ರಾಜ್ಯಪಾಲರ ಎಡಿಸಿ ಆಗಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ

ರಾಜ್ಯಪಾಲರ ಭದ್ರತೆ, ಎಲ್ಲ ಚಲನವಲನ ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಹೊಣೆಗಾರಿಕೆ ಸಂದೀಪ್‌ ಅವರದ್ದಾಗಿದೆ. ಸಂದೀಪ್‌ ಅವರು ರಾಜ್ಯಪಾಲರ ಎಡಿಸಿ(ಮಿಲಿಟರಿ) ಯಾಗಿ ಕಾರ್ಯಭಾರ ನಿರ್ವಹಿಸಲಿದ್ದಾರೆ.

ರಾಜ್ಯಪಾಲರ ಎಡಿಸಿ ಆಗಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ
ರಾಜ್ಯಪಾಲರ ಎಡಿಸಿ ಆಗಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅಧಿಕಾರ ಸ್ವೀಕಾರ
Follow us
TV9 Web
| Updated By: ಆಯೇಷಾ ಬಾನು

Updated on:Aug 28, 2022 | 5:24 PM

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawar Chand Gehlot) ಅವರ ಎಡಿಸಿ(ಮಿಲಿಟರಿ) ಆಗಿ ಭಾರತೀಯ ವಾಯುಪಡೆಯ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ(Sandeep Sharma) ಅಧಿಕಾರ ವಹಿಸಿಕೊಂಡಿದ್ದಾರೆ. ಆಗಸ್ಟ್ 18 ರಂದು ಸಂದೀಪ್ ಶರ್ಮಾ‌ ಎಡಿಸಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜಭವನದಲ್ಲಿ ಸ್ಕ್ವಾಡ್ರನ್ ಲೀಡರ್ ಸಂದೀಪ್ ಶರ್ಮಾ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಐಗುಲೆಟ್ ಅನ್ನು ತೊಡಿಸಿ ಶುಭ ಹಾರೈಸಿದರು.

ರಾಜ್ಯಪಾಲರ ಭದ್ರತೆ, ಎಲ್ಲ ಚಲನವಲನ ಮತ್ತು ಕಾರ್ಯಕ್ರಮಗಳನ್ನು ರೂಪಿಸುವ ಹೊಣೆಗಾರಿಕೆ ಸಂದೀಪ್‌ ಅವರದ್ದಾಗಿದೆ. ಸಂದೀಪ್‌ ಅವರು ರಾಜ್ಯಪಾಲರ ಎಡಿಸಿ(ಮಿಲಿಟರಿ) ಯಾಗಿ ಕಾರ್ಯಭಾರ ನಿರ್ವಹಿಸಲಿದ್ದಾರೆ. ಈ ಮೊದಲು ಆರ್ಮಿಯ ರಾಕಿ ತನ್ಮಯ್ ರಾಜ್ಯಪಾಲರ ಎಡಿಸಿ ಆಗಿದ್ದರು. ಈಗ ವಾಯುಪಡೆಯ ಸಂದೀಪ್ ಶರ್ಮಾ ಎಡಿಸಿ‌ ಆಗಿದ್ದಾರೆ.

Published On - 2:44 pm, Sun, 28 August 22

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!

ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!