White Topping: ನ.19ರಿಂದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ರಸ್ತೆ ಬಂದ್

ನಗರದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆಯ ರಸ್ತೆ) ನಾಳೆಯಿಂದ (ನ.19) ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗಲಿದೆ.

White Topping: ನ.19ರಿಂದ ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ರಸ್ತೆ ಬಂದ್
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:Nov 18, 2022 | 6:58 PM

ಬೆಂಗಳೂರು: ಶಾಂತಲಾ ಸರ್ಕಲ್​ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ (ರೈಲ್ವೆ ನಿಲ್ದಾಣದ ಕಡೆಯ ರಸ್ತೆ)ಯಲ್ಲಿ (Railway Station Road) ನಾಳೆಯಿಂದ (ನ.19) ವೈಟ್ ಟಾಪಿಂಗ್ (White taping) ಕಾಮಗಾರಿ ಪ್ರಾರಂಭವಾಗಲಿದೆ. ಕಾಮಗಾರಿ 19.11.2022 ರಿಂದ ಪ್ರಾರಂಭವಾಗಿ 18.12.2022 ರವರೆಗೆ ನಡೆಯುವ ಹಿನ್ನೆಲೆ ಈ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧಿಸಲಾಗಿದೆ.

ಬೆಂಗಳೂರಿನ ಪ್ರಮುಖ ಸಿಗ್ನಲ್​ಗಳಲ್ಲಿ ಟ್ರಾಫಿಕ್​​ಜಾಮ್​

ಬೆಂಗಳೂರಿನ ರಿಚ್​​ಮಂಡ್​ ಸಿಗ್ನಲ್, ಕಾರ್ಪೊರೇಷನ್ ಸರ್ಕಲ್ ಸಿಗ್ನಲ್, ಹಡ್ಸನ್ ಸಿಗ್ನಲ್, ಟೌನ್​ಹಾಲ್ ಸಿಗ್ನಲ್ ಸೇರಿದಂತೆ ಮಹಾನಗರದ ಹಲವು ಸಿಗ್ನಲ್​​ಗಳಲ್ಲಿ ಟ್ರಾಫಿಕ್​ಜಾಮ್ ಉಂಟಾಗಿದೆ. ಪೊಲೀಸರಿಂದ ಸಿಗ್ನಲ್​ ಸಂಬಂಧಿಸಿ ಕೆಲ ಮಾರ್ಪಾಡು ಮಾಡಿದ ಹಿನ್ನೆಲೆ ಟ್ರಾಫಿಕ್​​ಜಾಮ್ ಉಂಟಾಗಿದೆ.

ಇನ್ನು ನಗರದಲ್ಲಿ ಕಳೆದ 2 ದಿನಗಳಿಂದ ವಾಹನಗಳ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಟ್ರಾಫಿಕ್​​ಜಾಮ್​ ನಿಯಂತ್ರಿಸಲಾಗದೆ ಪೊಲೀಸರು ಪರದಾಡುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಪ್ರಮುಖ ಸಿಗ್ನಲ್​ಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 6:56 pm, Fri, 18 November 22

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ