ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ

ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ಕನ್ನಡ ಪರ ಸಂಘಟನೆ ಸದಸ್ಯರು ದಾಳಿ ಮಾಡಿ ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ; ಕನ್ನಡ ಪರ ಸಂಘಟನೆಗಳಿಂದ ದಾಳಿ
ಪ್ರತಿಷ್ಠಿತ ಆಸ್ಪತ್ರೆಯ ತಾಜ್ಯ ಕ್ಲೀನ್ ಮಾಡಿ ಮರು ಬಳಕೆ ಆರೋಪ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Dec 25, 2023 | 9:43 PM

ಬೆಂಗಳೂರು, ಡಿ.25: ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಬಳಸಿದ ವಸ್ತು ಸ್ವಚ್ಛಗೊಳಿಸಿ ಮರುಬಳಕೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಕನ್ನಡ ಪರ ಸಂಘಟನೆ ಸದಸ್ಯರು ದಾಳಿ ಮಾಡಿ ಮೆಡಿಕಲ್ ತ್ಯಾಜ್ಯ(Medical waste)ತುಂಬಿದ ಲಾರಿಯನ್ನು ಬೆಂಗಳೂರಿನ ಪೀಣ್ಯ(Peenya) ಕೈಗಾರಿಕಾ ಪ್ರದೇಶದಲ್ಲಿ ತಡೆದಿದ್ದಾರೆ.

ರೋಗಿಗಳಿಗೆ ಬಳಕೆಯಾಗಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಲಿಂಗಪುರದಲ್ಲಿ ಡಂಪಿಂಗ್ ಮಾಡಿ, ಪುನಃ ಅದನ್ನೇ ಕ್ಲೀನ್ ಮಾಡಿ ಲಾರಿಗೆ ತುಂಬಿಸಿ ಆಸ್ಪತ್ರೆಗೆ ಕಳುಹಿಸುವ ಉತ್ತರ ಭಾರತದ ಯುವಕರ ಲಾರಿಯನ್ನು ತಡೆದು ಕೂಡಲೇ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದ್ದಾರೆ.

ಇದನ್ನೂ ಓದಿ:ರಾಜ್ಯ ಹೆದ್ದಾರಿಯಲ್ಲಿ ಕಾಮಗಾರಿ ಮುಗಿಯದೆ ಟೋಲ್ ವಸೂಲಿ ಆರೋಪ; ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ

ಮೈಸೂರು ಜಿಲ್ಲೆಯಲ್ಲಿ 4 ಒಮಿಕ್ರಾನ್ ಜೆಎನ್.1 ಕೇಸ್ ಪತ್ತೆ

ಮೈಸೂರು: ಅಮೆರಿಕದಿಂದ ಬಂದಿರುವ ಇಬ್ಬರಲ್ಲಿ ಜೆಎನ್.1 ಕಾಣಿಸಿಕೊಂಡಿದೆ. ಸಂಪರ್ಕಿತರನ್ನು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜೆಎನ್.1 ಸೋಂಕಿತ ನಾಲ್ವರಿಗೂ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಇಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದವರಲ್ಲಿಯೇ ಈ ವೈರಸ್​ ಪತ್ತೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:23 pm, Mon, 25 December 23

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ಈ ಬಾರಿ ಬಿಗ್ ಬಾಸ್ ಟ್ರೋಫಿ ಯಾರಿಗೆ? ಭವಿಷ್ಯ ನುಡಿದ ಐಶ್ವರ್ಯಾ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ