AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

38ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಕರಪತ್ರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ದಾವಣಗೆರೆಯಲ್ಲಿ 2024 ಫೆಬ್ರವರಿ 3 ಮತ್ತು 4 ರಂದು 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಆಯೋಜಿಸಿದ್ದು, ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಬ್ರೋಚರ್​ ಬಿಡುಗಡೆ ಮಾಡಿದ್ದಾರೆ.

38ನೇ ರಾಜ್ಯ ಪತ್ರಕರ್ತರ ಸಮ್ಮೇಳನ: ಕರಪತ್ರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
ಕರಪತ್ರ ಬಿಡುಗಡೆ ಮಾಡಿದ ಸಿಎಂ ಸಿದ್ದರಾಮಯ್ಯ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 16, 2023 | 8:47 PM

ಬೆಂಗಳೂರು, ಡಿಸೆಂಬರ್​ 16: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (kuwj) ದಾವಣಗೆರೆಯಲ್ಲಿ 2024 ಫೆಬ್ರವರಿ 3 ಮತ್ತು 4 ರಂದು 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು  ಆಯೋಜಿಸಿದ್ದು, ಶನಿವಾರ ಸಿಎಂ ಸಿದ್ದರಾಮಯ್ಯ ಅವರು ಕರಪತ್ರ​ ಬಿಡುಗಡೆ ಮಾಡಿದ್ದಾರೆ. ಫೆಬ್ರವರಿ 3 ರಂದು ಸಮ್ಮೇಳನ ಉದ್ಘಾಟನೆ ನೆರವೇರಿಸಿಕೊಡುವಂತೆ ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಿದ್ದರಾಮಯ್ಯ ಅವರು ಆಹ್ವಾನಿಸಿದ್ದಾರೆ.

ತಾವು ಸಮ್ಮೇಳನಕ್ಕೆ ಬರುವುದಾಗಿ ಸಿಎಂ ಸಮ್ಮತಿ ವ್ಯಕ್ತಪಡಿಸಿದ್ದು, ಇದೇ ಸಂದರ್ಭದಲ್ಲಿ ರಾಜ್ಯ ಸಮ್ಮೇಳನಕ್ಕೆ ಶುಭ ಕೋರಿದ್ದಾರೆ.

ಡಿ.22ರಂದು ಮೈಸೂರು ಪತ್ರಿಕಾ ಭವನಕ್ಕೆ ಶಂಕುಸ್ಥಾಪನೆ

ಮೈಸೂರು ಪತ್ರಕರ್ತರ ಸಂಘದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರಕ್ಕೆ ಇದೇ ಡಿ. 22ರಂದು ಶಂಕುಸ್ಥಾಪನಾ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಸಿದ್ದರಾಮಯ್ಯರನ್ನು ಆಹ್ವಾನಿಸಲಾಗಿದೆ. 2 ದಿನ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದು, ಕಾರ್ಯಕ್ರಮಕ್ಕೆ ಬರುವುದಾಗಿ ಸಿಎಂ ತಿಳಿಸಿದ್ದಾರೆ.

ಇದನ್ನೂ ಓದಿ: Belagavi Session: ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ: ಚರ್ಚೆ ಆಗಿದ್ದೇನು, ಬಾಕಿ ಉಳಿದಿದ್ದೇನು?

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮೈಸೂರು ಜಿಲ್ಲಾ ಸಂಘದ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ಯುದ್ಧ ನಡೆದರೆ ಪಾಕಿಸ್ತಾನಕ್ಕೆ ಉಳಿಗಾಲವಿಲ್ಲ ಅನ್ನೋದು ಮೇಲ್ನೋಟಕ್ಕೆ ಸ್ಪಷ್ಟ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ತಾನು ಯುದ್ಧ ಬೇಡ ಅನ್ನಲ್ಲ ಅಂತ ಮತ್ತೊಮ್ಮೆ ಹೇಳಿದ ಸಿದ್ದರಾಮಯ್ಯ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಉಗ್ರರು ಮತ್ತು ಅವರ ಸಂಘಟನೆಗಳಿಂದ ಅಂತರ ಕಾಯ್ದುಕೊಳ್ಳಲು ಸೂಚನೆ
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಬಸ್​ ನಿಲ್ಲಿಸಿ ನಮಾಜ್​ ಮಾಡಿದ ಕೆಎಸ್​ಆರ್​ಟಿಸಿ ಚಾಲಕ, ವಿಡಿಯೋ ವೈರಲ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
ಶಿಲ್ಲಾಂಗ್-ಶಿಲಚರ್ ನಡುವೆ 22,864 ಕೋಟಿ ವೆಚ್ಚದಲ್ಲಿ ಹೈ ಸ್ಪೀಡ್ ಕಾರಿಡಾರ್
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
‘ಕರುಣೆಯೇ ಬೇಡ ಹಿಡಿ, ಹೊಡಿ, ಕಡಿ ಅಷ್ಟೇ ಬೇಕಿರೋದು’
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ತಂಪೆರೆದ ಮಳೆರಾಯ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ಲಾಡ್ ಮತ್ತು ತಿಮ್ಮಾಪುರ ಮೈಲೇಜ್ ಗಿಟ್ಟಿಸುವ ಪ್ರಯತ್ನದಲ್ಲಿದ್ದಾರೆ: ಶಾಸಕ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ರಾತ್ರಿ ಭರ್ಜರಿ ರಿಸೆಪ್ಷನ್, ಬೆಳಗ್ಗೆ ಮುಹೂರ್ತ ವೇಳೆ ತಾಳಿ ಕಟ್ಟಲ್ಲ ಎಂದ ವರ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ