AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ.20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಈ ಲಿಂಕ್ ಮೂಲಕ ರಿಸಲ್ಟ್ ವೀಕ್ಷಿಸಬಹುದು

ಖಾಸಗಿ, ಫಲಿತಾಂಶ ತಿರಸ್ಕರಿಸಿದ್ದ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿತ ಅಭ್ಯರ್ಥಿಗಳ ಫಲಿತಾಂಶ ಪ್ರಕಟವಾಗುತ್ತದೆ. ಒಟ್ಟು 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು.

ಸೆ.20ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಈ ಲಿಂಕ್ ಮೂಲಕ ರಿಸಲ್ಟ್ ವೀಕ್ಷಿಸಬಹುದು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Sep 19, 2021 | 12:50 PM

Share

ಬೆಂಗಳೂರು: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ (Result) ಪ್ರಕಟವಾಗಲಿದೆ. ಖಾಸಗಿ ವಿದ್ಯಾರ್ಥಿಗಳು, ರಿಸಲ್ಟ್ ತಿರಸ್ಕರಿಸಿದ್ದ ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶ ನಾಳೆ ಪ್ರಕಟವಾಗುತ್ತದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಫಲಿತಾಂಶವನ್ನು ಪ್ರಕಟಗೊಳಿಸುತ್ತಾರೆ. ಅಗಸ್ಟ್ ಹಾಗೂ ಸೆಪ್ಟೆಂಬರ್ 2021ರ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದ ವಿದ್ಯಾರ್ಥಿಗಳು, karresults.nic.in ಲಿಂಕ್ ಮೂಲಕ ಫಲಿತಾಂಶವನ್ನು ನೋಡಬಹುದು.

ಖಾಸಗಿ, ಫಲಿತಾಂಶ ತಿರಸ್ಕರಿಸಿದ್ದ ವಿದ್ಯಾರ್ಥಿಗಳು ಹಾಗೂ ಪುನರಾವರ್ತಿತ ಅಭ್ಯರ್ಥಿಗಳ ಫಲಿತಾಂಶ ಪ್ರಕಟವಾಗುತ್ತದೆ. ಒಟ್ಟು 18 ಸಾವಿರದ 414 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಇದರಲ್ಲಿ 17,469 ಖಾಸಗಿ ವಿದ್ಯಾರ್ಥಿಗಳು, 352 ರಿಪೀಟರ್ಸ್, 593 ಪ್ರೆಶರ್ಸ್ ವಿದ್ಯಾರ್ಥಿಗಳಿದ್ದಾರೆ. ಅಗಸ್ಟ್- ಸೆಪ್ಟೆಂಬರ್​ನಲ್ಲಿ ಪಿಯಸಿ ಪರೀಕ್ಷೆ ನಡೆದಿತ್ತು. ರಾಜ್ಯದ 187 ಪರೀಕ್ಷೆ ಕೇಂದ್ರಗಳಲ್ಲಿ ಪರೀಕ್ಷೆ ಮಾಡಲಾಗಿತ್ತು.

ನಾಳೆ ಸಿಇಟಿ ಫಲಿತಾಂಶ ಪ್ರಕಟ ನಾಳೆ 2020-21ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. ಆಗಸ್ಟ್ 28, 29, 30ರಂದು ಸಿಇಟಿ ಪರೀಕ್ಷೆ ನಡೆದಿತ್ತು. ಸಿಇಟಿಗೆ 2,01,834 ವಿದ್ಯಾರ್ಥಿಗಳು ನೋಂದಣಿ ಮಾಡಿದ್ದರು. 1.89 ಲಕ್ಷ ವಿದ್ಯಾರ್ಥಿಗಳು ಗಣಿತ ಪರೀಕ್ಷೆ ಬರೆದಿದ್ದಾರೆ. ಜೀವಶಾಸ್ತ್ರ ಪರೀಕ್ಷೆ 1.62 ಲಕ್ಷ ವಿದ್ಯಾರ್ಥಿಗಳು, 1.93 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ ಪರೀಕ್ಷೆ, 1.93 ಲಕ್ಷ ವಿದ್ಯಾರ್ಥಿಗಳು ಭೌತಶಾಸ್ತ್ರ ಪರೀಕ್ಷೆ ಬರೆದಿದ್ದಾರೆ. ನಾಳೆ ಮಧ್ಯಾಹ್ನ ಉನ್ನತ ಶಿಕ್ಷಣ ಇಲಾಖೆ ಸಚಿವ ಡಾ.ಅಶ್ವತ್ಥ್ ನಾರಾಯಣ ಸುದ್ದಿಗೋಷ್ಠಿ ನಡೆಸುತ್ತಾರೆ. ಸುದ್ದಿಗೋಷ್ಠಿ ಬಳಿಕ ಸಿಇಟಿ ಫಲಿತಾಂಶ ಪ್ರಕಟವಾಗುತ್ತದೆ. kea.kar.nic.in ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟವಾಗುತ್ತದೆ.

ಇದನ್ನೂ ಓದಿ

Tv9 Impact: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಮೋಜು ಮಸ್ತಿ ಮಾಡಿದ್ದವರಿಗೆ ಪೊಲೀಸರಿಂದ ಎಚ್ಚರಿಕೆ

Punjab Politics: ಇಂದು ಪಂಜಾಬ್​ನಲ್ಲಿ ಮಹತ್ವದ ಕಾಂಗ್ರೆಸ್ ಸಭೆ; ಸಂಜೆಯೊಳಗೆ ನೂತನ ಸಿಎಂ ಘೋಷಣೆ ಸಾಧ್ಯತೆ

(Repeaters Second Puc result will be published on September 20)

Published On - 12:42 pm, Sun, 19 September 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ