Sign In

By signing in or creating an account, you agree with Associated Broadcasting Company's Terms & Conditions and Privacy Policy.

Secunderabad To Bengaluru Vande Bharat Express: ಇನ್ನು 7 ಗಂಟೆಗಳಲ್ಲೇ ಸಿಕಂದರಾಬಾದ್ -ಬೆಂಗಳೂರು ಮಧ್ಯೆ ವಂದೇ ಭಾರತ್ ಟ್ರೈನ್ ಸಂಚರಿಸಲಿದೆ!

Vande Bharat Express: ಪ್ರಸ್ತುತ ಸಿಕಂದರಾಬಾದ್ ಮತ್ತು ಬೆಂಗಳೂರು ನಡುವಿನ ಪ್ರಯಾಣದ ಸಮಯ ಸುಮಾರು 11 ಗಂಟೆಗಳು. ಅದರೆ ಇನ್ಮುಂದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಪ್ರಯಾಣವನ್ನು ಏಳು ಗಂಟೆಗೆ ಇಳಿಸಲು ರೈಲ್ವೆ ಅಧಿಕಾರಿಗಳು ಸನ್ನದ್ಧವಾಗಿದ್ದಾರೆ.

Secunderabad To Bengaluru Vande Bharat Express: ಇನ್ನು 7 ಗಂಟೆಗಳಲ್ಲೇ ಸಿಕಂದರಾಬಾದ್ -ಬೆಂಗಳೂರು ಮಧ್ಯೆ ವಂದೇ ಭಾರತ್ ಟ್ರೈನ್ ಸಂಚರಿಸಲಿದೆ!
ಇನ್ನು 7 ಗಂಟೆಗಳಲ್ಲೇ ಸಿಕಂದರಾಬಾದ್ -ಬೆಂಗಳೂರು ಮಧ್ಯೆ ವಂದೇ ಭಾರತ್ ಟ್ರೈನ್
Follow us
ಸಾಧು ಶ್ರೀನಾಥ್​
|

Updated on: Apr 21, 2023 | 5:50 PM

ಸಿಕಂದರಾಬಾದ್‌: ಇನ್ನು ಕೆಲವೇ ದಿನಗಳಲ್ಲಿ ಸಿಕಂದರಾಬಾದ್‌ನಿಂದ ವಂದೇ ಭಾರತ್ ರೈಲು (Vande Bharat Express) ಸಂಚರಿಸಲಿದೆ. ಸಿಕಂದರಾಬಾದ್ ಮತ್ತು ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭಿಸಲು ರೈಲ್ವೆ ಸಚಿವಾಲಯ ಸಿದ್ಧತೆ ನಡೆಸಿದೆ. ದಕ್ಷಿಣ ಮಧ್ಯ ರೈಲ್ವೆ ಅಧಿಕಾರಿಗಳು ರೈಲು ಮಾರ್ಗದ ನಕ್ಷೆಯನ್ನು ಬಹುತೇಕ ಅಂತಿಮಗೊಳಿಸಿದ್ದಾರೆಂದು ಟಿವಿ9 ತೆಲುಗು ವರದಿ ಮಾಡಿದೆ. ಸಿಕಂದರಾಬಾದ್ ಮತ್ತು ಬೆಂಗಳೂರು ನಡುವೆ (Secunderabad To Bengaluru Vande Bharat Express) ಸುಮಾರು ಏಳು ರೈಲು ಸೇವೆಗಳು ಈಗಾಗಲೇ ಓಡುತ್ತಿವೆ. ಈ ಎರಡು ನಗರಗಳ ನಡುವಿನ ಪ್ರಯಾಣದ ಸಮಯ ಸುಮಾರು 11 ಗಂಟೆಗಳು. ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಪ್ರಯಾಣವನ್ನು ಏಳು ಗಂಟೆಗಳಿಗೆ ಇಳಿಸಲು ರೈಲ್ವೆ ಅಧಿಕಾರಿಗಳು ವೇಳಾಪಟ್ಟಿಯೊಂದಿಗೆ ಸನ್ನದ್ಧವಾಗಿದ್ದಾರೆ.

ಏತನ್ಮಧ್ಯೆ, ಪ್ರಸ್ತುತ ಸಿಕಂದರಾಬಾದ್‌ನಿಂದ ಬೆಂಗಳೂರಿಗೆ ಎರಡು ಮಾರ್ಗಗಳಲ್ಲಿ ರೈಲುಗಳು ಓಡುತ್ತಿವೆ. ಅದರಲ್ಲಿ ಒಂದು ವಿಕಾರಾಬಾದ್ (Vikarabad), ತಾಂಡೂರು, ರಾಯಚೂರು, ಗುಂತಕಲ್ಲು ಮೂಲಕ.. ಇನ್ನೊಂದು ಮಹೆಬೂಬ್ ನಗರ, ಕರ್ನೂಲ್, ಗುಂತಕಲ್ಲು ಮಾರ್ಗವಾಗಿ. ಸದ್ಯ ರೈಲ್ವೇ ಅಧಿಕಾರಿಗಳು ಹಳಿಯ ಸಾಮರ್ಥ್ಯ ಹಾಗೂ ರೈಲಿನ ವೇಗದ ಬಗ್ಗೆ ಗಮನ ಹರಿಸಿದ್ದಾರೆ ಎಂದು ವರದಿಯಾಗಿದೆ. ಈ ರೈಲು ಮುಂದಿನ ತಿಂಗಳು 21 ರಂದು ಪ್ರಾರಂಭವಾಗುವ ನಿರೀಕ್ಷೆಯಿದೆ. ಸಮಯಗಳು ಇನ್ನೂ ಸ್ಪಷ್ಟವಾಗಬೇಕಿದೆ. ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

Also Read:

Vande Bharat Express: ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಏತನ್ಮಧ್ಯೆ, ಈಗಾಗಲೇ ಎರಡು ವಂದೇ ಭಾರತ್ ರೈಲುಗಳು ತೆಲುಗು ರಾಜ್ಯಗಳ ನಡುವೆ ಓಡುತ್ತಿವೆ. ಅವುಗಳಲ್ಲಿ ಒಂದು ಸಿಕಂದರಾಬಾದ್-ವಿಶಾಖಪಟ್ಟಣ ಮತ್ತು ಇನ್ನೊಂದು ಸಿಕಂದರಾಬಾದ್-ತಿರುಪತಿ ಈ ಎರಡೂ ಮಾರ್ಗಗಳಲ್ಲಿ ರೈಲುಗಳ ಆಕ್ಯುಪೆನ್ಸಿ ತುಂಬಾ ಚೆನ್ನಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ ಸಿಕಂದರಾಬಾದ್-ತಿರುಪತಿ ವಂದೇಭಾರತ್ ರೈಲಿನ ಬೋಗಿಗಳನ್ನು ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್