AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ. 11ರಂದು ಬೆಂಗಳೂರಿಗೆ ಮೋದಿ: ನಗರದ ಈ ರಸ್ತೆಗಳು ಬಂದ್, ಬದಲಿ ಮಾರ್ಗ ಬಳಸಿ

ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್​ 11 ರಂದು ಬೆಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆ ರಾಜಧಾನಿಯ ಕೆಲವು ರಸ್ತೆಗಳು ಬಂದ್​ ಇರಲಿದ್ದು, ಬದಲಿ ಮಾರ್ಗ ಇಲ್ಲಿವೆ.

ನ. 11ರಂದು ಬೆಂಗಳೂರಿಗೆ ಮೋದಿ: ನಗರದ ಈ ರಸ್ತೆಗಳು ಬಂದ್, ಬದಲಿ ಮಾರ್ಗ ಬಳಸಿ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Nov 09, 2022 | 9:56 PM

Share

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು (Narendra Modi) ನವೆಂಬರ್​ 11 ರಂದು ಬೆಂಗಳೂರು ಭೇಟಿ ನೀಡುತ್ತಿರುವ ಹಿನ್ನೆಲೆ ಸಂಚಾರ ಹಾಗೂ ಭದ್ರತಾ ದೃಷ್ಟಿಯಿಂದ ಬೆಳಿಗ್ಗೆ 8ರಿಂದ ಮದ್ಯಾಹ್ನ 2ರವರೆಗೆ ಕೆಳಕಂಡ ರಸ್ತೆಗಳಲ್ಲಿ ಸಾರ್ವಜನಿಕ ಸಂಚಾರಕ್ಕೆ ಬಂದ್ ಇರಲಿದೆ

ಬಂದ್​​ ಇರುವ ರಸ್ತೆಗಳು

  1. ಸಿಟಿಓ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ರಾಜಭವನ ರಸ್ತೆ, ಬಸವೇಶ್ವರ ಸರ್ಕಲ್​ಪ್ಯಾಲೇಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಬಳ್ಳಾರಿ ರಸ್ತೆ ಮತ್ತು ಏರ್ ಪೋರ್ಟ್ ಎಲಿವೇಟೆಡ್ ಕಾರಿಡಾರ್ ರಸ್ತೆ ಬಂದ್​ ಇರಲಿದೆ.
  2. ಶೇಷಾದ್ರಿ ರಸ್ತೆಯಲ್ಲಿ – ಮಹಾರಾಣಿ ಬ್ರಿಡ್ಜ್ ನಿಂದ – ರೈಲ್ವೆ ಸ್ಟೇಷನ್ ಪ್ರವೇಶ ದ್ವಾರದವರೆಗೆ ಬಂದ್​
  3. ಕೆ.ಜಿ ರಸ್ತೆಯಲ್ಲಿ – ಶಾಂತಲಾ ಜಂಕ್ಷನ್​​ನಿಂದ ಮೈಸೂರು ಬ್ಯಾಂಕ್‌ ಸರ್ಕಲ್ ವರೆಗೆ ಬಂದ್​
  4. ವಾಟಾಳ್ ನಾಗರಾಜ್ ರಸ್ತೆಯಲ್ಲಿ – ಕೋಡೆ ಅಂಡರ್ ಪಾಸ್​​ನಿಂದ ಪಿ.ಎಫ್ ವರೆಗೆ ಬಂದ್​
  5. ಇಂಟರ್‌ನ್ಯಾಷನಲ್ ಏ‌ಪೋರ್ಟ್‌ನ ಸುತ್ತ ಮತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಬಂದ್​

ಪರ್ಯಾಯ ಮಾರ್ಗಗಳು

  1. ಮೈಸೂರು ಬ್ಯಾಂಕ್‌ ವೃತ್ತದಿಂದ ಪ್ಯಾಲೇಸ್ ರಸ್ತೆಗೆ ಬರುವ ವಾಹನ ಸವಾರರು ಕೆ.ಜಿ. ರಸ್ತೆಯ ಮೂಲಕ ಎಲ್‌.ಆರ್‌.ಡಿ.ಇ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಂಚರಿಸುವವರು ರಾಜಭವನ ರಸ್ತೆ ಮೂಲಕ ಸಾಗಬೇಕು.
  2. ಟ್ರಿಲೈಟ್ ಜಂಕ್ಷನ್​ನಿಂದ ಮೌರ್ಯ ಜಂಕ್ಷನ್ ಮೂಲಕ ಬರುವವರು ರೇಸ್‌ ವ್ಯೂವ್ ಸರ್ಕಲ್‌ನಲ್ಲಿ – ಶಿವಾನಂದ ಸರ್ಕಲ್‌ನಲ್ಲಿ ಎಡತಿರುವು ಪಡೆದು ನೆಹರು ಸರ್ಕಲ್ ಮೂಲಕ ಸಾಗಬಹುದಾಗಿದೆ.
  3. ಕೆಕೆ ರಸ್ತೆ ಮೂಲಕ ವಿಂಡ್ಸ್‌ ಮ್ಯಾನರ್ ವೃತ್ತಕ್ಕೆ ತೆರಳುವ ವಾಹನ ಸವಾರರು ಶಿವಾನಂದ ಸರ್ಕಲ್‌ನಲ್ಲಿ-ನೆಹರು ಸರ್ಕಲ್‌ ಮೂಲಕ ಹೋಗಬಹುದಾಗಿದೆ.
  4. ಬಿಹೆಚ್‌ ಇಎಲ್ ಸರ್ಕಲ್‌ನಿಂದ ಮೇಕ್ರಿ ಸರ್ಕಲ್ ಕಡೆಗೆ ಬರುವ ವಾಹನ ಸವಾರರು ಸದಾಶಿವನಗರ ಪೊಲೀಸ್ ಠಾಣೆ – ಮಾರಮ್ಮ ಸರ್ಕಲ್ – ಮಾರ್ಗೋಸ ರಸ್ತೆ ಮೂಲಕ‌ ಸಂಚರಿಸಬಹುದು
  5. ಭಾಷ್ಯಂ ಸರ್ಕಲ್‌ನಿಂದ ಕಾವೇರಿ ಜಂಕ್ಷನ್ ಕಡೆಗೆ ಬರುವ ವಾಹನ ಸವಾರರು ಮಲ್ಲೇಶ್ವರಂ 18ನೇ ಕ್ರಾಸ್ – ಮಾರ್ಗೋಸ ರಸ್ತೆಯ ಮೂಲಕ ಹೋಗಬಹುದು.
  6. ಕ್ವೀನ್ಸ್ ವೃತ್ತದಿಂದ ಸಿ.ಟಿ.ಓ, ಕಡೆಗೆ ಬರುವ ವಾಹನ ಸವಾರರು ಸಿದ್ದಲಿಂಗಯ್ಯ ವೃತ್ತ – ಆರ್.ಆರ್.ಎಂ.ಆರ್. ರಸ್ತೆಯ ಮೂಲಕ ಸಾಗಬಹುದು.
  7. ಬಾಳೇಕುಂದ್ರಿ ಜಂಕ್ಷನ್‌ನಿಂದ ಮೆಜೆಸ್ಟಿಕ್ ಕಡೆಗೆ ಸಂಚರಿಸುವ ವಾಹನಗಳು ಕನ್ನಿಂಗ್ ಹ್ಯಾಂ ರಸ್ತೆ ಮೂಲಕ ಸಂಚರಿಸಲು‌ ಅವಕಾಶ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:56 pm, Wed, 9 November 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ