ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ

[lazy-load-videos-and-sticky-control id=”ti2UR7inivo”] ಭದ್ರಾವತಿ: ಕಿಲ್ಲರ್ ಕೊರೊನಾ ಸೋಂಕಿಗೆ ಮಾಜಿ ಶಾಸಕ ಅಪ್ಪಾಜಿಗೌಡ ಬಲಿಯಾಗಿದ್ದಾರೆ. ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ ಅಪ್ಪಾಜಿ ಗೌಡ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಅಪ್ಪಾಜಿ ಗೌಡ ಕೊರೊನಾದಿಂದ ಮೃತಪಟ್ಟಿರುವುದಾಗಿ ಟಿವಿ9ಗೆ ಪ್ರಭಾರಿ ಡಿಹೆಚ್ ಒ ಡಾ.ನಾಗರಾಜ್ ನಾಯಕ್ ಮಾಹಿತಿ ನೀಡಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಅಪ್ಪಾಜಿಗೌಡ ಶಿವಮೊಗ್ಗದ ಕೋವಿಡ್ ಆಸ್ಪತ್ರೆಯಲ್ಲಿ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸೆಪ್ಟೆಂಬರ್ 2ರ ರಾತ್ರಿ 11.30ಕ್ಕೆ […]

ಭದ್ರಾವತಿ ಮಾಜಿ ಶಾಸಕ ಅಪ್ಪಾಜಿ ಗೌಡ ಕೊರೊನಾಗೆ ಬಲಿ
ಆಯೇಷಾ ಬಾನು Edited By: ಸಾಧು ಶ್ರೀನಾಥ್​

Updated on: Sep 03, 2020 | 9:45 AM

[lazy-load-videos-and-sticky-control id=”ti2UR7inivo”]

ಭದ್ರಾವತಿ: ಕಿಲ್ಲರ್ ಕೊರೊನಾ ಸೋಂಕಿಗೆ ಮಾಜಿ ಶಾಸಕ ಅಪ್ಪಾಜಿಗೌಡ ಬಲಿಯಾಗಿದ್ದಾರೆ. ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ ಅಪ್ಪಾಜಿ ಗೌಡ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಒಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದ ಅಪ್ಪಾಜಿ ಗೌಡ ಕೊರೊನಾದಿಂದ ಮೃತಪಟ್ಟಿರುವುದಾಗಿ ಟಿವಿ9ಗೆ ಪ್ರಭಾರಿ ಡಿಹೆಚ್ ಒ ಡಾ.ನಾಗರಾಜ್ ನಾಯಕ್ ಮಾಹಿತಿ ನೀಡಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಅಪ್ಪಾಜಿಗೌಡ ಶಿವಮೊಗ್ಗದ ಕೋವಿಡ್ ಆಸ್ಪತ್ರೆಯಲ್ಲಿ ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸೆಪ್ಟೆಂಬರ್ 2ರ ರಾತ್ರಿ 11.30ಕ್ಕೆ ಕೊನೆಯುಸಿರೆಳೆದಿದ್ದಾರೆ.

Published On - 7:45 am, Thu, 3 September 20

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us