ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಆರ್​ಟಿಐ ಕಾರ್ಯಕರ್ತನ ಶವ ಪತ್ತೆ

ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದಲ್ಲಿ  ರಾತ್ರಿ ಮನೆಮುಂದೆ ನಿಲ್ಲಿಸಿದ್ದ ಬೈಕ್​ಗಳು ಬೆಳಗ್ಗೆ ನೋಡುವಷ್ಟರಲ್ಲಿ ಕಳ್ಳರು ಕದ್ದುಕೊಂಡು ಹೋದ ಘಟನೆ ನಡೆದಿದೆ. ಹೌದು, ಕಳೆದೊಂದು ತಿಂಗಳಿನಿಂದ ಹತ್ತಾರು ಬೈಕ್​ಗಳನ್ನು ಕದ್ದೊಯುತ್ತಿದ್ದು, ಪೊಲೀಸರು ಮಾತ್ರ ಈ ಕುರಿತು ಕ್ಯಾರೆ ಎನ್ನುತ್ತಿಲ್ಲ.

ಬೆಂಗಳೂರು: ನೇಣುಬಿಗಿದ ಸ್ಥಿತಿಯಲ್ಲಿ ಆರ್​ಟಿಐ ಕಾರ್ಯಕರ್ತನ ಶವ ಪತ್ತೆ
ಮೃತ ಆರ್​ಟಿಐ ಕಾರ್ಯಕರ್ತ
Follow us
ರಾಮು, ಆನೇಕಲ್​
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 01, 2023 | 4:44 PM

ಬೆಂಗಳೂರು, ಅ.01: ನೇಣುಬಿಗಿದ ಸ್ಥಿತಿಯಲ್ಲಿ ಆರ್​ಟಿಐ ಕಾರ್ಯಕರ್ತ(RTI Worker) ನ ಶವ ಪತ್ತೆಯಾದ ಘಟನೆ ಬೆಂಗಳೂರು ನಗರ(Bengaluru City) ಜಿಲ್ಲೆಯ ಆನೇಕಲ್(Anekal) ತಾಲೂಕಿನ ಮಾದಪಟ್ಟಣದಲ್ಲಿ ನಡೆದಿದೆ. ಪ್ರದೀಪ್(38) ಮೃತ ವ್ಯಕ್ತಿ. ಕಾರು ಶೆಡ್​ನಲ್ಲಿ ಅರೆನಗ್ನವಾಗಿ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಜಿಗಣಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

1 ತಿಂಗಳಿನಿಂದ ಹತ್ತಾರು ಬೈಕ್​ಗಳ ಕಳ್ಳತನ, ಕ್ಯಾರೆ ಎನ್ನದ ಪೊಲೀಸರು

ಬೆಂಗಳೂರು ನಗರ: ಜಿಲ್ಲೆಯ ಉತ್ತರ ತಾಲೂಕಿನ ಬೆಟ್ಟಹಲಸೂರು ಗ್ರಾಮದಲ್ಲಿ  ರಾತ್ರಿ ಮನೆಮುಂದೆ ನಿಲ್ಲಿಸಿದ್ದ ಬೈಕ್​ಗಳು ಬೆಳಗ್ಗೆ ನೋಡುವಷ್ಟರಲ್ಲಿ ಕಳ್ಳರು ಕದ್ದುಕೊಂಡು ಹೋದ ಘಟನೆ ನಡೆದಿದೆ. ಹೌದು, ಕಳೆದೊಂದು ತಿಂಗಳಿನಿಂದ ಹತ್ತಾರು ಬೈಕ್​ಗಳನ್ನು ಕದ್ದೊಯುತ್ತಿದ್ದು, ಪೊಲೀಸರು ಮಾತ್ರ ಈ ಕುರಿತು ಕ್ಯಾರೆ ಎನ್ನುತ್ತಿಲ್ಲ. ಹೀಗಾಗಿ ಸ್ಥಳೀಯರು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪ್ರತಿನಿತ್ಯ ಮನೆ ಬಳಿ ಇರುವ ಬೈಕ್​ಗಳನ್ನು ಕಳ್ಳರು ಎಸ್ಕೆಪ್ ಮಾಡುತ್ತಿದ್ದು,  ಖದೀಮರ ಕೈಚಳಕ, ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಕಮಿಷನರ್ ವಾರ್ನ್ ಮಾಡಿದರೂ ಬುದ್ಧಿ ಕಲಿಯದ ಕೆಲ ಕಿಡಿಗೇಡಿಗಳು: ಬೆಂಗಳೂರಲ್ಲಿ ಮತ್ತೆ ಮರುಕಳಿಸಿದ ರೋಡ್ ರೇಜ್ ಪ್ರಕರಣ

ಹೌದು, ಒಂದು ತಿಂಗಳಿನಿಂದ ಡಿಯೋ , ಪಲ್ಸರ್ ಬೈಕ್, ಎವಿ ಡ್ಯೂಟಿ, ಯಮಹಾ ಸೇರಿದಂತೆ ಹಲವು ಬೈಕ್​​ಗಳನ್ನು ಕಳವು ಮಾಡುತ್ತಿದ್ದು, ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಇನ್ನು ನಾಲ್ಕೈದು ಕಳ್ಳರು ಗ್ರಾಮಕ್ಕೆ ಲಗ್ಗೆ ಹಾಕಿ ಬೈಕ್​ಗಳು ಕದಿಯುತ್ತಿರುವ ಶಂಕೆ ವ್ಯಕ್ತವಾಗಿದ್ದು, ಕಾರುಗಳಲ್ಲಿ ಬೈಕ್​ಗಳನ್ನು ತುಂಬಿಕೊಂಡು ಹೋಗುತ್ತಿದ್ದಾರೆ. ಈ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೈಕ್  ಕಳ್ಳರನ್ನು ಹಿಡಿಯಲು ಪೊಲೀಸರು ನಿರ್ಲಕ್ಷ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?