ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್​ ಪುತ್ರ ಬಸವೇಶ್ ಬಂಧನ

| Updated By: ಸಾಧು ಶ್ರೀನಾಥ್​

Updated on: Mar 06, 2021 | 10:06 AM

ಫೆಬ್ರವರಿ 28ರ ರಾತ್ರಿ ಭದ್ರಾವತಿ ನಗರದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ನಡೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಿಕಿ ಉಂಟಾಗಿ ಗಲಾಟೆ ನಡೆದಿದೆ.

ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್​ ಪುತ್ರ ಬಸವೇಶ್ ಬಂಧನ
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​ ಪುತ್ರ ಬಸವೇಶ್
Follow us on

ಶಿವಮೊಗ್ಗ:ನಗರದಲ್ಲಿನ ಭದ್ರಾವತಿ ಕಬಡ್ಡಿ ಪಂದ್ಯಾವಳಿ ವೇಳೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ ಶಾಸಕ ಬಿ. ಕೆ. ಸಂಗಮೇಶ್ವರ ಅವರ ಪುತ್ರ ಬಸವೇಶ್ ಅನ್ನು ನಗರದ ಓಲ್ಡ್ ಟೌನ್ ಪೊಲೀಸರು ಬಂಧಿಸಿದ್ದಾರೆ.

ಫೆಬ್ರವರಿ 28ರ ರಾತ್ರಿ ಭದ್ರಾವತಿ ನಗರದಲ್ಲಿ ಕಬಡ್ಡಿ ಪಂದ್ಯಾವಳಿ ವೇಳೆ ನಡೆದಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಗಿ ಗಲಾಟೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಲ್ಲಿಯವರೆಗೆ 15 ಜನರರನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸರಬರಾಜು ಆರೋಪ: ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೊಲೀಸರ ದಾಳಿ

Published On - 10:04 am, Sat, 6 March 21