ವರ್ಲ್ಡ್​​ ಸ್ಕೂಲ್​​ ಸ್ಪೋರ್ಟ್ಸ್​ ಫೆಡರೇಷನ್​ ಕ್ರೀಡಾಕೂಟಕ್ಕೆ ಫ್ರಾನ್ಸ್​​ಗೆ ತೆರಳಬೇಕಿದ್ದ ವಿದ್ಯಾರ್ಥಿಗಳಿಗೆ ವೀಸಾ ಸಿಗದೆ ಪರದಾಟ

ಪರೀಕ್ಷೆ ಬಿಟ್ಟು ಕ್ರೀಡಾಕೂಟಕ್ಕೆ ತೆರಳಿದ್ದ ರಾಜ್ಯದ 34 ವಿದ್ಯಾರ್ಥಿಗಳು, ವೀಸಾ ಸಿಗದ ಬಗ್ಗೆ ಪ್ರಶ್ನಿಸಿದ್ದಕ್ಕೆ ಅಧಿಕಾರಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪ ಮಾಡಿದ್ದಾರೆ. 

ವರ್ಲ್ಡ್​​ ಸ್ಕೂಲ್​​ ಸ್ಪೋರ್ಟ್ಸ್​ ಫೆಡರೇಷನ್​ ಕ್ರೀಡಾಕೂಟಕ್ಕೆ ಫ್ರಾನ್ಸ್​​ಗೆ ತೆರಳಬೇಕಿದ್ದ ವಿದ್ಯಾರ್ಥಿಗಳಿಗೆ ವೀಸಾ ಸಿಗದೆ ಪರದಾಟ
ವೀಸಾ ಸಿಗದೆ ವಿದ್ಯಾರ್ಥಿಗಳ ಪರದಾಟ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: May 14, 2022 | 12:01 PM

ಬೆಂಗಳೂರು: ವರ್ಲ್ಡ್​​ ಸ್ಕೂಲ್​​ ಸ್ಪೋರ್ಟ್ಸ್​ ಫೆಡರೇಷನ್​ ಕ್ರೀಡಾಕೂಟ ಹಿನ್ನೆಲೆ ನಾಳೆಯಿಂದ ಆರಂಭವಾಗಲಿರುವ ಕ್ರೀಡಾಕೂಟಕ್ಕೆ ಫ್ರಾನ್ಸ್​​ಗೆ ತೆರಳಬೇಕಿದ್ದ ವಿದ್ಯಾರ್ಥಿಗಳಿಗೆ ವೀಸಾ ಸಿಗದೆ ಪರದಾಡಿರುವಂತಹ ಘಟನೆ ನಡೆದಿದೆ. ಕರ್ನಾಟಕದ 34 ವಿದ್ಯಾರ್ಥಿಗಳು ಸೇರಿ 98 ವಿದ್ಯಾರ್ಥಿಗಳು ವೀಸಾ ಸಿಗದೆ ದೆಹಲಿ ಏರ್​​ಪೋರ್ಟ್​ನಲ್ಲಿ ವಿದ್ಯಾರ್ಥಿಗಳು ಅತಂತ್ರರಾಗಿದ್ದಾರೆ. 238 ವಿದ್ಯಾರ್ಥಿಗಳ ಪೈಕಿ 98 ವಿದ್ಯಾರ್ಥಿಗಳಿಗೆ ಇನ್ನೂ ವೀಸಾ ಸಿಕ್ಕಿಲ್ಲ. ಪರೀಕ್ಷೆ ಬಿಟ್ಟು ಕ್ರೀಡಾಕೂಟಕ್ಕೆ ತೆರಳಿದ್ದ ರಾಜ್ಯದ 34 ವಿದ್ಯಾರ್ಥಿಗಳು, ವೀಸಾ ಸಿಗದ ಬಗ್ಗೆ ಪ್ರಶ್ನಿಸಿದ್ದಕ್ಕೆ ಅಧಿಕಾರಿಗಳು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪ ಮಾಡಿದ್ದಾರೆ.

ಲ್ಯಾಪ್​ಟಾಪ್ ಖರೀದಿಯಲ್ಲಿ ಅಕ್ರಮ: ಸಚಿವ ಅಶ್ವತ್ಥ್​​​ ನಾರಾಯಣ ವಿರುದ್ಧ ಪ್ರತಿಭಟನೆ

ವಿದ್ಯಾರ್ಥಿಗಳಿಗೆ ನೀಡುವ ಲ್ಯಾಪ್​ಟಾಪ್ ಖರೀದಿಯಲ್ಲಿ ಅಕ್ರಮ ಹಿನ್ನೆಲೆ ಬೆಂಗಳೂರಲ್ಲಿ ಮಲ್ಲೇಶ್ವರಂನ 11ನೇ ಕ್ರಾಸ್​​​​ನಲ್ಲಿರುವ ಸಚಿವ ಅಶ್ವತ್ಥ್​​​ ನಾರಾಯಣ ನಿವಾಸಕ್ಕೆ NSUI ವಿದ್ಯಾರ್ಥಿ ಸಂಘಟನೆಯಿಂದ ಮುತ್ತಿಗೆ ಹಾಕಿದ್ದಾರೆ. ಸಚಿವ ಅಶ್ವತ್ಥ್​​​ ನಾರಾಯಣ ನಿವಾಸದ ಮುಂದೆ NSUI ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದು, ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನೀಡಲಾಗಿದ್ದ ಟೆಂಡರ್ ಮೊತ್ತವನ್ನು ಡಬಲ್ ಮಾಡಿ ಲ್ಯಾಪ್​​​ಟಾಪ್ ಖರೀದಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ. ಇದರಿಂದ ಸರ್ಕಾರಕ್ಕೆ ಅಂದಾಜು 150 ಕೋಟಿ ರೂಪಾಯಿ ನಷ್ಟವಾಗಿದೆ ಎಂದಿದ್ದಾರೆ. ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ NSUI ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್