AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರ 40% ಕಮಿಷನ್ ಪಡೆದ್ರೆ, ಸುಳ್ಳುಗಾರ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ -ಸಿದ್ದರಾಮಯ್ಯ ಆರೋಪ

ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಸೋಮಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರ 40% ಕಮಿಷನ್ ಪಡೆದ್ರೆ, ಸುಳ್ಳುಗಾರ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ -ಸಿದ್ದರಾಮಯ್ಯ ಆರೋಪ
ಮಾಜಿ ಸಿಎಂ ಸಿದ್ದರಾಮಯ್ಯ
TV9 Web
| Edited By: ಆಯೇಷಾ ಬಾನು|

Updated on:Aug 28, 2022 | 9:30 PM

Share

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ ಎಂದು ಸಚಿವ ಸೋಮಣ್ಣ(V. Somanna) ವಿರುದ್ಧ ಸಿದ್ದರಾಮಯ್ಯ(Siddaramaiah) ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಗೋವಿಂದರಾಜನಗರದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಸೋಮಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಸರ್ಕಾರ 40% ಕಮಿಷನ್ ಪಡೆಯುತ್ತೆ. ಆದ್ರೆ ವಸತಿ ಸಚಿವ ವಿ.ಸೋಮಣ್ಣ 80% ಕಮಿಷನ್ ಪಡೆಯುತ್ತಾರೆ. ಸೋಮಣ್ಣ ಹೆಸರು ಯಾಕಪ್ಪ ಹೇಳ್ತೀರಾ?, ಸುಳ್ಳುಗಾರ ಸೋಮಣ್ಣ. ಸಚಿವ ವಿ.ಸೋಮಣ್ಣ ಬಗ್ಗೆ ಚರ್ಚೆ ಮಾಡದಿರೋದೇ ಒಳ್ಳೆಯದು. ಬಡವರಿಗೆ ಮನೆ ಕಟ್ಟಿಸಿಲ್ಲ, ಆದ್ರೆ ಸೋಮಣ್ಣ 2 ಮನೆ ಕಟ್ಟಿಸ್ತಿದ್ದಾರೆ. ಸೋಮಣ್ಣ ಅಂದ್ರೇನೆ ಬರೀ ಸುಳ್ಳೇ ಎಂದು ಭಾಷಣದಲ್ಲಿ ಸಚಿವ ಸೋಮಣ್ಣ ವಿರುದ್ಧ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಇನ್ನು ಇದೇ ವೇಳೆ ತಮ್ಮ ಭಾಷಣದಲ್ಲಿ ಮಡಿಕೇರಿಯಲ್ಲಿ ಮೊಟ್ಟೆ ಎಸೆದ ಬಗ್ಗೆ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ. ಮಳೆಹಾನಿ ಪ್ರದೇಶಕ್ಕೆ ನಾನು ಭೇಟಿ ನೀಡಿದಾಗ ಮೊಟ್ಟೆ ಎಸೆದರು. ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಎಸೆದರು. ಇದಕ್ಕೆ ಸ್ಥಳದಲ್ಲಿದ್ದ ಪೊಲೀಸ್‌ ಸಿಬ್ಬಂದಿ ಸಹ ಸಪೋರ್ಟ್‌ ಮಾಡಿದ್ರು. ಬಿಜೆಪಿಯವರು ಇನ್ನು ಕೆಲ ತಿಂಗಳು ಮಾತ್ರ ಅಧಿಕಾರದಲ್ಲಿರುತ್ತಾರೆ. ಮತ್ತೆ ನಾವು ಅಧಿಕಾರಕ್ಕೆ ಬರುತ್ತೇವೆಂದು ಪೊಲೀಸರಿಗೆ ಹೇಳಿದ್ದೇನೆ. ಒಬ್ಬ ಇನ್ಸ್‌ಪೆಕ್ಟರ್‌ ವರ್ಗಾವಣೆಯಾಗಲು ಲಂಚ ಕೊಡಬೇಕಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:38 pm, Sun, 28 August 22

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ