Sign In

By signing in or creating an account, you agree with Associated Broadcasting Company's Terms & Conditions and Privacy Policy.

BWSSB: ಬೆಂಗಳೂರಿನ ಬಹುತೇಕ ಬಡಾವಣೆಗಳಲ್ಲಿ ಅ 14, 15ರಂದು ನೀರು ಸರಬರಾಜು ವ್ಯತ್ಯಯ, ಇಲ್ಲಿದೆ ಸಂಪೂರ್ಣ ವಿವರ

ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ನೀರು ಸರಬರಾಜು ಮಂಡಳಿಯು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

BWSSB: ಬೆಂಗಳೂರಿನ ಬಹುತೇಕ ಬಡಾವಣೆಗಳಲ್ಲಿ ಅ 14, 15ರಂದು ನೀರು ಸರಬರಾಜು ವ್ಯತ್ಯಯ, ಇಲ್ಲಿದೆ ಸಂಪೂರ್ಣ ವಿವರ
ಕುಡಿಯುವ ನೀರು (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 13, 2022 | 7:43 AM

ಬೆಂಗಳೂರು: ತೊರೆಕಾಡನಹಳ್ಳಿ (ಟಿಕೆ ಹಳ್ಳಿ), ಹಾರೊಹಳ್ಳಿ ಮತ್ತು ತಾತಗುಣಿ ಗ್ರಾಮಗಳಲ್ಲಿ ಇರುವ ಕಾವೇರಿ 1 ಮತ್ತು 2ನೇ ಹಂತದ ಪಂಪ್​ಹೌಸ್​ಗಳಲ್ಲಿ ರಿಪೇರಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಬೆಂಗಳೂರು ನಗರದ ವಿವಿಧೆಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು (Bangalore Water Supply and Sewerage Board – BWSSB) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ. ನೀರು ವ್ಯತ್ಯಯವಾಗುವ ಪ್ರದೇಶಗಳ ವಿವರ ಹೀಗಿದೆ.

ನೇತಾಜಿ ನಗರ, ನಾಗಮ್ಮ ನಗರ, ಕೇಶವ ನಗರ, ಕೆಪಿ ಅಗ್ರಹಾರ, ನ್ಯೂ ಬಿನ್ನಿ ಲೇಔಟ್, ರಾಘವೇಂದ್ರ ಕಾಲೊನಿ, ಟಿಪ್ಪುನಗರ, ಆನಂದಪುರ, ಚಾಮರಾಜಪೇಟೆ, ರಾಮಚಂದ್ರ ಅಗ್ರಹಾರ, ಆದರ್ಶ ನಗರ, ಕಣ್ಣಿಯಾರ್ ಕಾಲೊನಿ, ನಂಜಾಂಬಾ ಅಗ್ರಹಾರ, ವಾಲ್ಮೀಕಿ ನಗರ, ವಿ.ಎಸ್.ಗಾರ್ಡನ್, ಹರಿಕುಂಟೆ, ಪಾದರಾಯನಪುರ ಫ್ಲವರ್ ಗಾರ್ಡನ್, ಬಂಗಿ ಕಾಲೊನಿ, ಅಂಜನಾಪುರ ಗಾರ್ಡನ್, ಬಿನ್ನಿ ಲೇಔಟ್, ವಿದ್ಯಾಪೀಠ, ಐಟಿಐ ಕಾಲೊನಿ, ಗುರುರಾಜ ಲೇಔಟ್, ವಿವೇಕಾನಂದ ಲೇಔಟ್, ಕತ್ರಿಗುಪ್ಪೆ, ತ್ಯಾಗರಾಜನಗರ, ಬಸವನಗುಡಿ, ಶಾಸ್ತ್ರಿನಗರ, ಎನ್​.ಆರ್.ಕಾಲೊನಿ. ಬೈರಪ್ಪ ಬ್ಲಾಕ್, ಮೌಂಟ್ ಜಾಯ್ ಎಕ್ಸ್ ಟೆನ್‌ಷನ್, ಅಶೋಕ್‌ನಗರ, ಬನಶಂಕರಿ 1ನೇ ಹಂತ, ಶ್ರೀನಗರ, ಬೃಂದಾವನನಗರ, ಸುಂಕೇನಹಳ್ಳಿ, ಕುಮಾರಸ್ವಾಮಿ ಲೇಔಟ್ 1ನೇ ಹಂತ ಮತ್ತು 2 ನೇ ಹಂತ, ಇಸ್ರೋ ಲೇಔಟ್, ಸಮೃದ್ದಿ ಲೇಔಟ್, ಲಿಯಾಸ್ ನಗರ, ರಾಜ್ಯೋತ್ಸವ ನಗರ, ವಿಠ್ಠಲ್ ನಗರ. ಶಾಂತಲಾ ನಗರ, ಶಾಂತಿನಗರ, ವಿನಾಯಕನಗರ, ಆನೆಪಾಳ್ಯ, ಎಲ್.ಆರ್.ನಗರ, ಅಂಬೇಡ್ಕರ್ ನಗರ, ನೀಲಸಂದ್ರ, ಆಸ್ಟಿನ್ ಟೌನ್, ಈಜೀಪುರ, ವಿವೇಕ್ ನಗರ, ಅಶೋಕ್ ನಗರ.

ರಿಚ್‌ಮಂಡ್ ಟೌನ್, ಎಂಜಿ.ರೋಡ್, ಬ್ರಿಗೇಡ್ ರಸ್ತೆ, ಜೆ.ಕೆ ಪುರಂ, ಎಂ.ವಿ. ಗಾರ್ಡನ್, ವಿಕ್ಟೋರಿಯಾ ಲೇಔಟ್, ಮಾಯಾ ಬಜಾರ್, ದೊಮ್ಮಲೂರು, ದೊಮ್ಮಲೂರು ವಿಲೇಜ್, ದೊಮ್ಮಲೂರು ಲೇಔಟ್, ಕಮಾಂಡ್ ಆಸ್ಪತ್ರೆ, ದೊಮ್ಮಲೂರು 2ನೇ ಹಂತ, ಎಚ್‌ಎಎಲ್ 2ನೇ ಹಂತ, ಅಮರಜ್ಯೋತಿ ಲೇಔಟ್, ಕಾರ್ಪೋರೇಷನ್ ಕ್ವಾರ್ಟರ್ಸ್, ಕೊಡಿಹಳ್ಳಿ, ಎಂ.ಜಿ.ರಸ್ತೆ, ಹನುಮಂತಪ್ಪ ಲೇಔಟ್, ಗಂಗಾಧರ್ ಚೆಟ್ಟಿ ರಸ್ತೆ, ಬಜಾರ್ ಸ್ಟ್ರೀಟ್, ಹಲಸೂರು, ಮರ್ಫಿ ಟೌನ್, ಜೋಗು ಪಾಳ್ಯ, ಕೇಂಬ್ರಿಡ್ಜ್ ಲೇಜೌಟ್, ಗೌತಮಪುರ, ಧೀನಬಂಧುನಗರ, ರಾಜೇಂದ್ರ ನಗರ, ರಾಜೇಂದ್ರ ನಗರ ಸ್ಲಮ್, ವೆಂಕಟಸ್ವಾಮಿ ರೆಡ್ಡಿ ಲೇಔಟ್, ಮಲ್ಲಪ್ಪ ರೆಡ್ಡಿ ಲೇಔಟ್, ನಂಜಪ್ಪ ರೆಡ್ಡಿ ಲೇಔಟ್, ಕೆ.ಆರ್. ನಂಜಪ್ಪ ಲೇಔಟ್, ಎನ್.ಆರ್.ಡಿ.ಐ. ಕ್ಯಾಂಪಸ್, ಆಡುಗೋಡಿ, ಕಾವೇರಿ ಸಂಕಿರ್ಣ, ಪೋಲಿಸ್ ಕ್ವಾಟರ್ಸ್, ನೇತ್ರಾವತಿ 1 ರಿಂದ 10 ಬ್ಲಾಕ್‌ಗಳು, ನಂದಿ ಸಂಕೀರ್ಣ1 ರಿಂದ 32 ಬ್ಲಾಕ್‌ಗಳು ಮತ್ತು ಟಿಪ್ಪು ಬ್ಲಾಕ್‌ಗಳು, ಕೋರಮಂಗಲ 6ನೇ 7ನೇ ಬ್ಲಾಕ್, ಕೆ.ಆರ್.ಗಾರ್ಡನ್, ಕೆ.ಹೆಚ್.ಬಿ ಕಾಲೋನಿ.

ಜಾನ್ ನಗರ, ಕೋರಮಂಗಲ ವಿಲೇಜ್, ಕೋರಮಂಗಲ 8ನೇ ಬ್ಲಾಕ್, ಪಾರ್‌ಸಿಯಲ್ ಎನ್.ಜಿ,ವಿ, ಜಯನಗರ 3ನೇ ಬ್ಲಾಕ್, 4ನೇ ಬ್ಲಾಕ್ ಮತ್ತು 4ನೇ ‘ಟಿ’ ಬ್ಲಾಕ್, ತಿಲಕ್ ಎಸ್.ಆರ್ ನಗರ, ಚಂದ್ರಪ್ಪ ನಗರ, ಈರಮ್ಮ ಲೇಔಟ್ ಮತ್ತು ಆಡುಗೋಡಿ, ವೆಂಕಟೇಶ್ವರ ಲೇಔಟ್, ಎಸ್.ಜಿ.ಪಾಳ್ಯ, ಭುವನಪ್ಪ ಲೇಔಟ್, ಕಾವೇರಿ ಲೇಔಟ್, ಜೋಗಿ ಕಾಲೋನಿ, ಸೆಂಟ್ ವುಡ್ ಅಪಾರ್ಟ್ ಮೆಂಟ್, ಚಿಕ್ಕ ಆಡುಗೋಡಿ, ಬೃಂದಾವನ ನಗರ,ಸೆಂಟ್ ಜಾನ್ಸ್ ಕ್ವಾಟರ್ಸ್, ಮಾರುತಿ ನಗರ, ವಿ.ಪಿ ರೋಡ್, ಎ.ಕೆ ಕಾಲೋನಿ, ಭೋವಿ ಕಾಲೋನಿ, ಎನ್‌ಟಿವೈ ಲೇಔಟ್, ಟೆಲಿಕಾಮ್ ಲೇಔಟ್, ಬ್ಯಾಟರಾಯನಪುರ, ಕಸ್ತೂರ ಬಾ ನಗರ, ನ್ಯೂ ಗುಡ್ಡದಹಳ್ಳಿ, ಮಾರುತಿನಗರ, ಶಾಮಣ್ಣ ನಗರ, ಬಾಪೂಜಿ ನಗರ. ಜಾಲಿ ಮೊಹಲ್, ಪಿ.ವಿ.ಆರ್ ರೋಡ್, ಓ.ಟಿ.ಪೇಟೆ. ವಿ.ವಿ.ಪುರಂ, ಪಾರ್ವತಿಪುರ, ಕಲಾಸಿಪಾಳ್ಯ, ಅನ್ನಿಪುರ, ಕುಂಬಾರಗುಂಡಿ, ಬಾದಮಕಾನ್, ಸುಧಾಮನಗರ, ದೊಡ್ಡಮಾವಳ್ಳಿ, ಕೆ.ಜಿ.ನಗರ, ಶಂಕರ್ ಪುರಂ, ರುದ್ರಪ್ಪ ಗಾರ್ಡನ್.

ವಾಲ್ಮಿಕೀನಗರ, ಅನಂತರಾಮಯ್ಯ ಕಾಂಪೌಂಡ್, ಮುದಲೀಯರ್ ಕಾಂಪೌಂಡ್, ವಿಠ್ಠಲ್ ನಗರ, ಅಜಾದ್ ನಗರ, ಆದರ್ಶನಗರ, ರಾಮಚಂದ್ರ ಅಗ್ರಹಾರ, ಟಿಪ್ಪುನಗರ, ಸೀತಾಪತಿ ಅಗ್ರಹಾರ, ಎನ್.ಟಿ.ಪೇಟ್, ಅಪ್ಪಜಪ್ಪ ಅಗ್ರಹಾರ, ಚಿಕ್ಕಣ್ಣ ಗಾರ್ಡನ್, ವಿನಾಯಕ ಲೇಔಟ್, ಎನ್.ಜಿ.ಕೆ ಲೇಔಟ್, ಸಮೀರ್‌ಪುರ, ರಂಗರಾವ್ ರೋಡ್, ಡಿಸ್‌ಪೇನ್‌ಸರಿ ರೋಡ್, ಕೋಟೆ ಎರಿಯಾ, ಪಾದರಾಯನಪುರ, ಜೆ.ಜೆ.ಆರ್.ನಗರ, ರಂಗನಾಥ್ ಕಾಲೋನಿ, ಓಬಲೇಶ್ ಕಾಲೋನಿ, ರಾಯಪುರಂ, ಓಲ್ಡ್ ಗುಡ್ಡದಹಳ್ಳಿ, ವಿನಾಯಕ ನಗರ, ಅರ್‌ಫ್ತ ನಗರ, ಮಂಜುನಾಥ್ ನಗರ, ಜನತ ಕಾಲೋನಿ, ಫರ್‌ಕ್ ನಗರ, ದೇವರಾಜ್ ಅರಸ್ ನಗರ, ಸಿದ್ದಾರ್ಥ ನಗರ, ದೇವಗಿರಿ-1, ಮತ್ತು 2, ಜಯನಗರ ಟಿ ಬ್ಲಾಕ್‌ನ ಒಂದು ಭಾಗ, 9ನೇ ಬ್ಲಾಕ್ ನ ಒಂದು ಭಾಗ, ಜಯನಗರ ಜಯನಗರ, 1 ಮತ್ತು 25ನೇ ಬ್ಲಾಕ್ 7 ಮತ್ತು 8ನೇ ಬ್ಲಾಕ್ , ಜಯನಗರ ಪೂರ್ವ, ಜಯನಗರ, ಯಡಿಯೂರು, ಕರಿಸಂದ್ರ, ಬಿ.ಎಸ್.ಕೆ. 2ನೇ ಹಂತ, ಯಾರಬ್‌ನಗರ.

ಟೀಚರ್ಸ್ ಕಾಲೋನಿ, ಬನಗಿರಿ ನಗರ, ಸಿಟಿಬೆಡ್, ಕಾವೇರಿ ನಗರ, ಭವಾನಿ ನಗರ, ಕಾಮಾಕ್ಯ ಲೇಔಟ್, ಭುವನೆಶ್ವರಿ ನಗರ, ಕೃಷ್ಣಪ್ಪ ಲೇಔಟ್,ಇಟ್ಟಮಡು, ಹೊಸಕೆರೆಹಳ್ಳಿ, ಮುಕಾಂಬಿಕ ನಗರ, ದತ್ತಾತ್ರೆಯ ನಗರ, ಕೆರೆಕೊಡಿ, ಪುಷ್ಪಗಿರಿ ನಗರ, ಡಿಸೋಜಾ ನಗರ, ದ್ವಾರಕ ನಗರ, ಎನ್.ಸಿ.ಇ.ಆರ್.ಟಿ. ರೋಡ್, ಹೃಷಿಕೇಶ ನಗರ, ಗಾಂಧಿ ಬಜಾರ್, ಬಸವನಗುಡಿ, ಎಂ.ಡಿ ಬ್ಲಾಕ್, ಅಶೋಕ್ ನಗರ, ಬನಶಂಕರಿ, ಪ್ರಗತಿಪುರ, ಸರಬಂಡೆಪಾಳ್ಯ, ಕದಿರೇನಹಳ್ಳಿ, ಜೆ.ಹೆಚ್.ಬಿ.ಸಿ.ಎಸ್ ಲೇಔಟ್, ಪದ್ಮನಾಭ ನಗರ, ಆರ್.ಕೆ ಲೇಔಟ್, ಗುರುರಾಜ್ ಲೇಔಟ್, ಚಿಕ್ಕಲ್ಲಸಂದ್ರ, ಗೌಡನಪಾಳ್ಯ, ಮಂಜುನಾಥನಗರ, ಸಾರ್ವಬೌಮ ನಗರ, ಉದಯ್‌ನಗರ, ಉತ್ತರಹಳ್ಳಿ, ರಾಮಂಜನೇಯ ನಗರ, ಪಿ.ಪಿ. ಲೇಔಟ್, ಎಜಿ.ಎಸ್.ಲೇಔಟ್, ಅರೇಹಳ್ಳಿ, ಜೆ.ಕೆ.ಪುರ, ಶಾಂತಿನಗರ, ಅಕ್ಕಿತಿಮ್ಮೇನಹಳ್ಳಿ, ಭೈರಸಂದ್ರ, ಎಲ್.ಐ.ಸಿ ಕಾಲೋನಿ, ಆರ್‌ಬಿಐ ಕಾಲೋನಿ, ಕಾರ್ಪೋರೇಷನ್ ಕಾಲೋನಿ, ಹೂವಿನ ಗಾರ್ಡನ್, ಸೋಮೇಶ್ವರ ನಗರ, ಹೊಂಬೇಗೌಡ ನಗರ, ಸಿದ್ಧಾಪುರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಜೆಪಿ ನಗರ 1, 2 ಮತ್ತು 3ಫೇಸ್, ಜೀವನ್ ಭೀಮಾ ನಗರ, ಕಲ್ಲಹಳ್ಳಿ, ಲಕ್ಷ್ಮೀಪುರ, ಕದಿರಾಯನ ಪಾಳ್ಯ,ಚಿಕ್ಕಪೇಟೆ, ಅರೇಕೆಂಪನಹಳ್ಳಿ, ಎಸ್.ಆರ್.ನಗರ, ಹೊಸೂರು ರಸ್ತೆ, ಲಸ್ಕರ್ ಹೊಸೂರು ರಸ್ತೆ, ಆಡುಗೋಡಿ, ಶಾಕಾಂಬರಿ ನಗರ, ನರೇನಹಳ್ಳಿ, ನಾರಾಯಣಪುರ, ಬಕ್ಷಿಗಾರ್ಡನ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಪೂರ್ಣ ಮಾಹಿತಿ ಕೆಳಗಿನ ಚಿತ್ರದಲ್ಲಿದೆ.

BWSSB

ನೀರು ಸರಬರಾಜು ವ್ಯತ್ಯಯದ ವಿವರ

ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಹಕರಿಸಬೇಕು ಎಂದು ನೀರು ಸರಬರಾಜು ಮಂಡಳಿಯು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

Published On - 7:43 am, Thu, 13 October 22

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!