Karnataka Budget 2022: ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ, ಗಡಿನಾಡಿನಲ್ಲಿ ಕನ್ನಡ ಭವನ ಸ್ಥಾಪನೆ

ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರ ಸಾಹಿತ್ಯ ಪ್ರಚಾರಕ್ಕಾಗಿ ಸ್ಕೀಮ್ ಘೋಷಣೆ ಮಾಡಲಾಗಿದೆ. ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

Karnataka Budget 2022: ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ, ಗಡಿನಾಡಿನಲ್ಲಿ ಕನ್ನಡ ಭವನ ಸ್ಥಾಪನೆ
ಯಕ್ಷಗಾನ
Follow us
TV9 Web
| Updated By: ganapathi bhat

Updated on: Mar 04, 2022 | 2:26 PM

ಬೆಂಗಳೂರು: ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು 20 ಕೋಟಿ ರೂ ನೀಡಲಾಗಿದೆ. ಅಲ್ಲದೆ, ವಿಶೇಷವಾಗಿ ರಾಜ್ಯಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ಆಯೋಜಿಸಲು ತೀರ್ಮಾನ ಮಾಡಲಾಗಿದೆ. ತಳಸಮುದಾಯದ ವಿಶಿಷ್ಟ ಕಲೆಗಳ ಉತ್ತೇಜನಕ್ಕೆ ಸಾಂಸ್ಕೃತಿಕ ಶಿಬಿರ ನಡೆಸುವುದಾಗಿ ಘೋಷಣೆ ಮಾಡಲಾಗಿದೆ.

ಪ್ರತೀ ವಿಭಾಗ ಮಟ್ಟದಲ್ಲಿ ಒಟ್ಟು 4 ಸಾಂಸ್ಕೃತಿಕ ಶಿಬಿರ ಆಯೋಜನೆ ಮಾಡಲಾಗುವುದು. ಕರ್ನಾಟಕದ ಹೆಸರಾಂತ ಸಾಹಿತಿಗಳ ಸಾಹಿತ್ಯ ಪ್ರಚಾರಕ್ಕೆ ಯೋಜನೆ ಕೈಗೊಳ್ಳಲಾಗುವುದು ಎಂದು ಘೋಷಿಸಲಾಗಿದೆ. ಡಾ.ಸಿದ್ದಲಿಂಗಯ್ಯ, ಡಾ.ಎಂ.ಚಿದಾನಂದಮೂರ್ತಿ, ಚನ್ನವೀರ ಕಣವಿ, ಡಾ.ಚಂದ್ರಶೇಖರ ಪಾಟೀಲ್ ಅವರ ಸಾಹಿತ್ಯ ಪ್ರಚಾರಕ್ಕಾಗಿ ಸ್ಕೀಮ್ ಘೋಷಣೆ ಮಾಡಲಾಗಿದೆ. ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಲಾಗಿದೆ.

ಶ್ರೀ ಯೋಗಿನಾರೇಯಣಾ ಯತೀಂದ್ರರ ಜಯಂತಿ ಆಚರಣೆ ಮಾಡಲಾಗುವುದು. ಪ್ರತಿ ವರ್ಷ ಮಾ.27ರಂದು ಆಚರಣೆ ಮಾಡಲಾಗುವುದು. 4 ಸಾಂಸ್ಕೃತಿಕ ಶಿಬಿರಿ ಕಾರ್ಯಕ್ರಮ ಆಯೋಜಿಸಲಾಗುವುದು. ಹಾವೇರಿ ಜಿಲ್ಲೆಯಲ್ಲಿ ₹2 ಕೋಟಿ ವೆಚ್ಚದಲ್ಲಿ ಸಾಂಸ್ಕೃತಿ ಭವನ ನಿರ್ಮಾಣ ಮಾಡಲಾಗುವುದು. ಮಂಗಳೂರು ವಿವಿಯಲ್ಲಿ ಅರೆಭಾಷೆ ಸಂಶೋಧನಾ ಕೇಂದ್ರ ಸ್ಥಾಪಿಸಲಾಗುವುದು. ನೆರೆಯ ರಾಜ್ಯ ಕಾಸರಗೋಡು, ಅಕ್ಕಲಕೋಟೆ, ಗೋವಾದಲ್ಲಿ ಕನ್ನಡ ಭವನ ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Karnataka Budget 2022: ಕರ್ನಾಟಕದ ಅಭಿವೃದ್ಧಿಗೆ ಪಂಚಸೂತ್ರಗಳ ಆಧಾರದಲ್ಲಿ ಬಜೆಟ್; ಯಾವ ಇಲಾಖೆಗೆ ಎಷ್ಟು ಅನುದಾನ?

ಇದನ್ನೂ ಓದಿ: Karnataka Budget 2022: ಕರ್ನಾಟಕದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ; ಐಐಟಿ ಮಾದರಿಯಲ್ಲಿ ಕೆಐಟಿ

ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಹತ್ಯೆ ಹಿಂದಿನ ಉದ್ದೇಶ ಇನ್ನೂ ಗೊತ್ತಾಗಿಲ್ಲವೆಂದ ಚಿಕ್ಕಬಳ್ಳಾಪುರ ಎಸ್​ಪಿ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು