ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ಒತ್ತಾಯ, ನಾಳೆ ಸಿಎಂ ಭೇಟಿ ಮಾಡಲಿರುವ ನಿಯೋಗ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ(Shivamogga Airport) ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yediyurappa) ಹೆಸರು‌ ಇಡಲು ಒತ್ತಾಯ ಕೇಳಿ ಬಂದಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರಿಡಲು ಒತ್ತಾಯ, ನಾಳೆ ಸಿಎಂ ಭೇಟಿ ಮಾಡಲಿರುವ ನಿಯೋಗ
ಬಿಎಸ್ ಯಡಿಯೂರಪ್ಪ
Follow us
TV9 Web
| Updated By: ಆಯೇಷಾ ಬಾನು

Updated on:Mar 09, 2022 | 8:56 PM

ಬೆಂಗಳೂರು: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ(Shivamogga Airport) ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ(BS Yediyurappa) ಹೆಸರು‌ ಇಡಲು ಒತ್ತಾಯ ಕೇಳಿ ಬಂದಿದೆ. ಶಿವಮೊಗ್ಗ ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ನಿಯೋಗ ಈ ಬಗ್ಗೆ ನಾಳೆ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ(Basavaraj Bommai) ಮನವಿ ಸಲ್ಲಿಸಲಿದ್ದಾರೆ. ಸಚಿವ ಕೆ.ಎಸ್. ಈಶ್ವರಪ್ಪ(KS Eshwarappa) ನೇತೃತ್ವದಲ್ಲಿ ನಾಳೆ ಬೆಳಗ್ಗೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಸಿಎಂ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಲಿದ್ದಾರೆ.

ಈ ಹಿಂದೆ ಕಾರ್ಯಕ್ರಮವೊಂದರಲ್ಲಿ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಸರಿಡಬೇಕು ಎಂದು ಸಲಹೆ ನೀಡಿದ್ದರು. ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರನ್ನು ಏಕೆ ಇಡಬಾರದು? ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಯ ಹೊಣೆ ಹೊತ್ತಿದ ಯಡಿಯೂರಪ್ಪನವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡುವುದೇ ಸೂಕ್ತ. ಇದನ್ನು ವಿರೋಧಿಸುವವರಿರಬಹುದು ಆದರೆ, ಅದಕ್ಕೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದಿದ್ದರು.

ಇದನ್ನೂ ಓದಿ: Karnataka High Court Recruitment 2022: ಕರ್ನಾಟಕ ಹೈಕೋರ್ಟ್​ನಲ್ಲಿ ಉದ್ಯೋಗವಕಾಶ: ತಿಂಗಳಿಗೆ 1 ಲಕ್ಷದವರೆಗೆ ಸಂಬಳ

Shivamogga Airport: ಕಮಲದ ವಿನ್ಯಾಸದಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದ ಡಿಸೈನ್ ಬದಲಿಸಿ: ಕಾಂಗ್ರೆಸ್ ಆಗ್ರಹ

Published On - 8:48 pm, Wed, 9 March 22

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್