ಸಿಎಂ ಬೊಮ್ಮಾಯಿ ಭೇಟಿ ಮಾಡಿ ಔಪಚಾರಿಕವಾಗಿ ಮಾತುಕತೆ ನಡೆಸಿದ ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್

ರೇಸ್​ ಕೋರ್ಸ್​ ಬಳಿಯ ಸಿಎಂ ಸರ್ಕಾರಿ ನಿವಾಸದಲ್ಲಿ ಬಸವರಾಜ ಬೊಮ್ಮಾಯಿ ಭೇಟಿಯಾದ ರಾಜವಂಶಸ್ಥ ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್​.

ಸಿಎಂ ಬೊಮ್ಮಾಯಿ ಭೇಟಿ ಮಾಡಿ ಔಪಚಾರಿಕವಾಗಿ ಮಾತುಕತೆ ನಡೆಸಿದ ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್
ಸಿಎಂ ಬಸವರಾಜ ಬೊಮ್ಮಾಯಿ, ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್
Updated By: ಆಯೇಷಾ ಬಾನು

Updated on: Aug 23, 2022 | 9:10 PM

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರನ್ನು(Basavaraj Bommai) ಮೈಸೂರು ರಾಜ ಮನೆತನದ ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್(Yaduveer Krishnadatta Chamaraja Wadiyar) ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ರೇಸ್ ಕೋರ್ಸ್ ಬಳಿಯ ಸಿಎಂ ಸರ್ಕಾರಿ ನಿವಾಸದಲ್ಲಿ ಸಿಎಂ ಬೊಮ್ಮಾಯಿಯವರನ್ನು ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿಯಾಗಿ ಔಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಯದವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಫೋಟೋ ಪೋಸ್ಟ್ ಮಾಡುವ ಮೂಲಕ ಹಂಚಿಕೊಂಡಿದ್ದಾರೆ. ಯದುವೀರ ಒಡೆಯರ್ ಸಿಎಂ ಪೋಸ್ಟನ್ನು ರಿ ಪೋಸ್ಟ್ ಮಾಡಿಕೊಂಡಿದ್ದಾರೆ.

Published On - 9:10 pm, Tue, 23 August 22