ನಾಳೆ ವಿಧಾನಸೌಧದಲ್ಲಿ ರಾಷ್ಟ್ರಪತಿಯವರಿಗೆ ಪೌರ ಸನ್ಮಾನ ಕಾರ್ಯಕ್ರಮ; ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ
ನಾಳೆ ವಿಧಾನಸೌಧದಲ್ಲಿ ಬ್ಯಾಂಕ್ವೆಟ್ ಹಾಲ್ನಲ್ಲಿ ರಾಷ್ಟ್ರಪತಿರವರಿಗೆ ಪೌರ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.
ಬೆಂಗಳೂರು: ನಾಳೆ ವಿಧಾನಸೌಧದಲ್ಲಿ ಬ್ಯಾಂಕ್ವೆಟ್ ಹಾಲ್ನಲ್ಲಿ ರಾಷ್ಟ್ರಪತಿರವರಿಗೆ ಪೌರ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುವ ಡಿಪಿಎಆರ್, ಆರ್ಥಿಕ, ಒಳಾಡಳಿತ ಮತ್ತು ಕಾನೂನು ಮತ್ತು ಸಂಸದೀಯ ವ್ಯವಿಧಾನಸೌಧದಲ್ಲಿ ರಾಷ್ಟ್ರಪತಿಯವರಿಗೆ ಪೌರ ಸನ್ಮಾನ ಕಾರ್ಯಕ್ರಮವಹಾರಗಳ ಇಲಾಖೆ ಕಚೇರಿಗಳಿಗೆ ರಜೆ ನೀಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:33 pm, Mon, 26 September 22