Summer rains on Bangalore: ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ

Bangalore rain: ಬಿಸಿಲ ಬೇಗೆಗೆ ಬೆಂದಿದ್ದ ಬೆಂಗಳೂರಿಗೆ ಇಂದು ಸಂಜೆಯ ವೇಳೆ ವರುಣ ತಂಪೆರೆದಿದ್ದಾನೆ. ಯುಗಾದಿ ಮುನ್ನಾ ಸಂದರ್ಭದಲ್ಲಿ ರಾಜಧಾನಿಯ ಬಹುತೇಕ ಭಾಗಗಳಲ್ಲಿ ಜೋರಾಗಿಯೇ ಮಳೆಯಾಗಿದೆ. ಇದರಿಂದ ಬಿಸಿಲ ಬೇಗೆಗೆ ಬಸವಳಿದಿದ್ದ ರಾಜಧಾನಿ ಮಂದಿ ಮಳೆಗೆ ಮೈಯೊಡ್ಡಿದ್ದಾರೆ.

Summer rains on Bangalore: ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ
ಯುಗಾದಿ ಮುನ್ನಾ ದಿನ ಬೆಂಗಳೂರಿಗೆ ಮಳೆ ಸಿಂಚನ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 01, 2022 | 7:07 PM

ಬೆಂಗಳೂರು: ಬಿಸಿಲ ಬೇಗೆಗೆ ಬೆಂದಿದ್ದ ಬೆಂಗಳೂರಿಗೆ ಇಂದು ಸಂಜೆಯ ವೇಳೆ ವರುಣ ತಂಪೆರೆದಿದ್ದಾನೆ. ಯುಗಾದಿ ಮುನ್ನಾ ಸಂದರ್ಭದಲ್ಲಿ ರಾಜಧಾನಿಯ ಬಹುತೇಕ ಭಾಗಗಳಲ್ಲಿ ಜೋರಾಗಿಯೇ ಮಳೆಯಾಗಿದೆ. ಇದರಿಂದ ಬಿಸಿಲ ಬೇಗೆಗೆ ಬಸವಳಿದಿದ್ದ ರಾಜಧಾನಿ ಮಂದಿ ಮಳೆಗೆ ಮೈಯೊಡ್ಡಿದ್ದಾರೆ. ಆದರೆ ಹಬ್ಬದ ಸಂದರ್ಭದಲ್ಲಿ ಶಾಪಿಂಗ್​ ಗಾಗಿ ಹೋದವರಿಗೆ ನಿರಾಸೆಯಾಗಿದೆ. ಬೆಂಗಳೂರಿನ ಹಲವೆಡೆ ಜಿಟಿಜಿಟಿ ಮಳೆಯೂ ಬೀಳುತ್ತಿದೆ. ಉತ್ತರ ಭಾಗದಲ್ಲಿ ವಸಂತನಗರ, ಕಬ್ಬನ್ ಪಾರ್ಕ್, ಮೆಜೆಸ್ಟಿಕ್, ರೇಸ್ ಕೋರ್ಸ್ ಸುತ್ತಮುತ್ತ ಮಳೆಯಾಗಿದ್ದರೆ ದಕ್ಷಣ ಭಾಗದಲ್ಲಿ ಜಯನಗರ, ಬಸವನಗುಡಿ, ಜೆಪಿ ನಗರಗಳಲ್ಲಿಯೂ ಮಳೆಯಾಗಿದೆ (Summer rains lash bangalore).

ಈ ಮಧ್ಯೆ, ಅರಮನೆ ಮೈದಾನದಲ್ಲಿ ಸಹಕಾರ ಕಾರ್ತ್ರಮ ಮುಗಿಸಿಕೊಂಡು ತಮ್ಮ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿಯ ಜಗನ್ನಾಥ ಭನವದತ್ತ ಮುಖ ಮಾಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೂ ಮಳೆ ಎದುರುಗೊಂಡಿದೆ. ಮಲ್ಲೇಶ್ವರಂನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಭದ್ರತೆಗೆ ನಿಯೋಜಿಸಲ್ಪಟ್ಟ ಪೊಲೀಸ್ ಸಿಬ್ಬಂದಿ ಮಳೆಯಲ್ಲೇ ಕರ್ತವ್ಯ‌ ನಿರ್ವಹಿಸಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.

ಇದನ್ನೂ ಓದಿ: ಮುದ್ದೇನಹಳ್ಳಿ ಶ್ರೀ ಸತ್ಯ ಸಾಯಿ ಮೆಡಿಕಲ್ ಕಾಲೇಜನ್ನು ಉಚಿತವಾಗಿ ನಡೆಸಲಾಗುವುದು: ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಣೆ

ಇದನ್ನೂ ಓದಿ:

ಡಾ. ಶಿವಕುಮಾರ ಸ್ವಾಮೀಜಿ ಆಧುನಿಕ ಬಸವಣ್ಣ: ಸಿದ್ದಗಂಗಾ ಮಠದಲ್ಲಿ ಅಮಿತ್ ಶಾ ಹೇಳಿಕೆ

Published On - 7:01 pm, Fri, 1 April 22

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ