AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಲ್​ಡೌನ್ ಏರಿಯಾದಲ್ಲಿ ಮೃತದೇಹದಿಂದ ಉಂಟಾಯ್ತು ದೊಡ್ಡ ಗಲಾಟೆ!

ಬೆಂಗಳೂರು: ಶಂಕರನಗರದಲ್ಲಿ ಸಾವೊಂದು ಆತಂಕ ಸೃಷ್ಟಿಸಿದೆ. ಸಾವಿನ ಮನೆ ಮುಂದೆ ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿರುವ ಘಟನೆ ನಡೆದಿದೆ. ಶಂಕರನಗರ ಸೀಲ್​ಡೌನ್ ಆಗಿರುವ ಏರಿಯಾ. ಇಲ್ಲಿ ಕಳೆದ 3 ದಿನಗಳ ಹಿಂದೆ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಆದರೆ ಆ ಮನೆಯವರು ಮೃತದೇಹಕ್ಕೆ ಅಂತ್ಯಸಂಸ್ಕಾರ ಮಾಡದೆ ಮನೆಯಲ್ಲೇ ಇಟ್ಟುಕೊಂಡಿದ್ದಾರೆ. ಮುಂಬೈನಲ್ಲಿರುವ ಮಕ್ಕಳು ಬರಬೇಕೆಂದು ಮನೆಯಲ್ಲೇ ಮೃತದೇಹ ಇರಿಸಿಕೊಂಡಿದ್ರು. ಮೃತ ಮಹಿಳೆಯ ಮಕ್ಕಳು ಮುಂಬೈನಿಂದ ಆಗಮಿಸಿದ ಹಿನ್ನೆಲೆಯಲ್ಲಿ ಅವರಿಂದ ಕೊರೊನಾ ಹರಡುವ ಭೀತಿ ಜನರಲ್ಲಿ ಹೆಚ್ಚಾಗಿದೆ. ಸಾವಿನ ಮನೆ ಮುಂದೆಯೇ ಅಕ್ಕಪಕ್ಕದ […]

ಸೀಲ್​ಡೌನ್ ಏರಿಯಾದಲ್ಲಿ ಮೃತದೇಹದಿಂದ ಉಂಟಾಯ್ತು ದೊಡ್ಡ ಗಲಾಟೆ!
ಆಯೇಷಾ ಬಾನು
|

Updated on:Jun 12, 2020 | 2:27 PM

Share

ಬೆಂಗಳೂರು: ಶಂಕರನಗರದಲ್ಲಿ ಸಾವೊಂದು ಆತಂಕ ಸೃಷ್ಟಿಸಿದೆ. ಸಾವಿನ ಮನೆ ಮುಂದೆ ಅಕ್ಕಪಕ್ಕದ ಮನೆಯವರು ಗಲಾಟೆ ಮಾಡಿರುವ ಘಟನೆ ನಡೆದಿದೆ. ಶಂಕರನಗರ ಸೀಲ್​ಡೌನ್ ಆಗಿರುವ ಏರಿಯಾ. ಇಲ್ಲಿ ಕಳೆದ 3 ದಿನಗಳ ಹಿಂದೆ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಆದರೆ ಆ ಮನೆಯವರು ಮೃತದೇಹಕ್ಕೆ ಅಂತ್ಯಸಂಸ್ಕಾರ ಮಾಡದೆ ಮನೆಯಲ್ಲೇ ಇಟ್ಟುಕೊಂಡಿದ್ದಾರೆ. ಮುಂಬೈನಲ್ಲಿರುವ ಮಕ್ಕಳು ಬರಬೇಕೆಂದು ಮನೆಯಲ್ಲೇ ಮೃತದೇಹ ಇರಿಸಿಕೊಂಡಿದ್ರು.

ಮೃತ ಮಹಿಳೆಯ ಮಕ್ಕಳು ಮುಂಬೈನಿಂದ ಆಗಮಿಸಿದ ಹಿನ್ನೆಲೆಯಲ್ಲಿ ಅವರಿಂದ ಕೊರೊನಾ ಹರಡುವ ಭೀತಿ ಜನರಲ್ಲಿ ಹೆಚ್ಚಾಗಿದೆ. ಸಾವಿನ ಮನೆ ಮುಂದೆಯೇ ಅಕ್ಕಪಕ್ಕದ ಮನೆಯವರು ಗಲಾಟೆ ಶುರು ಮಾಡಿದ್ದಾರೆ. ಕೊನೆಗೆ ಕುಟುಂಬಸ್ಥರು ಌಂಬುಲೆನ್ಸ್​ನಲ್ಲಿ ಶವ ಕೊಂಡೊಯ್ದಿದ್ದಾರೆ.

Published On - 1:26 pm, Fri, 12 June 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು