POCSO Act: ಹೆಚ್ಚುತ್ತಿರುವ ಪೋಕ್ಸೋ ಕೇಸ್ -9ನೇ ತರಗತಿಯಿಂದ ಕಾಯ್ದೆ ಬಗ್ಗೆ ಶಿಕ್ಷಣ, ಪಠ್ಯ ರಚಿಸಲು ಹೈಕೋರ್ಟ್ ಸೂಚನೆ

Dharwad High Court Bench: 16 ವರ್ಷ ತುಂಬಿದವರು ಪ್ರೀತಿಸಿ, ಸಂಬಂಧ ಹೊಂದುವುದು ಹೆಚ್ಚುತ್ತಿದೆ. ಆದರೆ 16-18 ವರ್ಷದೊಳಗಿನವರ ಸಮ್ಮತಿಯನ್ನು ಕಾನೂನು ಪರಿಗಣಿಸಲ್ಲ. ಹಾಗಾಗಿ ಪೋಕ್ಸೋ ಕಾಯ್ದೆಯ ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು.

POCSO Act: ಹೆಚ್ಚುತ್ತಿರುವ ಪೋಕ್ಸೋ ಕೇಸ್ -9ನೇ ತರಗತಿಯಿಂದ ಕಾಯ್ದೆ ಬಗ್ಗೆ ಶಿಕ್ಷಣ, ಪಠ್ಯ ರಚಿಸಲು ಹೈಕೋರ್ಟ್ ಸೂಚನೆ
ಪ್ರಾತಿನಿಧಿಕ ಚಿತ್ರ
Follow us
| Updated By: ಸಾಧು ಶ್ರೀನಾಥ್​

Updated on: Nov 07, 2022 | 6:11 PM

ಬೆಂಗಳೂರು: ಹದಿಹರೆಯದವರ ಮೇಲೆ ಪೋಕ್ಸೋ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ 9ನೇ ತರಗತಿಯಿಂದಲೇ ಪೋಕ್ಸೋ ಕಾಯ್ದೆಯ (POCSO Act) ಬಗ್ಗೆ ಶಿಕ್ಷಣ (School curriculum) ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿರುವ ಧಾರವಾಡ ಹೈಕೋರ್ಟ್ ಪೀಠವು (Dharwad High Court Bench), ಶಿಕ್ಷಣ ಇಲಾಖೆಗೆ ಈ ಸಂಬಂಧ ನಿರ್ದೇಶನ ನೀಡಿದೆ.

ಸಮಿತಿ ರಚಿಸಿ, ಪಠ್ಯ ರೂಪಿಸಲು ಸೂಚಿಸಿದ ಹೈಕೋರ್ಟ್ ಪೀಠ

16 ವರ್ಷ ತುಂಬಿದವರು ಪ್ರೀತಿಸಿ, ಸಂಬಂಧ ಹೊಂದುವುದು ಹೆಚ್ಚುತ್ತಿದೆ. ಆದರೆ 16-18 ವರ್ಷದೊಳಗಿನವರ ಸಮ್ಮತಿಯನ್ನು ಕಾನೂನು ಪರಿಗಣಿಸಲ್ಲ. ಪ್ರೀತಿಸಿ ಮದುವೆಯಾದರೂ ಪ್ರಕರಣ ದಾಖಲಾಗುವ ನಿದರ್ಶನಗಳಿವೆ. ಹಾಗಾಗಿ ಪೋಕ್ಸೋ ಕಾಯ್ದೆಯ ಪರಿಣಾಮದ ಬಗ್ಗೆ ಅರಿವು ಮೂಡಿಸಬೇಕು. ಕಾನೂನು ಆಯೋಗ ಈ ಬಗ್ಗೆ ಮರುಪರಿಶೀಲನೆ ನಡೆಸಬೇಕು ಎಂದು ನ್ಯಾ. ಸೂರಜ್ ಗೋವಿಂದರಾಜ್ ಮತ್ತು ನ್ಯಾ. ಜಿ. ಬಸವರಾಜ ಅವರಿದ್ದ ನ್ಯಾಯ ಪೀಠ ಆದೇಶ ನೀಡಿದೆ.

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು