ಬೆಂಗಳೂರು: ಅಪಾರ್ಟ್‌ಮೆಂಟ್​​ನ 10ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

ಅಪಾರ್ಟ್‌ಮೆಂಟ್​​ವೊಂದರ 10ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಾಗವಾರ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಬೆಂಗಳೂರು: ಅಪಾರ್ಟ್‌ಮೆಂಟ್​​ನ 10ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 08, 2022 | 8:49 PM

ಬೆಂಗಳೂರು: ಅಪಾರ್ಟ್‌ಮೆಂಟ್​​ವೊಂದರ 10ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ (Student) ಆತ್ಮಹತ್ಯೆ (Sucide) ಮಾಡಿಕೊಂಡಿರುವ ಘಟನೆ ಬೆಂಗಳೂರಿನ ನಾಗವಾರ ಬಳಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಮೋಹಿನ್‌ ಮೃತ ವಿದ್ಯಾರ್ಥಿ. ಖಾಸಗಿ ಶಾಲೆಯ ಸಿಬ್ಬಂದಿ ಬೈದಿದ್ದರಿಂದ ಮೋಹಿನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸ್ಥಳೀಯ ನಿವಾಸಿ ಯಾಸೀನ್‌ ಆರೋಪ ಮಾಡುತ್ತಿದ್ದಾರೆ. ಅಪಾರ್ಟ್‌ಮೆಂಟ್‌ ಭದ್ರತಾ ಸಿಬ್ಬಂದಿ ವಿರುದ್ಧವೂ ಬೇಜವಾಬ್ದಾರಿ ಕಾರ್ಯ ಆರೋಪ ಕೇಳಿ ಬರುತ್ತಿದೆ. ವಿದ್ಯಾರ್ಥಿಯನ್ನು 10ನೇ ಮಹಡಿವರೆಗೆ ತೆರಳಲು ಅವಕಾಶ ನೀಡಿದ್ದೇಕೆ ಎಂದು ಆಕ್ರೋಶ ಯಾಸೀನ್‌ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ವಿದ್ಯಾರ್ಥಿ ಮೋಹಿನ್‌ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಸಂಪಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:49 pm, Tue, 8 November 22

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು