AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vegetable Price Hike: ಬೆಂಗಳೂರಿನ ಮಳೆಗೆ ತರಕಾರಿ ದರ ಗಗನಕ್ಕೆ, ಹೂವುಗಳ ದರ ಪಾತಾಳಕ್ಕೆ

ಮಳೆಯಿಂದಾಗಿ ರೈತರು ಬೆಳೆದ ಬೆಳೆ ಹೊಲದಲ್ಲೇ ನಾಶವಾಗುತ್ತಿದೆ. ಉತ್ತಮ ಗುಣಮಟ್ಟದ ತರಕಾರಿ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.

Vegetable Price Hike: ಬೆಂಗಳೂರಿನ ಮಳೆಗೆ ತರಕಾರಿ ದರ ಗಗನಕ್ಕೆ, ಹೂವುಗಳ ದರ ಪಾತಾಳಕ್ಕೆ
ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯಲ್ಲಿ ಖರೀದಿ ಭರಾಟೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Dec 13, 2022 | 2:54 PM

Share

ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ(Bengaluru Rains) ತರಕಾರಿ ಬೆಲೆ ದಿಢೀರನೇ ಏರಿಕೆಯಾಗಿದೆ(Vegetable Price Hike). ಹಾಗೂ ಹೂವುಗಳ ದರ ಕುಸಿದಿದೆ. ಪ್ರತಿ ತರಕಾರಿ ಮೇಲೆ ಶೇ.15 ರಿಂದ 20ರಷ್ಟು ದರ ಏರಿಕೆ ಮಾಡಲಾಗಿದೆ. ಮಳೆ ಹೀಗೆ ಮುಂದುವರಿದ್ರೆ ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ತರಕಾರಿ ದರ ಏರಿಕೆಯಿಂದ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಇನ್ನು ಮಳೆಯಿಂದಾಗಿ ರೈತರು ಬೆಳೆದ ಬೆಳೆ ಹೊಲದಲ್ಲೇ ನಾಶವಾಗುತ್ತಿದೆ. ಉತ್ತಮ ಗುಣಮಟ್ಟದ ತರಕಾರಿ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.

ಬದಲಾದ ತರಕಾರಿ ದರ

  • ಟೊಮ್ಯಾಟೊ 15 ರಿಂದ 27 ರೂ.
  • ಕ್ಯಾರೆಟ್ 55 ರಿಂದ 60 ರೂ.
  • ಬೀನ್ಸ್ 22 ರಿಂದ 45 ರೂ.
  • ಹಸಿಮೆಣಸಿನಕಾಯಿ 56 ರಿಂದ 76 ರೂ.
  • ಮೂಲಂಗಿ 28 ರಿಂದ 32 ರೂ.
  • ಸೌತೇಕಾಯಿ‌ 22 ರಿಂದ 43 ರೂ.
  • ಅವರೇಕಾಯಿ 45 ರಿಂದ 65 ರೂ.
  • ಈರುಳ್ಳಿ 40 ರಿಂದ 50 ರೂ.
  • ಕೊತ್ತಂಬರಿ ಸೊಪ್ಪು 15 ರಿಂದ 30 ರೂ.
  • ಪ್ರತಿ ಕಟ್ಟಿನ ಸೊಪ್ಪಿನ ದರ 5 ರಿಂದ 10 ರೂ. ಏರಿಕೆ

ಇದನ್ನೂ ಓದಿ: Karnataka Rain: ಕರ್ನಾಟಕದ ಹಲವೆಡೆ ಇನ್ನೂ 4 ದಿನ ಗುಡುಗು ಸಹಿತ ಮಳೆ; ಹಳದಿ ಅಲರ್ಟ್ ಘೋಷಣೆ

ಮಳೆಯಿಂದಾಗಿ ಹೂವಿನ ಬೆಳೆ ಹೊಲದಲ್ಲಿ ನಾಶವಾಗುತ್ತಿದ್ದು ಪೂರೈಕೆಯಲ್ಲಿ ಇಳಿಕೆಯಾಗಿದೆ. ಉತ್ತಮ ಗುಣಮಟ್ಟದ ಹೂವು ಮಾರುಕಟ್ಟೆಗೆ ಬರ್ತಿಲ್ಲ. ವ್ಯಾಪಾರ ಆಗದೆ ವ್ಯಾಪಾರಿಗಳು ಕಂಗಾಲಾಗಿದ್ದಾರೆ.

ಕೆ.ಆರ್.ಮಾರ್ಕೆಟ್​ನಲ್ಲಿ ಹೂವಿನ ದರ ಹೀಗಿದೆ

  • ಮಲ್ಲಿಗೆ 1,600 ರೂ (ಸೀಜನ್ ಅಲ್ಲದ ಕಾರಣ ದರ ಹೆಚ್ಚಿದೆ)
  • ಕನಕಾಂಬರ 500 ರೂ.
  • ಶಾವಂತಿಗೆ ಹೂವು 60 ರಿಂದ 80 ರೂ.
  • ಗುಲಾಬಿ ಹೂವು 40 ರಿಂದ 60 ರೂ.
  • ಸುಗಂದರಾಜ 40 ರಿಂದ 50 ರೂ.
  • ಶಾಮಂತಿಗೆ ಹೂವಿನ ಹಾರ 30 ರೂ.
  • ಒಂದು ಮಾರು ಶಾಂಮತಿಗೆ ಹೂವು 50 ರೂ.
  • ಒಂದು ಮೊಳ ಮಲ್ಲಿಗೆ ಹೂವಿಗೆ 60 ರಿಂದ 80 ರೂ. ಇದೆ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 2:54 pm, Tue, 13 December 22

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ