Sign In

By signing in or creating an account, you agree with Associated Broadcasting Company's Terms & Conditions and Privacy Policy.

World Rabies Day 2021: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ರೇಬಿಸ್​ ನಿರ್ನಾಮ ಮಾಡಲು ಪಣತೊಟ್ಟ ರೋಟರಿ ಕ್ಲಬ್

Rotary Club of Bangalore: ವಿಶ್ವ ರೇಬಿಸ್​ ದಿನಾಚರಣೆ ಅಂಗವಾಗಿ ಬೆಂಗಳೂರು ರೋಟರಿ ಕ್ಲಬ್ ಲ್ಯಾವೆಲೆ ರಸ್ತೆಯಲ್ಲಿರುವ ರೋಟರಿ ಹೌಸ್​ ಆಫ್​ ಫ್ರೆಂಡ್​ಶಿಪ್​​ನಲ್ಲಿ ನಾಳೆ ಮಂಗಳವಾರ (ಸೆಪ್ಟೆಂಬರ್ 28) ಸಂಜೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಎಲ್ಲರೂ ಭಾಗವಹಿಸಿ, ಕಾರ್ಯಕ್ರಮ ಯಶ್ವಸ್ವಿಯಾಗಿಸಬೇಕು ಎಂದು ಬೆಂಗಳೂರು ರೋಟರಿ ಕ್ಲಬ್ ಅಧ್ಯಕ್ಷರು ಮತ್ತು ನಿರ್ದೇಶಕರು ಮನವಿ ಮಾಡಿದ್ದಾರೆ.

World Rabies Day 2021: ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ರೇಬಿಸ್​ ನಿರ್ನಾಮ ಮಾಡಲು ಪಣತೊಟ್ಟ ರೋಟರಿ ಕ್ಲಬ್
ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ರೇಬಿಸ್​ ನಿರ್ನಾಮ ಮಾಡಲು ಪಣತೊಟ್ಟ ರೋಟರಿ ಕ್ಲಬ್
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 27, 2021 | 11:04 AM

ಬೆಂಗಳೂರು: ಕರ್ನಟಕ ರಾಜಧಾನಿ ಬೆಂಗಳೂರಿನಲ್ಲಿ ರೇಬಿಸ್ ರೋಗವನ್ನು ನಿರ್ನಾಮ ಮಾಡಲು ರೋಟರಿ ಕ್ಲಬ್ ಪಣತೊಟ್ಟಿದೆ. ಈ ನಿಟ್ಟಿನಲ್ಲಿ ಮಹತ್ವಾಕಾಂಕ್ಷಿ ಯೋಜನೆಯೊಂದನ್ನು ಹಾಕಿಕೊಂಡಿದೆ. ಈ ಹಿಂದೆಯೂ ರೋಟರಿ ಕ್ಲಬ್ ಇದೇ ರೀತಿ ಪೋಲಿಯೋ ಸೋಂಕನ್ನು ಜಗತ್ತಿನಿಂದ ನಾಶಪಡಿಸಲು ಯಶಸ್ವಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿತ್ತು. ಅದರಂತೆ ಭಾರತ ಸರ್ಕಾರ ಪಲ್ಸ್​ ಪೋಲಿಯೋ ಕಾರ್ಯಕ್ರಮವನ್ನು ಜಾರಿಗೆ ತಂದಿತ್ತು.

ಈ ಬಾರಿಯೂ ಕಾರ್ಪೊರೇಟ್​ ಕಂಪನಿಗಳ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮದಡಿ (CSR funding) ಕರ್ನಾಟಕ ಸರ್ಕಾರವು ಬಿವಿಎಂಪಿ, ಪಶು ಸಂಗೋಪನೆ ಇಲಾಖೆ, ಬೆಂಗಳೂರು ರೋಟರಿ ಕ್ಲಬ್​ (Rotary Club of Bangalore) ಸಹಯೋಗದಲ್ಲಿ ಈ ಬಾರಿ ರೇಬಿಸ್ ರೋಗ ನಿರ್ನಾಮ ಯೋಜನೆ ಅಂಗವಾಗಿ ಬೃಹತ್​ ಕಾರ್ಯಕ್ರಮ ಹಮ್ಮಿಕೊಂಡಿದೆ.

ವಿಶ್ವ ರೇಬಿಸ್​ ದಿನಾಚರಣೆ ಅಂಗವಾಗಿ ಬೆಂಗಳೂರು ರೋಟರಿ ಕ್ಲಬ್ ಲ್ಯಾವೆಲೆ ರಸ್ತೆಯಲ್ಲಿರುವ ರೋಟರಿ ಹೌಸ್​ ಆಫ್​ ಫ್ರೆಂಡ್​ಶಿಪ್​​ನಲ್ಲಿ ನಾಳೆ ಮಂಗಳವಾರ (ಸೆಪ್ಟೆಂಬರ್ 28) ಸಂಜೆ ಕಾರ್ಯಕ್ರಮ ಹಮ್ಮಿಕೊಂಡಿದೆ. ಎಲ್ಲರೂ ಭಾಗವಹಿಸಿ, ಕಾರ್ಯಕ್ರಮ ಯಶ್ವಸ್ವಿಯಾಗಿಸಬೇಕು ಎಂದು ಬೆಂಗಳೂರು ರೋಟರಿ ಕ್ಲಬ್ ಅಧ್ಯಕ್ಷರು ಮತ್ತು ನಿರ್ದೇಶಕರು ಮನವಿ ಮಾಡಿದ್ದಾರೆ.

Also Read: Cancer: ರಾಜ್ಯದ ಐಪಿಎಸ್ ಅಧಿಕಾರಿಯೊಬ್ಬರು ಕ್ಯಾನ್ಸರ್​​ಗೆ ಬಲಿ: ದೇಶದಲ್ಲಿ ಹೇಗಿದೆ ಕ್ಯಾನ್ಸರ್​ ಮಹಾಮಾರಿ ಕಾಟ Also Read: ಅಟ್ಲಾಂಟಾ ಸಂಸ್ಥೆಯಿಂದ ಬೆಂಗಳೂರು ನಗರ ಕೇಂದ್ರ ಗ್ರಂಥಾಲಯಕ್ಕೆ 15 ಸಾವಿರ ಪುಸ್ತಕಗಳ ಕೊಡುಗೆ: ಸುರೇಶ್ ಕುಮಾರ್ (World Rabies Day 2021: Rotary Club of Bangalore massive project on wipe out Rabies from Bengaluru city on september 28 2021)

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ