ನಾಳೆ ವಿಧಾನಸೌಧದಲ್ಲಿ ರಾಷ್ಟ್ರಪತಿಯವರಿಗೆ ಪೌರ ಸನ್ಮಾನ ಕಾರ್ಯಕ್ರಮ; ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ

| Updated By: ವಿವೇಕ ಬಿರಾದಾರ

Updated on: Sep 26, 2022 | 8:42 PM

ನಾಳೆ ವಿಧಾನಸೌಧದಲ್ಲಿ ಬ್ಯಾಂಕ್ವೆಟ್ ಹಾಲ್​ನಲ್ಲಿ ರಾಷ್ಟ್ರಪತಿರವರಿಗೆ ಪೌರ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ.

ನಾಳೆ ವಿಧಾನಸೌಧದಲ್ಲಿ ರಾಷ್ಟ್ರಪತಿಯವರಿಗೆ ಪೌರ ಸನ್ಮಾನ ಕಾರ್ಯಕ್ರಮ; ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ
ವಿಧಾನ ಸೌಧ
Follow us on

ಬೆಂಗಳೂರು: ನಾಳೆ ವಿಧಾನಸೌಧದಲ್ಲಿ ಬ್ಯಾಂಕ್ವೆಟ್ ಹಾಲ್​ನಲ್ಲಿ ರಾಷ್ಟ್ರಪತಿರವರಿಗೆ ಪೌರ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವ ಹಿನ್ನೆಲೆ ಭದ್ರತಾ ದೃಷ್ಟಿಯಿಂದ ವಿಧಾನಸೌಧದ ಎಲ್ಲಾ ಕಚೇರಿಗಳಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಸೌಧದಲ್ಲಿ ಕಾರ್ಯನಿರ್ವಹಿಸುವ ಡಿಪಿಎಆರ್​, ಆರ್ಥಿಕ, ಒಳಾಡಳಿತ ಮತ್ತು ಕಾನೂನು ಮತ್ತು ಸಂಸದೀಯ ವ್ಯವಿಧಾನಸೌಧದಲ್ಲಿ ರಾಷ್ಟ್ರಪತಿಯವರಿಗೆ ಪೌರ ಸನ್ಮಾನ ಕಾರ್ಯಕ್ರಮವಹಾರಗಳ ಇಲಾಖೆ ಕಚೇರಿಗಳಿಗೆ ರಜೆ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:33 pm, Mon, 26 September 22