ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ‘ನ್ಯಾಯಬೇಕು ಮೋದಿ’ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ

ಮಾಜಿ ಸಿಎಂ ಸಿದ್ದರಾಮಯ್ಯ ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ.

ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ‘ನ್ಯಾಯಬೇಕು ಮೋದಿ’ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ
ನರೇಂದ್ರ ಮೋದಿ, ಸಿದ್ದರಾಮಯ್ಯ ಫೋಸ್ಟ್
Follow us
TV9 Web
| Updated By: ಆಯೇಷಾ ಬಾನು

Updated on:Jan 19, 2023 | 2:55 PM

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ(Narendra Modi) ಅವರು ಯಾದಗಿರಿ, ಕಲಬುರಗಿ ಜಿಲ್ಲೆಗಳಿಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಪ್ರಧಾನಿಯವರ ರಾಜ್ಯ ಪ್ರವಾಸ ಹಿನ್ನೆಲೆ ಪಿಎಂ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ.

ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ ಮೇಲಾದರೂ ನ್ಯಾಯ ಸಿಗುವುದು ಬೇಡವೇ ಮೋದಿಯವರೇ? ಮೆಟ್ರೋ ಪಿಲ್ಲರ್​ನ ಚೌಕಟ್ಟು ಬಿದ್ದು ತಾಯಿ, ಮಗು ಮೃತಪಟ್ಟಿದ್ದಾರೆ. ಚೀಫ್ ಇಂಜಿನಿಯರ್ ಮೇಲೆ ಕ್ರಮ ಯಾವಾಗ ಮೋದಿಯವರೇ? ಕಮಿಷನ್​ ನೀಡಿಲ್ಲ ಎಂಬ ಕಾರಣಕ್ಕೆ ಗುತ್ತಿಗೆದಾರ ಪ್ರಸಾದ್ ಮೃತಪಟ್ಟ. ಈ ಸಾವಿನ ಸರಣಿ ಕೊನೆಗಾಣಿಸುವವರು ಯಾರು ಮೋದಿಯವರೇ? ನಮ್ಮ ರೈತನ ನಂದಿನಿ ಮೇಲೆ ಗುಜರಾತ್​ನ ಅಮುಲ್​ ಕಣ್ಣು ಬಿದ್ದಿದೆ. ರೈತರ ಅನ್ನದ ತಟ್ಟೆಗೆ ಮಣ್ಣು ಹಾಕುವ ಬುದ್ಧಿ ಬಿಡುವುದು ಯಾವಾಗ? ಶರಾವತಿ ಸಂತ್ರಸ್ತ ಕುಟುಂಬಗಳ ಸಮಸ್ಯೆಗೆ ಸಂದಿಸಿ ಪ್ರಧಾನಿಗಳೇ? ಎಂದು ಟ್ವೀಟ್​ ಮೂಲಕ ಮೋದಿಗೆ ಹಲವು ಪ್ರಶ್ನೆಗಳನ್ನು ಸಿದ್ದರಾಮಯ್ಯ ಕೇಳಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:55 pm, Thu, 19 January 23

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ
ಈ ರಾಶಿಯವರಿಗೆ ಇಂದು ಹಣಕಾಸಿನ ವಿಷಯದಲ್ಲಿ ಒಳ್ಳೆಯದಾಗುತ್ತೆ