ಬೆಂಗಳೂರು: ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ(Bengaluru Rains) ತರಕಾರಿ ಬೆಲೆ ದಿಢೀರನೇ ಏರಿಕೆಯಾಗಿದೆ(Vegetable Price Hike). ಹಾಗೂ ಹೂವುಗಳ ದರ ಕುಸಿದಿದೆ. ಪ್ರತಿ ತರಕಾರಿ ಮೇಲೆ ಶೇ.15 ರಿಂದ 20ರಷ್ಟು ದರ ಏರಿಕೆ ಮಾಡಲಾಗಿದೆ. ಮಳೆ ಹೀಗೆ ಮುಂದುವರಿದ್ರೆ ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ತರಕಾರಿ ದರ ಏರಿಕೆಯಿಂದ ಗ್ರಾಹಕರ ಜೇಬಿಗೆ ಕತ್ತರಿ ಬೀಳಲಿದೆ. ಇನ್ನು ಮಳೆಯಿಂದಾಗಿ ರೈತರು ಬೆಳೆದ ಬೆಳೆ ಹೊಲದಲ್ಲೇ ನಾಶವಾಗುತ್ತಿದೆ. ಉತ್ತಮ ಗುಣಮಟ್ಟದ ತರಕಾರಿ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿದೆ.
ಬದಲಾದ ತರಕಾರಿ ದರ
ಇದನ್ನೂ ಓದಿ: Karnataka Rain: ಕರ್ನಾಟಕದ ಹಲವೆಡೆ ಇನ್ನೂ 4 ದಿನ ಗುಡುಗು ಸಹಿತ ಮಳೆ; ಹಳದಿ ಅಲರ್ಟ್ ಘೋಷಣೆ
ಮಳೆಯಿಂದಾಗಿ ಹೂವಿನ ಬೆಳೆ ಹೊಲದಲ್ಲಿ ನಾಶವಾಗುತ್ತಿದ್ದು ಪೂರೈಕೆಯಲ್ಲಿ ಇಳಿಕೆಯಾಗಿದೆ. ಉತ್ತಮ ಗುಣಮಟ್ಟದ ಹೂವು ಮಾರುಕಟ್ಟೆಗೆ ಬರ್ತಿಲ್ಲ. ವ್ಯಾಪಾರ ಆಗದೆ ವ್ಯಾಪಾರಿಗಳು ಕಂಗಾಲಾಗಿದ್ದಾರೆ.
ಕೆ.ಆರ್.ಮಾರ್ಕೆಟ್ನಲ್ಲಿ ಹೂವಿನ ದರ ಹೀಗಿದೆ
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 2:54 pm, Tue, 13 December 22