AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ವಿಚಾರಕ್ಕೆ ಬಿಎಂಟಿಸಿ ಕಂಡಕ್ಟರ್​​ನ ಕೈ, ಮುಖಕ್ಕೆ ಪರಿಚಿದ ಮಹಿಳೆ, ವಿಡಿಯೋ ವೈರಲ್​

ಬೆಂಗಳೂರಿನ ಮತ್ತಿಕೆರೆಯ ಖಾಸಗಿ ಕಂಪನಿಯೊಂದರ ಉದ್ಯೋಗಿ ಮೋನಿಷಾ ಅವರು ನಿನ್ನೆ (ರವಿವಾರ) ಬೆಳಗ್ಗೆ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಹತ್ತಿದ್ದಾರೆ. ಗುರುತಿನ ಚೀಟಿ ತೋರಿಸಿ ಉಚಿತ ಟಿಕೆಟ್ ಪಡೆಯುವ ವಿಚಾರಕ್ಕೆ ಬಸ್​ನಲ್ಲಿ ಕಂಡಕ್ಟರ್ ಸುಕನ್ಯಾ ಮತ್ತು ಮೋನಿಷಾ ನಡುವೆ ಜಗಳ ಶುರುವಾಗಿದೆ. ಮುಂದೇನಾಯ್ತು ಈ ಸ್ಟೋರಿ ಓದಿ, ವಿಡಿಯೋ ನೋಡಿ

Jagadisha B
| Edited By: |

Updated on: Jan 15, 2024 | 7:50 AM

Share

ಬೆಂಗಳೂರು, ಜನವರಿ 15: ಬಿಎಂಟಿಸಿ(BMTC) ಬಸ್​ನಲ್ಲಿ ಓರ್ವ ಮಹಿಳೆ ಕಂಡಕ್ಟರ್​ಗೆ (Conductor) ಉಗುರಿನಿದ ಪರಚಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮತ್ತಿಕೆರೆಯ ಖಾಸಗಿ ಕಂಪನಿಯೊಂದರ ಉದ್ಯೋಗಿ ಮೋನಿಷಾ ಅವರು ನಿನ್ನೆ (ರವಿವಾರ) ಬೆಳಗ್ಗೆ ದಾಸರಹಳ್ಳಿಯಲ್ಲಿ ಬಿಎಂಟಿಸಿ ಬಸ್ ಹತ್ತಿದ್ದಾರೆ. ಗುರುತಿನ ಚೀಟಿ ತೋರಿಸಿ ಉಚಿತ ಟಿಕೆಟ್ ಪಡೆಯುವ ವಿಚಾರಕ್ಕೆ ಬಸ್​ನಲ್ಲಿ ಕಂಡಕ್ಟರ್ ಸುಕನ್ಯಾ ಮತ್ತು ಮೋನಿಷಾ ನಡುವೆ ಜಗಳ ಶುರುವಾಗಿದೆ. ಈ ಗಲಾಟೆ ತಾರಕಕ್ಕೇರಿ ದಾಸರಹಳ್ಳಿ ಬಳಿ ಮೋನಿಷಾ ಕಂಡಕ್ಟರ್ ಸುಕನ್ಯಾ ಮೇಲೆರಗಿ ಹಲ್ಲೆ ಮಾಡಿದ್ದು, ಉಗುರಿನಿಂದ ಕೈಗೆ ಮತ್ತು ಮುಖಕ್ಕೆ ಪರಿಚಿರುವ ಆರೋಪ ಕೇಳಿಬಂದಿದೆ. ಮೋನಿಷಾ ಕಂಡಕ್ಟರ್ ಜತೆ ಜಗಳ ಮಾಡ್ತಿರುವ ವಿಡಿಯೋ ವೈರಲ್​ ಆಗಿದೆ. ಕಂಡಕ್ಟರ್ ಸುಕನ್ಯಾ ಬಾಗಲಗುಂಟೆ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್