ಸಿನಿಮಾಗಳಲ್ಲಿ ಅನವಶ್ಯಕವಾಗಿ ಕೇಸರಿ ಬಟ್ಟೆ ಬಳಕೆ ಯಾಕೆ? ಇದು ನೆಹರೂ ಲೆಗಸಿ ಸೃಷ್ಟಿ ಮಾಡಿದ ನರೇಟಿವ್ ಎಂದ ಬಿ ಎಲ್​ ಸಂತೋಷ್

ಸಿನಿಮಾಗಳಲ್ಲಿ ಅನವಶ್ಯಕವಾಗಿ ಯಾಕೆ ಕೇಸರಿ ಬಟ್ಟೆ ಬಳಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​ ಸಂತೋಷ್​ ಪ್ರಶ್ನಿಸಿದ್ದಾರೆ.

ಸಿನಿಮಾಗಳಲ್ಲಿ ಅನವಶ್ಯಕವಾಗಿ ಕೇಸರಿ ಬಟ್ಟೆ ಬಳಕೆ ಯಾಕೆ? ಇದು ನೆಹರೂ ಲೆಗಸಿ ಸೃಷ್ಟಿ ಮಾಡಿದ ನರೇಟಿವ್ ಎಂದ ಬಿ ಎಲ್​ ಸಂತೋಷ್
B.L​.ಸಂತೋಷ್Image Credit source: thehansindia.com
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Dec 31, 2022 | 3:37 PM

ಬೆಂಗಳೂರು: ಸಿನಿಮಾಗಳಲ್ಲಿ ಅನವಶ್ಯಕವಾಗಿ ಯಾಕೆ ಕೇಸರಿ ಬಟ್ಟೆ ಬಳಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​ ಸಂತೋಷ್​ (BL Santhosh) ಪ್ರಶ್ನಿಸಿದ್ದಾರೆ. ಸ್ಪಿರಿಟ್ ಆಫ್ ಇಂಡಿಯಾ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೇಸರಿ ಬಿಕಿನಿ ಬಗ್ಗೆ ಪರೋಕ್ಷವಾಗಿ ಟಾಂಗ್​ ನೀಡಿದ್ದಾರೆನ್ನಲಾಗುತ್ತಿದೆ. ನಮ್ಮವರೊಬ್ಬರು ಸಿನಿಮಾ ಸರ್ಟಿಫಿಕೇಷನ್ ಕಮಿಟಿಯಲ್ಲಿ ಇದ್ದರು. ಚಿತ್ರದಲ್ಲಿ ಅತ್ಯಾಚಾರ ಮಾಡುವ ಇನ್ಸ್​​ಪೆಕ್ಟರ್​ ಕೇಸರಿ ಶಾಲು ಹಾಕಿದ್ದ. ಸಿನಿಮಾ ನೋಡುವಾಗ ಕೇಸರಿ ಶಾಲು ಯಾಕೆ ಎಂದು ಪ್ರಶ್ನಿಸಿದ್ದರು. ಅದಕ್ಕೆ ಆ ಸಿನಿಮಾ ನಿರ್ದೇಶಕ ಟೇಕ್ ಇಟ್ ಈಸಿ ಎಂದು ಹೇಳಿದ್ದರು. ಕೇಸರಿ ಬಗ್ಗೆಯೇ ಟೇಕ್ ಇಟ್ ಈಸಿ ಯಾಕೆ? ಬೇರೆ ಬಣ್ಣ ಯಾಕಿಲ್ಲ? ಪೊಲೀಸರನ್ನ ಕೆಟ್ಟವರೆಂದು ತೋರಿಸಬೇಕಿದ್ರೆ ಅಷ್ಟು ಮಾತ್ರ ತೋರಿಸಿ. ಅದಕ್ಕೆ ಕೇಸರಿ ಶಾಲು ಹಾಕಿ ಯಾಕೆ ತೋರಿಸುವುದು ಎಂದು ಬಿ.ಎಲ್​ ಸಂತೋಷ್ ಕಿಡಿಕಾರಿದರು.

ಇದು ನೆಹರೂ ಲೆಗಸಿ ಸೃಷ್ಟಿ ಮಾಡಿದ ನರೇಟಿವ್

ಸಿನಿಮಾ ಮೂಲಕ ನರೇಟಿವ್ ಕಂಟ್ರೋಲ್ ಮಾಡುವುದಕ್ಕೆ ಪ್ರಯತ್ನ ಮಾಡಿದರು. ಇಡೀ ದೇಶದಲ್ಲಿ ಅವಾರ್ಡ್​ಗಳನ್ನೂ ಕೂಡ ಕೆಲವರು ಕಂಟ್ರೋಲ್ ಮಾಡುವುದಕ್ಕೆ ಪ್ರಯತ್ನ ಪಟ್ಟರು. ನೆಹರೂ ಲೆಫ್ಟ್ ಆ್ಯನ್ ಲೆಗಸಿ- ನೆಹರೂ ಬಗ್ಗೆ ಆಕ್ಷೇಪ ಇಲ್ಲ. ಆದರೆ ಅವರು ಬಿಟ್ಟು ಹೋದ ಲೆಗಸಿ ನಮ್ಮ ದೇಶದ ನರೇಟಿವ್ ಕಂಟ್ರೋಲ್ ಮಾಡಿತ್ತು. ನಮ್ಮ ದೇಶಕ್ಕೆ ಮಾನವೀಯತೆಯೇ ಇಲ್ಲ ಅಂತ ಕೂಡ ಅವರು ಹೇಳಿದರು. ಕೆಲವರು ಬ್ರಿಟಿಷರನ್ನೇ ತಮ್ಮ ಪೂರ್ವಜರು ಅಂದುಕೊಂಡವರು ಇದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಬೆಳಗಾವಿ ಅಖಾಡಕ್ಕಿಳಿದ ಬಿ.ಎಲ್.ಸಂತೋಷ್, ಬಣ ಬೇಗುದಿಗೆ ಸಿಗುವುದೇ ಮುಲಾಮು?

ಮಲ್ಲಿಕಾರ್ಜುನ ಖರ್ಗೆಗೆ ಟಕ್ಕರ್ ಕೊಡಲು ಬಿಜೆಪಿ ತಂತ್ರ: ಕಲಬುರಗಿಗೆ ಬಿ.ಎಲ್. ಸಂತೋಷ್ ಎಂಟ್ರಿ

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿ. ಒಂದು ಸಮಯದಲ್ಲಿ ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗವು ಕಾಂಗ್ರೆಸ್ ನ ಭದ್ರಕೋಟೆಯಾಗಿತ್ತು. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾದ ಮೇಲೆ ಮತ್ತೆ ಕಲ್ಯಾಣ ಕರ್ನಾಟಕದಲ್ಲಿ ಕೈ ಬಲಪಡಿಸಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ. ಇತ್ತ ಎಐಸಿಸಿ ಅಧ್ಯಕ್ಷರ ತವರು ಭಾಗದಲ್ಲಿಯೇ ಕೈಗೆ ಟಕ್ಕರ್ ಕೊಡಲು ಕಮಲ ನಾಯಕರು ತಂತ್ರ ಆರಂಭಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಉತ್ತರ ಕೊಟ್ಟರೆ ಕೊಚ್ಚೆಗೆ ಕಲ್ಲು ಹೊಡೆದಂತೆ: ಉಡುಪಿಯಲ್ಲಿ ಬಿಜೆಪಿ ಮುಖಂಡ ಬಿ.ಎಲ್. ಸಂತೋಷ್

ಅತ್ತ ಹಳೆ ಮೈಸೂರು ಭಾಗದಲ್ಲಿ ಇಂದು ಅಮಿತ್ ಶಾ ಪಕ್ಷಕ್ಕೆ ಬೂಸ್ಟ್ ನೀಡಲು ಹೋದ್ರೆ, ಇತ್ತ ಕಲ್ಯಾಣ ಕರ್ನಾಟಕದಲ್ಲಿ ಕಮಲ ಅರಳಿಸಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ಬೀದರ್ ಮತ್ತು ಕಲಬುರಗಿಗೆ ಬರ್ತಿದ್ದಾರೆ. ಬೀದರ್ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಆಯೋಜಿಸಿರೋ ಬಿಜೆಪಿ ಸಂಘಟನಾ ಸಭೆಯಲ್ಲಿ ಭಾಗಿಯಾಗುತ್ತಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?