AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಆರ್​ಟಿ ನಗರದಲ್ಲಿ ಮಹಿಳೆ ಅನುಮಾನಾಸ್ಪದ ಸಾವು

ಬೆಂಗಳೂರಿನ ಆರ್.ಟಿ.ನಗರ(RT Nagar)ದ ಮನೆಯೊಂದರಲ್ಲಿ ಮಹಿಳೆಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. 25 ವರ್ಷದ ರಂಜಿತಾ ಮೃತ ರ್ದುದೈವಿ. ದಂಪತಿ ಸೇರಿಕೊಂಡು ತಳ್ಳುವ ಗಾಡಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದರು ಎನ್ನಲಾಗಿದ್ದು,

ಬೆಂಗಳೂರಿನ ಆರ್​ಟಿ ನಗರದಲ್ಲಿ ಮಹಿಳೆ ಅನುಮಾನಾಸ್ಪದ ಸಾವು
ಬೆಂಗಳೂರಿನ ಆರ್​ಟಿ ನಗರದಲ್ಲಿ ಮಹಿಳೆ ಅನುಮಾನಾಸ್ಪದ ಸಾವು
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jun 27, 2024 | 8:34 PM

Share

ಬೆಂಗಳೂರು, ಜೂ.27: ಸಿಲಿಕಾನ ಸಿಟಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇದೆ. ಅದರಂತೆ ಇದೀಗ ಆರ್.ಟಿ.ನಗರ(RT Nagar)ದ ಮನೆಯೊಂದರಲ್ಲಿ ಮಹಿಳೆಯೋರ್ವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. 25 ವರ್ಷದ ರಂಜಿತಾ ಮೃತ ರ್ದುದೈವಿ. ದಂಪತಿ ಸೇರಿಕೊಂಡು ತಳ್ಳುವ ಗಾಡಿಯಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದರು ಎನ್ನಲಾಗಿದ್ದು, ಯಾವ ಕಾರಣಕ್ಕೆ ಸಾವನ್ನಪ್ಪಿದ್ದಾರೆ ಎಂಬುದು ಇನ್ನು ತಿಳಿದಿಲ್ಲ. ಘಟನಾ ಸ್ಥಳಕ್ಕೆ ಆರ್.ಟಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶ್ವಾನಗಳ ದಾಳಿಗೆ ಮೂರು ಮೇಕೆಗಳು ಸಾವು

ಬಾಗಲಕೋಟೆ: ತೇರದಾಳ ತಾಲೂಕಿನ ಹನಗಂಡಿ ಗ್ರಾಮದಲ್ಲಿ‌ ಶ್ವಾನಗಳ ದಾಳಿಗೆ 3 ಮೇಕೆಗಳು ದಾರುಣವಾಗಿ ಕೊನೆಯುಸಿರೆಳೆದಿದೆ. ಇನ್ನುಳಿದಂತೆ ಮೂರು ಮೇಕೆ, ಒಂದು ಕುರಿ, ಐದು ದಿನದ ಕರುವಿಗೆ ಶ್ವಾನಗಳು ಕಚ್ಚಿ ಗಾಯಗೊಳಿಸಿದೆ. ಧರೇಶ್ ಎಂಬುವರಿಗೆ ಕರು ಸೇರಿದ್ದು, ಮೇಕೆಗಳು ಹಸನ್ ಸಾಬ್ ಅಲಸ್, ತಾಲಿಬ್ ಅಲಸ್ ಎಂಬುವರಿಗೆ ಸೇರಿದೆ. ಇನ್ನು ಕುರಿ, ವಿಠ್ಠಲ ಮಾಖಾನಿ ಎಂಬುವವರದ್ದಾಗಿದೆ. ಘಟನೆ ನಡೆಯುತ್ತಿದ್ದಂತೆ ಬೀದಿ ನಾಯಿಗಳ ಸ್ಥಳಾಂತರಕ್ಕೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಉಡುಪಿ, ಮಂಗಳೂರಿನಲ್ಲಿ ಭಾರಿ ಮಳೆ; ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ, ಮಂಗಳೂರಿನಲ್ಲಿಬ್ಬರು ಸಾವು

ಲಾರಿಗೆ ಡಿಕ್ಕಿ ಹೊಡೆದ ಮರಳು ಸಾಗಣೆ ಟಿಪ್ಪರ್

ರಾಯಚೂರು: ನಗರದ ಹೊರವಲಯದ‌ ಪವರ್ ಗ್ರಿಡ್ ಬಳಿ ಮರಳು ಸಾಗಣೆ ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಲಾರಿ ಚಾಲಕನ ಕಾಲು ಮುರಿದಿದ್ದು, ರಾಜಾವಲಿ ಸಾಬ್​ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಯಚೂರಿನ ಜಂಬಣ್ಣ ಎಂಬುವರಿಗೆ ಸೇರಿದ ಮರಳಿನ ಟಿಪ್ಪರ್ ಇದಾಗಿದ್ದು, ಅಪಘಾತ ನಡೆಯುತ್ತಿದ್ದಂತೆ ಟಿಪ್ಪರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅದೃಷ್ಟವಶಾತ್​ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!