AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Eye Donation: ಅಪ್ಪನ ಹಾದಿಯಲ್ಲೇ ಸಾಗಿದ ಯುವ ನಟ ಪುನೀತ್​ ರಾಜ್​ ಕುಮಾರ್​ರಿಂದ ನೇತ್ರ ದಾನ

puneeth rajkumar death: ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.

Puneeth Rajkumar Eye Donation: ಅಪ್ಪನ ಹಾದಿಯಲ್ಲೇ ಸಾಗಿದ ಯುವ ನಟ ಪುನೀತ್​ ರಾಜ್​ ಕುಮಾರ್​ರಿಂದ ನೇತ್ರ ದಾನ
ಅಪ್ಪನ ಹಾದಿಯಲ್ಲೇ ಸಾಗಿದ ಯುವ ನಟ ಪುನೀತ್​ ರಾಜ್​ ಕುಮಾರ್​ರಿಂದ ನೇತ್ರ ದಾನ
TV9 Web
| Updated By: ಸಾಧು ಶ್ರೀನಾಥ್​|

Updated on:Oct 29, 2021 | 3:50 PM

Share

ಬೆಂಗಳೂರು: ಯುವ ನಟ ಪುನೀತ್​ ರಾಜ್​ ಕುಮಾರ್ ಅವರ ಅಕಾಲಿಕ ನಿಧನ ಕನ್ನಡದ ಚಿತ್ರೋದ್ಯಮಕ್ಕೆ ಬರಸಿಡಿಲಿನಂತೆ ಎರಗಿದೆ. ಶುಕ್ರವಾರ ಬೆಳಗ್ಗೆ 11. 30 ಕ್ಕೆ ವಿಧಿವಶವಾಗಿರುವ ಅಪ್ಪು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.

ಎಲ್ಲರ ಅಚ್ಚುಮೆಚ್ಚಿನ ನಟ ಪುನೀತ್ ರಾಜ್‌ಕುಮಾರ್ ಅವರಿಂದ ನೇತ್ರ ದಾನ ಮಾಡಲು ನಿರ್ಧರಿಸಲಾಗಿದೆ. ಇದರೊಂದಿಗೆ ನಟ ಪುನೀತ್ ಅಪ್ಪನ ಹಾದಿಯಲ್ಲೇ ಸಾಗಿದ್ದಾರೆ.

ದಿನಾ ಜಿಮ್​ ಮಡುತ್ತಾ, ದೇಹವನ್ನು ದಂಡಿಸುತ್ತಾ, ಅತ್ಯುತ್ತಮ ಆರೋಗ್ಯ ಕಾಪಾಡಿಕೊಂಡುಬಂದಿದ್ದ ಯುವ ನಟ ಪುನೀತ್​ ಅವರ ಅಕಾಲಿಕ ಸಾವಿನ ಹಿನ್ನೆಲೆಯಲ್ಲಿ ಇದೀದ ಬೆಂಗಳೂರಿನ ಎಲ್ಲ ಜಿಮ್​ ಕೇಂದ್ರಗಳು ಶುಕ್ರವಾರ ಮತ್ತು ಶನಿವಾರ ಬಂದ್​ ಮಾಡಿ, ಅಗಲಿದ ಆತ್ಮೀಯ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಲು ನಿರ್ಧರಿಸಿವೆ.

Also Read:

Puneeth Rajkumar Death Live: ನಟ ಪುನೀತ್ ರಾಜಕುಮಾರ್ ಇನ್ನಿಲ್ಲ

ಹೃದಯಾಘಾತವಾದಾಗ ನಿಮ್ಮ ಬಳಿ ಇರತ್ತೆ ಗೋಲ್ಡನ್ ಟೈಮ್; ವೈದ್ಯರು ನೀಡುವ ಸಲಹೆ ಏನು ?

(sandalwood actor puneeth rajkumar death puneeth rajkumar eyes to be donated)

Published On - 2:57 pm, Fri, 29 October 21