AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ಭೇಟಿ, ವಾಹನ ಸವಾರರೇ ಈ ರಸ್ತೆಗಳಲ್ಲಿ ಪ್ರಯಾಣಿಸಬೇಡಿ

ಇಂದು (ಫೆ.28) ಉಪರಾಷ್ಟ್ರಪತಿ ಆಗಮನದಿಂದ ಬೆಂಗಳೂರು ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ವ್ಯತ್ಯಯ ಆಗಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸುವಂತೆ ಮನವಿ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಇಂದು ಬೆಂಗಳೂರಿಗೆ ಉಪರಾಷ್ಟ್ರಪತಿ ಭೇಟಿ, ವಾಹನ ಸವಾರರೇ ಈ ರಸ್ತೆಗಳಲ್ಲಿ ಪ್ರಯಾಣಿಸಬೇಡಿ
ಜಗದೀಪ ಧನಕರ್, ಉಪರಾಷ್ಟ್ರಪತಿ
ರಮೇಶ್ ಬಿ. ಜವಳಗೇರಾ
|

Updated on: Feb 28, 2023 | 8:15 AM

Share

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ ಧನಕರ್ (Jagdeep Dhankhar) ಅವರು ಇಂದು (ಫೆಬ್ರವರಿ 28)ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ವಿಧಿಸಲಾಗಿದೆ. ಇಂದು ಸಂಜೆ 4 ರಿಂದ 6 ರವರೆಗೆ ಸಂಚಾರ ನಿಯಮ ಬದಲಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ನಗರ ಸಂಚಾರಿ ಪೊಲೀಸರು (Bengaluru Traffic police) ಮನವಿ ಮಾಡಿದ್ದಾರೆ.

ಓಲ್ಡ್ ಏರ್ ಪೋರ್ಟ್ ರಸ್ತೆ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಎಂ.ಜಿ.ರಸ್ತೆ ಸಂಚಾರ ದಟ್ಟಣೆ ಸಾಧ್ಯತೆ ಇದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಫೆ.28ರ ಸಂಜೆ 4 ರಿಂದ 6 ರ ವರೆಗೆ ಬೆಂಗಳೂರು ನಗರದ ಈ ರಸ್ತೆಗಳನ್ನ ಬಳಸದಿರಲು ಸಾರ್ವಜನಿಕರಲ್ಲಿ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.

ಹೀಗಾಗಿ ವಾಹನ ಸವಾರರು ಇಂದು ಸಂಜೆ 4 ಗಂಟೆಯಿಂದ ಓಲ್ಡ್ ಏರ್ ಪೋರ್ಟ್ ರಸ್ತೆ, ರಾಜಭವನ ರಸ್ತೆ, ಇನ್ಫೆಂಟ್ರಿ ರಸ್ತೆ, ಕಬ್ಬನ್ ರಸ್ತೆ, ಕ್ವೀನ್ಸ್ ರಸ್ತೆ ಹಾಗೂ ಎಂ.ಜಿ.ರಸ್ತೆಗಳಲ್ಲಿ ಪ್ರಯಾಣಿಸುವುದನ್ನು ಬಿಟ್ಟು ಬೇರೆ ಮಾರ್ಗದಲ್ಲಿ ಸಂಚರಿಸುವುದು ಉತ್ತಮ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ರಮೇಶ್ ಬಿ. ಜವಳಗೇರಾ
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ
ಮಳೆಗೆ ಕೆಸರು ಗದ್ದೆಯಂತಾದ ಶಿಡ್ಲಘಟ್ಟದ ರಸ್ತೆ: ಜನರ ಪರದಾಟ