ್ ಮಾಡಿದ R.C.ಕಾಲೇಜು ವಿದ್ಯಾರ್ಥಿಗಳು
Follow us
TV9 Web
| Updated By: ಆಯೇಷಾ ಬಾನು

Updated on: Sep 15, 2021 | 1:57 PM

ಬೆಂಗಳೂರು: ಪರೀಕ್ಷೆಯ ಕೊನೇ ದಿನ ಅಂತ ವಿದ್ಯಾರ್ಥಿಗಳು ಭರ್ಜರಿ ಡ್ಯಾನ್ಸ್ ಮಾಡಿ ಕೊರೊನಾ ರೂಲ್ಸ್ ಉಲ್ಲಂಘಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೌರ್ಯ ಸರ್ಕಲ್ ಬಳಿ ಇರುವ R.C.ಕಾಲೇಜು ವಿದ್ಯಾರ್ಥಿಗಳು ಕೊರೊನಾ ರೂಲ್ಸ್ ಬ್ರೇಕ್ ಮಾಡಿ ಮಾಸ್ಕ್ ಧರಿಸದೆ ಭರ್ಜರಿ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ.

ಇಂದು ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇತ್ತು. ಪರೀಕ್ಷೆ ಮುಗಿಯುತ್ತಿದ್ದಂತೆ ಕೊನೇ ದಿನ ಅಂತ ಕಾಲೇಜಿಗೆ ಕುಂಬಳಕಾಯಿ, ತೆಂಗಿನಕಾಯಿಯಿಂದ ದೃಷ್ಟಿ ತೆಗೆದು ಹುಡುಗ-ಹುಡುಗಿಯರು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಅರ್ಧ ಕಿಲೋ ಮೀಟರ್ ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಶಬ್ದಕ್ಕೆ ಸ್ಥಳಕ್ಕಾಗಮಿಸಿದ ಸ್ಥಳೀಯ ಪೊಲೀಸರು ವಿದ್ಯಾರ್ಥಿಗಳ ಗುಂಪನ್ನ ಚದುರಿಸಿದ್ದಾರೆ. ಮೈಕ್ ನಲ್ಲಿ ಗುಂಪು ಸೇರದಂತೆ ಅನೌನ್ಸ್ಮೆಂಟ್ ಮಾಡಿದ್ದಾರೆ. ಹೊಯ್ಸಳ ವಾಹನದಲ್ಲಿ ಬಂದು ವಿದ್ಯಾರ್ಥಿಗಳಿಗೆ ವಾರ್ನಿಂಗ್ ನೀಡಿದ್ದಾರೆ. ನಿಷೇಧಾಜ್ಞೆ ಜಾರಿಯಲ್ಲಿದೆ ಮನೆಗೆ ತೆರಳಿ ಎಂದು ಮನೆಗೆ ಕಳಿಸಿದ್ದಾರೆ.

ಸೆಕ್ಷನ್ 144 ಜಾರಿಯಿದ್ದರೂ 1,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗುಂಪು‌ ಸೇರಿದ್ದಾರೆ. ಸೆಪ್ಟೆಂಬರ್ 2 ರಿಂದ ಆರಂಭವಾಗಿದ್ದ ಪರೀಕ್ಷೆ ಇಂದು ಮುಕ್ತಾಯವಾಗಿದೆ. ಬೆಳಗ್ಗೆ 10:30 ರಿಂದ ಮಧ್ಯಾಹ್ನ 12:30ರವರೆಗೆ ಪರೀಕ್ಷೆ ಬರೆದು ನಂತರ ಸಂಭ್ರಮಾಚರಣೆ ಮಾಡಿದ್ದಾರೆ.

RC College

R.C.ಕಾಲೇಜು ವಿದ್ಯಾರ್ಥಿಗಳು

RC College

ವಿದ್ಯಾರ್ಥಿಗಳು ಗುಂಪನ್ನು ಚದುರಿಸಲು ಪೊಲೀಸರ ಹರಸಾಹಸ

ಇದನ್ನೂ ಓದಿ: ‘ಹೆಡ್ ಬುಷ್’ ಇಂಗ್ಲಿಷ್ ಟೈಟಲ್ ಎಂದು ಟೀಕಿಸಿದ ಅಭಿಮಾನಿಗೆ ಧನಂಜಯ ಖಡಕ್ ಉತ್ತರ

ಕಾಬೂಲ್‌ನಲ್ಲಿ ಬಂದೂಕು ತೋರಿಸಿ ಭಾರತ ಮೂಲದ ವ್ಯಕ್ತಿಯ ಅಪಹರಣ

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ