ಬೆಂಗಳೂರು: ಕಾಡು ಕುದುರೆ ಓಡಿ ಬಂದಿತ್ತಾ.. ಹಾಡಿನ ಮೂಲಕ ನಾಡಿನ ಮನೆಮಾತಾದ, ಹೆಸರಾಂತ ಗಾಯಕ ರಾಷ್ಟ್ರ ಪ್ರಶಸ್ತಿ ವಿಜೇತ ಶಿವಮೊಗ್ಗ ಸುಬ್ಬಣ್ಣ ನಿಧನರಾಗಿದ್ದಾರೆ. ತಮ್ಮ 83ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.