AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಪಬ್ಲಿಕ್ ಡೇ ಕರಾಟೆ ಚಾಂಪಿಯನ್​ಶಿಪ್​​ಗೆ ಬೆಂಗಳೂರಿಗೆ ಬಂದಿಳಿದ ಶ್ರೀಲಂಕಾ ಪಡೆ

ಈ ಕರಾಟೆ ಚಾಂಪಿಯನ್​ಶಿಪ್​​ಗೆ ಶ್ರೀಲಂಕಾದ ಕರಾಟೆ ಸ್ಪರ್ಧಾಳುಗಳು ಕೂಡ ಆಗಮಿಸಿದ್ದು, ಎಲ್ಲರ ಆಕರ್ಷಣೆಗೆ ಒಳಗಾಗಿದ್ದಾರೆ. ಇದರಿಂದ ಕರಾಟೆ ಟೂರ್ನಮೆಂಟ್ ಮತ್ತಷ್ಟು ರಂಗು ಪಡೆದುಕೊಂಡಿದೆ. ನಾಳೆ ಭಾನುವಾರದ ಶ್ರೀಲಂಕಾ ಸೇರಿದಂತೆ ಹಲವು ದೇಶಗಳ ಸ್ಪರ್ಧಾಳುಗಳ ಮಧ್ಯೆ ಪಂದ್ಯಗಳು ನಡೆಯಲಿವೆ.

ಸಾಧು ಶ್ರೀನಾಥ್​
|

Updated on: Jan 27, 2024 | 1:43 PM

Share

ಬೆಂಗಳೂರಿನಲ್ಲಿ ನಡೆಯುತ್ತಿರುವ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ (OSK Federation of India) ಪ್ರತಿಷ್ಠಿತ ರಿಪಬ್ಲಿಕ್ ಕರಾಟೆ ಅಂತಾರಾಷ್ಟ್ರೀಯ ಚಾಂಪಿಯನ್​ಶಿಪ್ (Republic Day 2024 International Karate and Kobudo Championship)​​ 2ನೇ ದಿನವೂ ಭಾರಿ ಸ್ಪರ್ಧೆಗಳಿಂದ ನಡೆಯುತ್ತಿದೆ.

ಮೊದಲ ದಿನ 6 ರಿಂದ 10 ವರ್ಷಗಳ ವಯೋಮಿತಿಯ ಕರಾಟೆ ವಿದ್ಯಾರ್ಥಿಗಳು ಕಾದಾಡಿದ್ರೆ, 2ನೇ ದಿನ 10ವರ್ಷದ ಮೇಲ್ಪಟ್ಟಿನ ಸ್ಪರ್ಧಾಳುಗಳ ಮಧ್ಯೆ ಫೈಟ್ ನಡೆಯುತ್ತಿದೆ. ದಿನದ ಆರಂಭದಿಂದಲೂ ಕುಮುಟೆ ಸ್ಪರ್ಧೆಗಳು ಏರ್ಪಟ್ಟಿದ್ದು, ನಂತರ ಕಟಾ ಸ್ಪರ್ಧೆ ಕೂಡ ನಡೆಯುತ್ತಿದೆ.

Also Read: ಗಣರಾಜ್ಯೋತ್ಸವ ದಿನ ಬೆಂಗಳೂರಿನಲ್ಲಿ ರೋಚಕ ಕರಾಟೆ ಕದನಗಳು; ಜಪಾನ್ ವಿಶ್ವ ಕರಾಟೆ ಸ್ಪರ್ಧೆ ಆರಂಭ

ಇನ್ನು ಈ ಕರಾಟೆ ಚಾಂಪಿಯನ್​ಶಿಪ್​​ಗೆ ಶ್ರೀಲಂಕಾದ ಕರಾಟೆ ಸ್ಪರ್ಧಾಳುಗಳು ಕೂಡ ಆಗಮಿಸಿದ್ದು, ಎಲ್ಲರ ಆಕರ್ಷಣೆಗೆ ಒಳಗಾಗಿದ್ದಾರೆ. ಇದರಿಂದ ಕರಾಟೆ ಟೂರ್ನಮೆಂಟ್ ಮತ್ತಷ್ಟು ರಂಗು ಪಡೆದುಕೊಂಡಿದೆ. ಈ ಚಾಂಪಿಯನ್​ಶಿಪ್​​ನಲ್ಲಿ ಈ ವರೆಗೆ ಗೆದ್ದ ಸ್ಪರ್ಧಾಳುಗಳಿಗೆ ಓಎಸ್ಕೆ ಫೆಡೆರೇಷನ್ ಆಫ್ ಇಂಡಿಯಾದ ಅಧ್ಯಕ್ಷರಾದ ಶೆನ್ಷಾಯ್ ಸುರೇಶ್ ಕೆನಿಚಿರಾ ಮೆಡಲ್ ನೀಡಿ ಗೌರವಿಸಿದ್ರು. ನಾಳೆ ಭಾನುವಾರದ ಶ್ರೀಲಂಕಾ ಸೇರಿದಂತೆ ಹಲವು ದೇಶಗಳ ಸ್ಪರ್ಧಾಳುಗಳ ಮಧ್ಯೆ ಪಂದ್ಯಗಳು ನಡೆಯಲಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​