ಚುನಾವಣೆಗಾಗಿ ವರ್ಗಾವಣೆಗೊಂಡಿದ್ದ ಅಧಿಕಾರಿಗಳನ್ನ ಮರು ವರ್ಗಾವಣೆ ಮಾಡಿ ಸರ್ಕಾರ ಆದೇಶ

ಚುನಾವಣೆಯ ವೇಳೆ "ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ" ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಇದೀಗ ಚುನಾವಣೆಗಾಗಿ ವರ್ಗಾವಣೆಗೊಂಡಿದ್ದ ಅಧಿಕಾರಿಗಳನ್ನ ಮರು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಚುನಾವಣೆಗಾಗಿ ವರ್ಗಾವಣೆಗೊಂಡಿದ್ದ ಅಧಿಕಾರಿಗಳನ್ನ ಮರು ವರ್ಗಾವಣೆ ಮಾಡಿ ಸರ್ಕಾರ ಆದೇಶ
ಅಧಿಕಾರಿಗಳ ಮರು ವರ್ಗಾವಣೆ ಮಾಡಿ ಆದೇಶಿಸಿದ ಸರ್ಕಾರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on:Jun 27, 2024 | 6:57 PM

ಬೆಂಗಳೂರು, ಜೂ.27: ಚುನಾವಣಾ(Election) ಹಿನ್ನೆಲೆ ವರ್ಗಾವಣೆಗೊಂಡಿದ್ದ ಅಧಿಕಾರಿಗಳನ್ನು ಮರು ವರ್ಗಾವಣೆ (Transfer) ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಚುನಾವಣೆಯ ವೇಳೆ “ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ” ಕೆಲ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿತ್ತು. ಇದೀಗ ಆ ಅಧಿಕಾರಿಗಳ ಮರು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಮರು ವರ್ಗಾವಣೆಗೊಂಡ ಅಧಿಕಾರಿಗಳು

* ಪಿ.ನಾಗೇಶ್ ಕುಮಾರ್ -ಹೆಸ್ಕಾಂ ಜಾಗೃತ ದಳ ಹೆಚ್ಚುವರಿ ಅಧೀಕ್ಷಕರು- ಬೆಂ.ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆ.

* ಲಕ್ಷ್ಮಣ ನಾಯ್ಕ್ ವೈ – ಹೆಸ್ಕಾಂ ಜಾಗೃತ ದಳದ ಹೆಚ್ಚುವರಿ ಅಧೀಕ್ಷಕರು-  ಹುಬ್ಬಳ್ಳಿಗೆ ವರ್ಗಾವಣೆ

* ಅಬ್ದುಲ್ ಖಾದರ್ – ಹೆಚ್ಚುವರಿ ಎಸ್ಪಿ ಚಿತ್ರದುರ್ಗಕ್ಕೆ ವರ್ಗಾವಣೆ

* ರಾಮಚಂದ್ರಯ್ಯ ಎನ್ ಹೆಚ್. ಹೆಚ್ಚುವರಿ‌ ಎಸ್ಪಿ ತುಮಕೂರಿಗೆ ವರ್ಗಾವಣೆ

* ಲಕ್ಷ್ಮೀನಾರಯಣ ಎವಿ ಹೆಚ್ಚುವರಿ ಎಸ್ಪಿ ರಾಮನಗರಕ್ಕೆ ವರ್ಗಾವಣೆ

* ಜಗದೀಶ್‌ಎಂ- ಉ.ಕ ಹೆಚ್ಚುವರಿ ಎಸ್ಪಿಯಾಗಿ ವರ್ಗಾವಣೆ

* ಉಮೇಶ್ ಪಿ, ಡಿಸಿಪಿ ಸಿಎಆರ್ ಮಂಗಳೂರು ನಗರಕ್ಕೆ ವರ್ಗಾವಣೆ

*ಸಿದ್ಧನಗೌಡ ಯಂಕನಗೌಡ ಪಾಟೀಲ್ – ಡಿಸಿಪಿ ಸಿಎಆರ್ ಬೆಳಗಾವಿ ನಗರಕ್ಕೆ ವರ್ಗಾವಣೆ

ಇದನ್ನೂ ಓದಿ:ಬಾಲಭವನಕ್ಕೆ ಬರುವ ಪ್ರವಾಸಿಗರಿಂದ ಸ್ವಂತ ಖಾತೆಗೆ ಹಣ ವರ್ಗಾವಣೆ; ಇಬ್ಬರು ಸಿಬ್ಬಂದಿ ವಜಾ, ಮತ್ತಿಬ್ಬರು ಅಮಾನತು

ಚುನಾವಣೆ ವೇಳೆ ಹಲವು ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿತ್ತು. ಇದೀಗ ಪುನಃ ವರ್ಗಾವಣೆ ಆಗಿದ್ದ ಅಧಿಕಾರಿಗಳ ಮರು ವರ್ಗಾವಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Thu, 27 June 24

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ