ಕೊಡಿಗೆಹಳ್ಳಿಯಲ್ಲಿ ಯುವಕನ ಮೇಲೆ ಹಲ್ಲೆ; ಪ್ರಭಾತ್ ಶಾಖೆ ಮುಚ್ಚುವಂತೆ ದುಷ್ಕರ್ಮಿಗಳಿಂದ ಧಮ್ಕಿ

ರಾಜೇಶ್ ತನ್ನ ಫ್ರೀ ಟೈಮ್ ನಲ್ಲಿ ಜಿಮ್ ಎಕ್ವಿಪ್ಮಂಟ್ ಇನ್ಸ್ಟಾಲೇಶನ್ ಕೆಲಸ ಮಾಡುತ್ತಿದ್ದ. ನವೆಂಬರ್ 17ರಂದು ಸಂಜೆ 4:30ರ ಸುಮಾರಿಗೆ ಕೆಲಸ ಮುಗಿಸಿ ಬರುವಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ದುಷ್ಕರ್ಮಿಗಳು ಸಂಜೀವಿನಿ ಪ್ರಭಾತ್ ಶಾಖೆ ಮುಚ್ಚುವಂತೆ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.

ಕೊಡಿಗೆಹಳ್ಳಿಯಲ್ಲಿ ಯುವಕನ ಮೇಲೆ ಹಲ್ಲೆ; ಪ್ರಭಾತ್ ಶಾಖೆ ಮುಚ್ಚುವಂತೆ ದುಷ್ಕರ್ಮಿಗಳಿಂದ ಧಮ್ಕಿ
ಬ್ಯಾಟರಾಯನಪುರದಲ್ಲಿ ಯುವಕನ ಮೇಲೆ ಹಲ್ಲೆ; ಪ್ರಭಾತ್ ಶಾಖೆ ಮುಚ್ಚುವಂತೆ ದುಷ್ಕರ್ಮಿಗಳಿಂದ ಧಮ್ಕಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Nov 19, 2021 | 11:31 AM

ಬೆಂಗಳೂರು: ಅನಾವಶ್ಯಕ ಕಿರಿಕ್ ತೆಗೆದು ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಡಿಗೆಹಳ್ಳಿಯ ಸ್ಟರ್ಲಿಂಗ್ ಅಪಾರ್ಟ್ಮೆಂಟ್ ಬಳಿ ನಡೆದಿದೆ. ಟಾಟಾ ಏಸ್ ಅಡ್ಡಗಟ್ಟಿದ ಮೂವರು ಅಪರಿಚಿತರು ಮುಖಕ್ಕೆ ಪಂಚ್ ಮಾಡಿದ್ದಾರೆ. ರಾಜೇಶ್ (20) ಹಲ್ಲೆಗೊಳಗಾದ ಯುವಕ. ಈತ ಬ್ಯಾಟರಾಯನಪುರದಲ್ಲಿ ಆರ್​ಎಸ್​ಎಸ್ ನ ಸಂಜೀವಿನಿ ಪ್ರಭಾತ್ ಶಾಖೆ ನಡೆಸುತ್ತಿದ್ದರು.

ರಾಜೇಶ್ ತನ್ನ ಫ್ರೀ ಟೈಮ್ ನಲ್ಲಿ ಜಿಮ್ ಎಕ್ವಿಪ್ಮಂಟ್ ಇನ್ಸ್ಟಾಲೇಶನ್ ಕೆಲಸ ಮಾಡುತ್ತಿದ್ದ. ನವೆಂಬರ್ 17ರಂದು ಸಂಜೆ 4:30ರ ಸುಮಾರಿಗೆ ಕೆಲಸ ಮುಗಿಸಿ ಬರುವಾಗ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದ ದುಷ್ಕರ್ಮಿಗಳು ಸಂಜೀವಿನಿ ಪ್ರಭಾತ್ ಶಾಖೆ ಮುಚ್ಚುವಂತೆ ಧಮ್ಕಿ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಕೊಡಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಣ್ಣೂರಿನಲ್ಲಿ ರಸ್ತೆಯ ಮಧ್ಯೆಯೇ ಕೆಟ್ಟು ನಿಂತ ಬೈಕ್: ಹೆಣ್ಣೂರಿನಲ್ಲಿ ರಸ್ತೆಯ ಮಧ್ಯೆಯೇ ಬೈಕ್ ಕೆಟ್ಟು ನಿಂತಿದ್ದು, ಏನೇ ಸರ್ಕಸ್ ಮಾಡಿದ್ರೂ ಸ್ಟಾರ್ಟ್ ಆಗ್ತಿಲ್ಲ. ವೆಹಿಕಲ್ ನ ಮುಂದೆ ತಳ್ಳೋಕೆ ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಚಕ್ರ ರಸ್ತೆ ಗುಂಡಿಯಲ್ಲೇ ಸಿಲುಕಿಕೊಂಡಿದೆ. ಯಾಕಪ್ಪ ಈ ರಸ್ತೆಯಲ್ಲಿ ಬಂದೆ ಅಂತ ಯುವಕ ಹಿಡಿಶಾಪ ಹಾಕಿದ್ದಾನೆ. ಕೊನೆಗೆ 5 ಮಂದಿ ಯುವಕರು ಬೈಕ್ ಹಿಡಿದು ಮೇಲೆತ್ತಿದ್ದಾರೆ. ಟ್ರಾಫಿಕ್ ಹೆಚ್ಚಾಗುತ್ತೆ ಅಂತ ಜನ ವಾಹನವನ್ನು ಪಕ್ಕಕ್ಕೆ ಹೊತ್ತೊಯ್ದಿದ್ದಾರೆ.

ವಿಲಾಸಿ ಜೀವನಕ್ಕಾಗಿ ಬೈಕ್ ಕಳ್ಳತನ ಮಾಡುತಿದ್ದ ಆರೋಪಿಗಳ ಬಂಧನ: ವಿಲಾಸಿ ಜೀವನಕ್ಕಾಗಿ ನಗರದ ವಿವಿಧೆಡೆ ಬೈಕ್ ಕಳ್ಳತನ ಮಾಡುತಿದ್ದ ರೋಹಿತ್ ಮತ್ತು ರೆವಂತ್ ಎಂಬಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತಡರಾತ್ರಿ ನಿರ್ಜನ ಪ್ರದೇಶದ ಏರಿಯಾಗಳಿಗೆ ಎಂಟ್ರಿ ಕೊಟ್ಟು ಇವರು ತಮ್ಮ ಕೈಚಳಕ ತೋರುತ್ತೊದ್ದರು. ಕಾಮಾಕ್ಷಿಪಾಳ್ಯ, ಕೆಂಗೇರಿ, ಕೆಆರ್ ಪುರಂ, ಮಾದನಾಯಕನಹಳ್ಳಿ ಸೇರಿದಂತೆ ಹಲವು ಕಡೆ ಮನೆಯ ಮುಂದೆ ನಿಲ್ಲಿಸಿದ್ದ ಬೈ್​ಗಳನ್ನು ಆರೋಪಿಗಳು ಕಳ್ಳತನ ಮಾಡುತಿದ್ದರು. ಬಂಧಿತರಿಂದ 5.42 ಲಕ್ಷ ರೂಪಾಯಿ ಮೌಲ್ಯದ ವಿವಿಧ 11 ಬೈಕ್ ಗಳನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಭಾರಿ ಮಳೆಗೆ ಬೆಂಗಳೂರಿನಲ್ಲಿ ಕೆರೆಯಂತಾದ ರಸ್ತೆಗಳು; ವಾಹನ ಸವಾರರ ಪರದಾಟ, ಜನಜೀವನ ಅಸ್ತವ್ಯಸ್ತ ಇದನ್ನೂ ಓದಿ: ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳು ಭೀಕರ ಮಳೆಗೆ ತತ್ತರ, ಜಲ ದಿಗ್ಬಂಧನ: ಇಂದೂ ಮಳೆ ಮುಂದುವರಿದ್ರೆ ಕಷ್ಟ ಕಷ್ಟ

Published On - 8:51 am, Fri, 19 November 21

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ