AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru News: ಡಿಪಿಯಲ್ಲಿ ಪಾಕಿಸ್ತಾನದ ಧ್ವಜ, ಕ್ಲಬ್​ಹೌಸ್​ನಲ್ಲಿ ಪಾಕ್ ರಾಷ್ಟ್ರಗೀತೆ; ವ್ಯಾಪಕ ಆಕ್ರೋಶ

ಗ್ರೂಪಿನ 10ಕ್ಕೂ ಹೆಚ್ಚು ಸದಸ್ಯರು ಪಾಕಿಸ್ತಾನದ ಬಾವುಟವನ್ನು ಡಿಪಿ ಮಾಡಿಕೊಂಡು, ‘ನಮ್ಮ ದೇಶ ಪಾಕಿಸ್ತಾನ’ ಎಂದು ಹೇಳಿಕೊಂಡಿದ್ದಾರೆ.

Bengaluru News: ಡಿಪಿಯಲ್ಲಿ ಪಾಕಿಸ್ತಾನದ ಧ್ವಜ, ಕ್ಲಬ್​ಹೌಸ್​ನಲ್ಲಿ ಪಾಕ್ ರಾಷ್ಟ್ರಗೀತೆ; ವ್ಯಾಪಕ ಆಕ್ರೋಶ
ವೈರಲ್ ಆಗಿರುವ ಸ್ಕ್ರೀನ್ ಶಾಟ್
TV9 Web
| Edited By: |

Updated on:Aug 16, 2022 | 1:03 PM

Share

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನ ಯುವಕರ ಗುಂಪೊಂದು ಕ್ಲಬ್​ಹೌಸ್​ನಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಡಿಪಿ (Display Image – DP) ಮಾಡಿಕೊಂಡು, ಪಾಕಿಸ್ತಾನದ ರಾಷ್ಟ್ರಗೀತೆಯನ್ನು ಹಾಕಿ ಸಂಭ್ರಮಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ‘ಪಾಕಿಸ್ತಾನ್ ಜಿಂದಾಬಾದ್ ಇಂಡಿಯಾ ಮುರ್ದಾಬಾದ್’ ಹೆಸರಿನಲ್ಲಿ ಗ್ರೂಪ್​ ರಚಿಸಿಕೊಂಡಿದ್ದ ಒಂದಿಷ್ಟು ಯುವಕರು, ಅಶ್ಲೀಲವಾಗಿ ಮಾತನಾಡುತ್ತಾ ಪಾಕ್ ಪರ ಘೋಷಣೆಗಳನ್ನು ಕೂಗಿದ್ದಾರೆ. ಕ್ಲಬ್​ಹೌಸ್ ಸಂವಾದದಲ್ಲಿ ಪಾಲ್ಗೊಂಡಿದ್ದವರ ಪೈಕಿಯೇ ಒಬ್ಬರು ಸ್ಕ್ರೀನ್ ರೆಕಾರ್ಡ್ ಮಾಡಿಕೊಂಡು ಸಾಮಾಜಿಕ ಮಾಧ್ಯಮಗಳಿಗೆ ಹರಿಬಿಟ್ಟ ನಂತರ ಘಟನೆ ಬಯಲಾಗಿದೆ.

ಈ ಗುಂಪಿನಲ್ಲಿ ಇರುವವರೆಲ್ಲರೂ ಕನ್ನಡದಲ್ಲೇ ಮಾತನಾಡಿದ್ದಾರೆ. ಗ್ರೂಪಿನ 10ಕ್ಕೂ ಹೆಚ್ಚು ಸದಸ್ಯರು ಪಾಕಿಸ್ತಾನದ ಬಾವುಟವನ್ನು ಡಿಪಿ ಮಾಡಿಕೊಂಡು, ‘ನಮ್ಮ ದೇಶ ಪಾಕಿಸ್ತಾನ’ ಎಂದು ಹೇಳಿಕೊಂಡಿದ್ದಾರೆ. ನಂತರ ಭಾರತದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಯುವಕರು ತಮಾಷೆಗೆ ಹೀಗೆ ಮಾಡಿದ್ದೋ ಅಥವಾ ನಿಜವಾಗಿಯೂ ಇವರು ಪಾಕಿಸ್ತಾನದ ಪರ ಒಲವಿರುವವರೋ ಎನ್ನುವ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಈ ಖಾತೆಗಳು ಸಹ ಅಸಲಿಯೋ ನಕಲಿಯೋ ಎಂಬುದು ಬಹಿರಂಗಗೊಳ್ಳಬೇಕಿದೆ. ಭಾರತವನ್ನು ಅವಮಾನಿಸಿದ ಯುವಕರನ್ನು ಬಂಧಿಸಬೇಕೆಂದು ಹಿಂದೂಪರ ಸಂಘಟನೆಯ ಕಾರ್ಯಕರ್ತೆಯೊಬ್ಬರು ವಿಡಿಯೊ ಸಂದೇಶದಲ್ಲಿ ವಿನಂತಿಸಿದ್ದಾರೆ.

Published On - 1:03 pm, Tue, 16 August 22

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?