ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೀಡುವೆ: ಬಿಸಿ ನಾಗೇಶ್

ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಇಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಅವರಿಗೆ ನೀಡುವೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೀಡುವೆ: ಬಿಸಿ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ
Follow us
TV9 Web
| Updated By: ವಿವೇಕ ಬಿರಾದಾರ

Updated on: Jun 03, 2022 | 7:01 PM

ಬೆಂಗಳೂರು:  ಪಠ್ಯಪುಸ್ತಕ ಪರಿಷ್ಕರಣೆ ಕುರಿತ ವರದಿ ಇಂದು ಮುಖ್ಯಮಂತ್ರಿ ಬಸವರಾಜ್​ (CM Basavraj Bommai) ಬೊಮ್ಮಾಯಿ ಅವರಿಗೆ ನೀಡುವೆ ಎಂದು ಬೆಂಗಳೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸಚಿವ ಬಿ.ಸಿ.ನಾಗೇಶ್ (BC Nagesh) ಹೇಳಿದ್ದಾರೆ. ವಿಪಕ್ಷದ ನಾಯಕರಿಗೆ ರಾಷ್ಟ್ರೀಯ ವಿಚಾರ ಸಹಿಸಲು ಆಗ್ತಿಲ್ಲ. ಇಷ್ಟು ದಿನ ಇಸ್ಲಾಂ, ಕ್ರೈಸ್ತರ ವಿಚಾರಗಳನ್ನ ಬೋಧಿಸಲಾಗ್ತಿತ್ತು. ಈಗ ಹಿಂದೂ ಧರ್ಮದ ವಿಚಾರಗಳನ್ನ ಬೋಧಿಸಲಾಗ್ತಿದೆ. ವಿರೋಧ ಪಕ್ಷದವರಿಗೆ ಇದನ್ನು ಸಹಿಸಲು ಸಾಧ್ಯವಾಗ್ತಿಲ್ಲ. ಅವರು ಇಷ್ಟು ದಿನ ಏನು ಮಾಡಿದ್ದಾರೆ ಅನ್ನೋದು ಜನರಿಗೆ ಗೊತ್ತು.

ಇದನ್ನು ಓದಿ: ರೈಲು ಪ್ರಯಾಣಿಕರೆ ಗಮನಿಸಿ ಎರ್ನಾಕುಲಂ ಎಕ್ಸ್ಪ್ರೆಸ್ ರೈಲು ಬಾಣಸವಾಡಿ ನಿಲ್ದಾಣದ ಬದಲಾಗಿ ಸರ್ ಎಂ. ವಿಶ್ವೇಶ್ವರಯ್ಯ ಕೊನೆದಾಣ

ಮೇ 29ರಂದೇ ಸಾಹಿತಿ ದೇವನೂರು ಮಹದೇವ ಅವರ ಪತ್ರ ಕೈಸೇರಿದೆ. ಅಂದೇ ಅವರಿಗೆ ನಾನು ಪತ್ರ ಬರೆದೆ. ನಿಮ್ಮಂತಹ ಹಿರಿಯ ಸಾಹಿತಿಗಳ ಪಾಠ ಇರಬೇಕೆಂದು ಮನವಿ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಮಗನ ಮೇಲೆ PSI ಹಲ್ಲೆ? ಹಲ್ಲೆ ಮಾಡಿದ ಕಾನ್ಸ್​ಟೇಬಲ್​​ ಸಸ್ಪೆಂಡ್​

ಬಸವಣ್ಣರವರ ಪಠ್ಯವನ್ನು ಯಾರು ತಿರುಚಿದ್ದಾರೆ? ಉಪನಯನ ಮಾಡಿಕೊಂಡು ಜನಿವಾರ ಕಿತ್ತೆಸೆದರೆಂಬ ಪದವಿದೆ. ಪಠ್ಯದಲ್ಲಿ ಈ ಹಿಂದೆಯಿಂದಲೂ ಈ ಪದವಿದೆ.ಬಸವಣ್ಣ ಕುರಿತು ಯಾವುದೇ ಪಠ್ಯ ಪರಿಷ್ಕೃತ ಮಾಡಿಲ್ಲ, ತಿರುಚಿಲ್ಲ ಎಂದು ಹೇಳಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ