AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ವಿಟಿಯು ಪರೀಕ್ಷೆ: ಸಮಸ್ಯೆ ಬಗ್ಗೆ ವಿಟಿಯುಗೆ ಟ್ಯಾಗ್ ಮಾಡಿದ್ದ ವಿದ್ಯಾರ್ಥಿಗಳು ಸಸ್ಪೆಂಡ್

ನಾಳೆಯಿಂದ ಮೇ 5ರ ವರೆಗೆ ಪ್ರಥಮ ವರ್ಷದ ವಿಟಿಯು ಪರೀಕ್ಷೆ ನಡೆಯಲಿದೆ. ಮಹಾಮಾರಿ ಕೊರೊನಾ ನಡುವೆ ನಡೆಸುವ ಪರೀಕ್ಷೆಯಿಂದ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗುತ್ತದೆಯಾ ಎಂಬ ಆತಂಕ ಮನೆ ಮಾಡಿದೆ.

ನಾಳೆಯಿಂದ ವಿಟಿಯು ಪರೀಕ್ಷೆ: ಸಮಸ್ಯೆ ಬಗ್ಗೆ ವಿಟಿಯುಗೆ ಟ್ಯಾಗ್ ಮಾಡಿದ್ದ ವಿದ್ಯಾರ್ಥಿಗಳು ಸಸ್ಪೆಂಡ್
ಪ್ರಾತಿನಿಧಿಕ ಚಿತ್ರ
sandhya thejappa
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Apr 18, 2021 | 5:54 PM

Share

ಬೆಂಗಳೂರು: ವಿದ್ಯಾರ್ಥಿಗಳ ವಿರೋಧದ ನಡುವೆಯೂ ನಾಳೆಯಿಂದ (ಏಪ್ರಿಲ್ 19) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಇಂಜಿನಿಯರಿಂಗ್ ಮೊದಲ ವರ್ಷದ ವಿದ್ಯಾರ್ಥಿಗಳ ಪರೀಕ್ಷೆ ನಡೆಸುತ್ತಿದೆ. ನಾಳೆಯಿಂದ ನಡೆಯುವ ಮೊದಲ ಸೆಮಿಸ್ಟರ್ ಪರೀಕ್ಷೆ ಹಿನ್ನೆಲೆ ಸಮಸ್ಯೆ ಬಗ್ಗೆ ವಿಟಿಯುಗೆ ಟ್ಯಾಗ್ ಮಾಡಿದ್ದವರನ್ನು ವಿಟಿಯು ಸಸ್ಪೆಂಡ್ ಶಿಕ್ಷೆ ನೀಡಿದೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಪರೀಕ್ಷೆ ಮಾಡಿ ಎಂದು ಟ್ವಿಟರ್​ನಲ್ಲಿ ವಿಟಿಯುಗೆ ಟ್ಯಾಗ್ ಮಾಡಿ ಮನವಿ ಕೋರಿದ್ದ ವಿದ್ಯಾರ್ಥಿಗಳು ಸಸ್ಪೆಂಡ್ ಆಗಿದ್ದಾರೆ.

ನಾಳೆಯಿಂದ ಮೇ 5ರ ವರೆಗೆ ಪ್ರಥಮ ವರ್ಷದ ವಿಟಿಯು ಪರೀಕ್ಷೆ ನಡೆಯಲಿದೆ. ಮಹಾಮಾರಿ ಕೊರೊನಾ ನಡುವೆ ನಡೆಸುವ ಪರೀಕ್ಷೆಯಿಂದ ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗುತ್ತದೆಯಾ ಎಂಬ ಆತಂಕ ಮನೆ ಮಾಡಿದೆ. ಕೊರೊನಾ ಇದ್ದರೂ ಪರೀಕ್ಷೆ ಬರೆಯಬೇಕಾಗಿದ್ದು, ಸದ್ಯದ ಸ್ಥಿತಿಯಲ್ಲಿ ಪರೀಕ್ಷೆ ಬೇಡ ಎಂದು ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.

ರಾಜ್ಯಾದ್ಯಂತ ಸುಮಾರು 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತದೆ. ಬೆಂಗಳೂರಿನಲ್ಲೇ 15 ಸಾವಿರಕ್ಕೂ ಹೆಚ್ಚು ವಿಟಿಯು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಗುಜರಾತ್, ಮಹಾರಾಷ್ಟ್ರ, ಕೇರಳದಿಂದ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಬರಬೇಕಿದೆ. ಸದ್ಯದ ಪರಿಸ್ಥಿತಿಗೆ ಪರೀಕ್ಷೆ ಬೇಡ ಎಂದು ವಿದ್ಯಾರ್ಥಿಗಳು ಮನವಿ ಮಾಡುತ್ತಿದ್ದರೂ ಪರೀಕ್ಷೆ ನಡೆಸಲು ವಿಟಿಯು ಸಿದ್ಧತೆ ಮಾಡಿಕೊಳ್ಳುತ್ತಿದೆ. ಮುಂದಿನ ಶೈಕ್ಷಣಿಕ ವರ್ಷಕ್ಕೆ ತೊಂದರೆಯಾಗುತ್ತದೆ. ಹೀಗಾಗಿ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಿಕೆ ಮಾಡಲ್ಲ. ಆಫ್​ಲೈನಲ್ಲೇ ಪರೀಕ್ಷೆ ಬರೆಯಬೇಕು ಎಂದು ವಿಟಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಹೇಳುತ್ತಿದ್ದಾರೆ.

ಟ್ವಿಟರ್​ನಲ್ಲಿ ಮನವಿ ಕೋರಿದ್ದ ವಿದ್ಯಾರ್ಥಿಗಳು

ಇದನ್ನೂ ಓದಿ

Tv9 Digital Live: 10 ಸಾವಿರ ಇ-ಮೇಲ್​ಗೂ ಕಿವಿಗೊಡದ ವಿಟಿಯು; ಒಂದೇ ದಿನದ ಅಂತರದಲ್ಲಿ ಕಠಿಣ ವಿಷಯಗಳ ಪರೀಕ್ಷೆ ನಡೆಸಲು ಸಿದ್ಧತೆ

ರೈಲುಗಳ ಮೂಲಕ ವೈದ್ಯಕೀಯ ಆಕ್ಸಿಜನ್​ ಸಾಗಣೆಗೆ ಅವಕಾಶ ಕೊಡಿ; ಕೇಂದ್ರ ಸರ್ಕಾರಕ್ಕೆ ಮಹಾರಾಷ್ಟ್ರ ಸರ್ಕಾರದ ಮನವಿ

(VTU has suspended students who insisted on conducting the test after Corona came under control in twitter)

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ