ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಯುವತಿ ಕಿರುಚಾಟ ಕೇಳಿ ಅಕ್ಕಪಕ್ಕದವರು ಮನೆಗೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಸದ್ಯ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಈ ಬಗ್ಗೆ ವಿವೇಕ್​ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು
ನರ್ಸಿಂಗ್ ವಿದ್ಯಾರ್ಥಿನಿ, ಆರೋಪಿ
Follow us
TV9 Web
| Updated By: sandhya thejappa

Updated on:Jul 04, 2022 | 12:49 PM

ಬೆಂಗಳೂರು: ನಗರದ ಈಜಿಪುರದಲ್ಲಿ ಅಪರಿಚಿತನೊಬ್ಬ ಮನೆಗೆ ನುಗ್ಗಿ ನರ್ಸಿಂಗ್ ವಿದ್ಯಾರ್ಥಿನಿ (Student) ಮೇಲೆ ಲೈಂಗಿಕ ದೌರ್ಜನ್ಯ (Sexual Assault) ಎಸಗಿದ್ದಾನೆ. ಬೆಳಗಿನ ಜಾವ ಕಾಲಿಂಗ್ ಬೆಲ್ ಹೊಡೆದು ಕಾಟ ಕೊಡುತ್ತಿದ್ದನಂತೆ. ಯಾರೋ ಬಂದಿದ್ದಾರೆಂದು ಹೊರ ರಾಜ್ಯದ ವಿದ್ಯಾರ್ಥಿನಿ ಬಾಗಿಲು ತೆಗೆದಿದ್ದಾರೆ. ಈ ವೇಳೆ ಏಕಾಏಕಿ ಒಳಗೆ ನುಗ್ಗಿದಲ್ಲದೇ ಯುವತಿ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ್ದಾನೆ. ಹಣ ನೀಡುತ್ತೇನೆ ಬಿಡು ಅಂದರೂ ಆರೋಪಿ ಕೇಳಲಿಲ್ಲ. ಯುವತಿ ಕಿರುಚಾಟ ಕೇಳಿ ಅಕ್ಕಪಕ್ಕದವರು ಮನೆಗೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಸದ್ಯ ಸ್ಥಳೀಯರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ. ಈ ಬಗ್ಗೆ ವಿವೇಕ್ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮಹಿಳೆ‌ ಮೇಲೆ ಅತ್ಯಾಚಾರ: ವಿಕಲಚೇತನ ಮಹಿಳೆ‌ ಮೇಲೆ ಅತ್ಯಾಚಾರ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಘಟನೆ ಯಾದಗಿರಿ ಜಿಲ್ಲೆಯ ಸೈದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆ ಐದು ತಿಂಗಳ‌ ಗರ್ಭಿಣಿಯಾದ ಬಳಿಕ‌ ಪ್ರಕರಣ ಬೆಳಕಿಗೆ ಬಂದಿದೆ. ಹೊಟ್ಟೆ ನೋವು ಅಂತ ಆಸ್ಪತ್ರೆಗೆ ಹೋದಾಗ ಗರ್ಭಿಣಿಯಾಗಿರುವ ಬಗ್ಗೆ ಮಾಹಿತಿ ತಿಳಿದುಬಂದಿದೆ. ತಂದೆ- ತಾಯಿಯನ್ನ ಕಳೆದುಕೊಂಡ ಸಂತ್ರಸ್ತೆ ಅಜ್ಜಿ ಜೊತೆ ಇರುತ್ತಿದ್ದರು. ಆರೋಪಿ ಮಹಿಳೆಯ ಪಕ್ಕದ‌ ಮನೆಗೆ ಬಂದು ಹೋಗುತ್ತಿದ್ದಾಗ ಅತ್ಯಾಚಾರ ನಡೆಸಿನೆ ಎಂದು ಹೇಳಲಾಗುತ್ತಿದೆ. ಪ್ರಕರಣ ಸಂಬಂಧ ಆರೋಪಿ ಅರೆಸ್ಟ್ ಆಗಿದ್ದಾನೆ.

ಇದನ್ನೂ ಓದಿ: ಪ್ರಧಾನಿ ಕಚೇರಿಯ ಅಧಿಕಾರಿ ಎಂದು ಜಿಲ್ಲಾಧಿಕಾರಿಗೆ ಕರೆ ಮಾಡಿ ವಂಚಿಸಲು ಯತ್ನಿಸಿದ್ದವನ ವಿರುದ್ಧ FIR, ಅಪರಿಚಿತನಿಗಾಗಿ ಹುಡುಕಾಟ

ಇದನ್ನೂ ಓದಿ
Image
Cheteshwar Pujara: ಅಚ್ಚರಿಯೆನಿಸುವ ವಿಶೇಷ ದಾಖಲೆ ಬರೆದ ಚೇತೇಶ್ವರ ಪೂಜಾರಾ
Image
CBSE 10th Result 2022: ಇಂದು ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ ಸಾಧ್ಯತೆ
Image
ಇಂಟರ್​ವ್ಯೂಗೆ ತೆರಳಿದ ವಿಮಾನ ಸಿಬ್ಬಂದಿ: ತಡವಾಗಿ ನಗರಗಳ ತಲುಪಿದ 900ಕ್ಕೂ ಹೆಚ್ಚು ಇಂಡಿಯೋ ವಿಮಾನಗಳು
Image
Jonny Bairstow vs Virat Kohli: ಕರಡಿಯನ್ನು ಕೆಣಕಿದ್ರಾ ಕೊಹ್ಲಿ? ಈ ಬಗ್ಗೆ ಬೈರ್​ಸ್ಟೋವ್ ಹೇಳಿದ್ದೇನು?

ನಗರದಲ್ಲಿ ಹೆಚ್ಚಾಯ್ತು ಬೈಕ್ ವೀಲಿಂಗ್: ನಗರದಲ್ಲಿ ಬೈಕ್ ವೀಲಿಂಗ್ ಮಾಡುತ್ತಿರುವ ಯುವಕರ ಸಂಖ್ಯೆ ಹೆಚ್ಚಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್​ಗಾಗಿ ಬೈಕ್​ ವೀಲಿಂಗ್ ಮಾಡುವ ಮೂಲಕ ಸಂಚಾರಿ ನಿಯಮಗಳನ್ನ ಪಾಲಿಸುತ್ತಿಲ್ಲ. ಪ್ರಮುಖ ರಸ್ತೆಗಳು, ಅಂಡರ್ ಪಾಸ್, ಫ್ಲೈಓವರ್​ಗಳಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ ಮೆರೆಯುತ್ತಿದ್ದಾರೆ. ಬೈಕ್ ಹ್ಯಾಂಡಲ್ ಮೇಲೆ ಕಾಲಿಟ್ಟು ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮನೆಗೆ ನುಗ್ಗಿ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Published On - 12:31 pm, Mon, 4 July 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ