Bengaluru ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ

ಮಕ್ಕಳಿಗೆ ಪಕ್ಷಿಗಳ ಮೇಲೆ ಪ್ರೀತಿ, ಕುತೂಹಲ ಸಹಜ. ಆದ್ರೆ, ಇದೀಗ ಪಕ್ಷಿಗಳ ಮೇಲಿನ ಪ್ರೀತಿ, ಕುತೂಹಲದಿಂದ ತಮ್ಮ ಪ್ರಾಣಕ್ಕೆ ಅಪಾಯ ತಂದೊಡ್ಡಿಕೊಂಡಿದ್ದಾರೆ.

Bengaluru ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Dec 01, 2022 | 10:46 PM

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಷನ್ ವಿದ್ಯುತ್​​ ತಂತಿ ತಗುಲಿ (electric Shock) ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು(ಡಿಸೆಂಬರ್ 01) ಸಂಜೆ ಬೆಂಗಳೂರಿನ ನಂದಿನಿ ಲೇಔಟ್​ನ ವಿಜಯಾನಂದನಗರದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಚಂದ್ರು(10), ಸುಪ್ರೀತ್(12) ಎನ್ನುವ ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಂದ್ರು ಹಾಗೂ ಸುಪ್ರೀತ್ ಎನ್ನುವ ಬಾಲಕರು ಕಬ್ಬಿಣದ ರಾಡ್​ನಿಂದ ಹೈಟೆನ್ಷನ್​ ವೈರ್​ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದು, ಬಾಲಕರ ಸ್ಥಿತಿ ಗಂಭೀರವಾಗಿದೆ.

ವಿದ್ಯುತ್​​ ಹೈಟೆನ್ಶನ್ ವೈರ್ ತಾಗಿದ್ದರಿಂದ ಸುಪ್ರೀತ್ ಹಾಗೂ ಚಂದನ್​ ಮೈಮೇಲೆ ಸುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳಿಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಚಿವ ಗೋಪಾಲಯ್ಯ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ