ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿ ಬ್ರ್ಯಾಂಡೆಡ್ ಶೂ ಕಳ್ಳನ ಹಾವಳಿ

ಬೆಂಗಳೂರು: ನಗರದಲ್ಲಿ ಶೂ ಕಳ್ಳರ ಹಾವಳಿ ಹೆಚ್ಚಾಗಿದೆ. ಸಾವಿರಾರು ರೂಪಾಯಿ ಮೌಲ್ಯದ ಶೂಗಳೇ ಕಳ್ಳರು ಟಾರ್ಗೆಟ್ ಮಾಡ್ತಿದ್ದು, ಕವರ್ ಹಿಡಿದುಕೊಂಡು ಬಂದು ಶೂ ತುಂಬ್ಕೊಂಡ್ ಹೋಗುವ ಖರ್ತನಾಕ್ ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಹದೇವಪುರ ಬಳಿಯ ಅಕ್ಷಯನಗರದ ಸ್ಯಾನ್​ ಎನ್​ಕ್ಲೇವ್ ಅಪಾರ್ಟ್​ಮೆಂಟ್​ನಲ್ಲಿ ಕಳ್ಳನ ಕೈಚಳಕ ಬೆಳಕಿಗೆ ಬಂದಿದೆ. ಅಪಾರ್ಟ್​ಮೆಂಟ್​ನ ರೂಂ ಮುಂದಿನ ಕಬೋರ್ಡ್ ಹಾಗೂ ಚಪ್ಪಲಿ ಸ್ಟಾಂಡ್​ಗಳಲ್ಲಿನ ಬೆಲೆಬಾಳುವ ಪ್ರಮುಖ ಕಂಪನಿಗಳ 25 ಕ್ಕೂ ಹೆಚ್ಚು ಜೊತೆ ಶೂಗಳನ್ನ ಕದ್ದೊಯ್ದಿದ್ದಾರೆ. ಸಾವಿರಾರು ರೂ. ಬೆಲೆಬಾಳುವ ನೈಕಿ, ಪೂಮ, […]

ಬೆಂಗಳೂರಿನ ಅಪಾರ್ಟ್​ಮೆಂಟ್​ನಲ್ಲಿ ಬ್ರ್ಯಾಂಡೆಡ್ ಶೂ ಕಳ್ಳನ ಹಾವಳಿ
Follow us
|

Updated on: Dec 27, 2019 | 8:10 PM

ಬೆಂಗಳೂರು: ನಗರದಲ್ಲಿ ಶೂ ಕಳ್ಳರ ಹಾವಳಿ ಹೆಚ್ಚಾಗಿದೆ. ಸಾವಿರಾರು ರೂಪಾಯಿ ಮೌಲ್ಯದ ಶೂಗಳೇ ಕಳ್ಳರು ಟಾರ್ಗೆಟ್ ಮಾಡ್ತಿದ್ದು, ಕವರ್ ಹಿಡಿದುಕೊಂಡು ಬಂದು ಶೂ ತುಂಬ್ಕೊಂಡ್ ಹೋಗುವ ಖರ್ತನಾಕ್ ಕಳ್ಳರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಹದೇವಪುರ ಬಳಿಯ ಅಕ್ಷಯನಗರದ ಸ್ಯಾನ್​ ಎನ್​ಕ್ಲೇವ್ ಅಪಾರ್ಟ್​ಮೆಂಟ್​ನಲ್ಲಿ ಕಳ್ಳನ ಕೈಚಳಕ ಬೆಳಕಿಗೆ ಬಂದಿದೆ. ಅಪಾರ್ಟ್​ಮೆಂಟ್​ನ ರೂಂ ಮುಂದಿನ ಕಬೋರ್ಡ್ ಹಾಗೂ ಚಪ್ಪಲಿ ಸ್ಟಾಂಡ್​ಗಳಲ್ಲಿನ ಬೆಲೆಬಾಳುವ ಪ್ರಮುಖ ಕಂಪನಿಗಳ 25 ಕ್ಕೂ ಹೆಚ್ಚು ಜೊತೆ ಶೂಗಳನ್ನ ಕದ್ದೊಯ್ದಿದ್ದಾರೆ.

ಸಾವಿರಾರು ರೂ. ಬೆಲೆಬಾಳುವ ನೈಕಿ, ಪೂಮ, ಲೀಕೂಪರ್, ಸ್ಪಾರ್ಕ್ ಶೂಗಳನ್ನೇ ಖದೀಮರು ಕದ್ದೊಯ್ದಿದ್ದಾರೆ. ಡಿಸೆಂಬರ್ 13ರಂದು ನಡೆದಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹದೇವಪುರ ಪೊಲೀಸ್ ಠಾಣೆಗೆ ಅಪಾರ್ಟ್​ಮೆಂಟ್ ನಿವಾಸಿಗಳು ದೂರು ದಾಖಲಿಸಿದ್ದಾರೆ.

ತಾಜಾ ಸುದ್ದಿ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್