ಕೋಟಿ ಕೋಟಿ ಒಡೆಯರಿಗೂ ಪಿಂಚಣಿ ನೀಡುವ ಅಗತ್ಯವೇನಿದೆ? ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಲು ಸಾಮಾಜಿಕ ಹೋರಾಟಗಾರರ ಆಗ್ರಹ

ಮಾಜಿ ಶಾಸಕರ ಪಿಂಚಣಿಗೆಂದೇ ಕೋಟಿ ಕೋಟಿ ಹಣ ವೆಚ್ಚವಾಗುತ್ತಿದೆ. ನೂರಾರು ಕೋಟಿ ಆಸ್ತಿಯ ಒಡೆಯರೂ ಕೂಡ ಸರ್ಕಾರದ ಪಿಂಚಣಿ ಪಡೆಯುತ್ತಿದ್ದಾರೆ. ಸರ್ಕಾರದ ಮೇಲಿನ ಹೊರೆ ತಗ್ಗಿಸಲು ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಿ.

ಕೋಟಿ ಕೋಟಿ ಒಡೆಯರಿಗೂ ಪಿಂಚಣಿ ನೀಡುವ ಅಗತ್ಯವೇನಿದೆ? ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಲು ಸಾಮಾಜಿಕ ಹೋರಾಟಗಾರರ ಆಗ್ರಹ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on:Jul 17, 2022 | 2:55 PM

ಬೆಂಗಳೂರು: ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ(Pension) ನಿಲ್ಲಿಸಿ ಎಂದು ವಿಧಾನಸಭಾ ಸ್ಪೀಕರ್ ಮತ್ತು ಸಭಾಪತಿಗೆ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಪತ್ರ ಬರೆದಿದ್ದಾರೆ. ಮಾಜಿ ಶಾಸಕರ ಪಿಂಚಣಿಗೆಂದೇ ಕೋಟಿ ಕೋಟಿ ಹಣ ವೆಚ್ಚವಾಗುತ್ತಿದೆ. ಕೋಟಿ ಕೋಟಿ ಆಸ್ತಿಯ ಒಡೆಯರೂ ಪಿಂಚಣಿ ಪಡೆಯುತ್ತಿದ್ದಾರೆ. ಹೀಗಾಗಿ ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಿ ಎಂದು ಪತ್ರ ಬರೆದು ಆಗ್ರಹಿಸಿದ್ದಾರೆ.

ಮಾಜಿ ಶಾಸಕರ ಪಿಂಚಣಿಗೆಂದೇ ಕೋಟಿ ಕೋಟಿ ಹಣ ವೆಚ್ಚವಾಗುತ್ತಿದೆ. ನೂರಾರು ಕೋಟಿ ಆಸ್ತಿಯ ಒಡೆಯರೂ ಕೂಡ ಸರ್ಕಾರದ ಪಿಂಚಣಿ ಪಡೆಯುತ್ತಿದ್ದಾರೆ. ಸರ್ಕಾರದ ಮೇಲಿನ ಹೊರೆ ತಗ್ಗಿಸಲು ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಿ. ಪ್ರತಿ ತಿಂಗಳು 440 ಮಾಜಿ ಶಾಸಕರಿಗೆ 2.8 ಕೋಟಿ ಪಿಂಚಣಿ ನೀಡಲಾಗುತ್ತಿದೆ. 105 ಮಾಜಿ ಪರಿಷತ್ ಸದಸ್ಯರಿಗೆ ವರ್ಷಕ್ಕೆ 8 ಕೋಟಿ ಪಿಂಚಣಿ ನೀಡಲಾಗುತ್ತಿದೆ. ಮಾಜಿ ಶಾಸಕರ ಪಿಂಚಣಿ ಮೊತ್ತ ವರ್ಷಕ್ಕೆ 26 ಕೋಟಿ. ಸಾವಿರಾರು ಕೋಟಿ ಒಡೆಯರಿಗೂ ಸರ್ಕಾರದ ಪೆನ್ಶನ್ ನೀಡುವ ಅಗತ್ಯವೇನಿದೆ ಎಂದು ಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಪ್ರಶ್ನೆ ಮಾಡಿ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಪತ್ರ ಬರೆದಿದ್ದಾರೆ. pension

ಈ ಕೊರೊನಾ ಸಾಂಕ್ರಾಮಿಕ ರೋಗ ದೇಶದ ನಾಗರಿಕರನ್ನು ಇನ್ನಿಲ್ಲದಂತೆ ಮಾಡುತ್ತಿವೆ. ಇಂತಹ ಕಷ್ಟಕರ ಸನ್ನಿವೇಶದಲ್ಲಿ ರಾಜ್ಯ ಸರ್ಕಾರವು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದು, ನಾದ ಬಲೆಯಲ್ಲಿ ಸಿಲುಕಿಕೊಂಡಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಉಲ್ಲೇಖ ಎರಡರನ್ವಯ ಜಾರಿಯಾಗುತ್ತಿರುವ ಸದಲ ಕಾನೂನುಗಳನ್ನು ತಕ್ಷಣಕ್ಕೆ ರದ್ದುಪಡಿಸಿ ಜನಸಾಮಾನ್ಯರ ತೆರಿಗೆ ಹಣವನ್ನು ಸದ್ವಿನಿಯೋಗವಾಗುವಂತೆ ಜನಸಾಮಾನ್ಯರ ವೈದ್ಯಕೀಯ ಚಿಕಿತ್ಸೆಗೆ ಅಥವಾ ದಿನಮರ್ಬಲರ ಅಭಿವೃದ್ಧಿಗೆ ಬಳಸಿಕೊಳ್ಳುವಂತೆ ನಾನು ಈ ಮೂಲಕ ತಮ್ಮಲ್ಲಿ ವಿನಮ್ರವಾಗಿ ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Published On - 2:53 pm, Sun, 17 July 22

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು