AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ

ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ

ಸುರೇಶ್ ನಾಯಕ್
| Edited By: |

Updated on: Oct 07, 2026 | 4:00 PM

Share

ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಡೀಸೆಲ್ ಇಲ್ಲದೆ ಬಸ್​ ಸಂಚಾರ ಸ್ಥಗಿತವಾಗಿದೆ. ಬೀದರ್ ಜಿಲ್ಲೆ ಭಾಲ್ಕಿ KKRTC ಡಿಪೋದಲ್ಲಿ  ಡೀಸೆಲ್ ಟ್ಯಾಂಕರ್‌ನ ಲಾಕ್ ತೆರೆಯಲು ಸಾಧ್ಯವಾಗುತ್ತಿಲ್ಲ.  ಇದರಿಂದ ಡೀಸೆಲ್ ಇಲ್ಲದೇ ಸಾರಿಗೆ ಬಸ್​​​ಗಳು   ನಿಂತಲ್ಲೇ ನಿಂತುಕೊಂಡಿವೆ. ಭಾಲ್ಕಿಯಿಂದ ಯಾವುದೇ ಬಸ್ ಸಂಚಾರವಾಗುತ್ತಿಲ್ಲ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಅದರಲ್ಲೂ ಭಾಲ್ಕಿಯಿಂದ ಸುತ್ತಮುತ್ತಲಿನ ಹಳ್ಳಗೆ ಹೋಗುವ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಕೂಡಲೇ ಸಡಿಪಡಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಬೀದರ್,  (ಅಕ್ಟೋಬರ್ 07):  ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಡೀಸೆಲ್ ಇಲ್ಲದೆ ಬಸ್​ ಸಂಚಾರ ಸ್ಥಗಿತವಾಗಿದೆ. ಬೀದರ್ ಜಿಲ್ಲೆ ಭಾಲ್ಕಿ KKRTC ಡಿಪೋದಲ್ಲಿ  ಡೀಸೆಲ್ ಟ್ಯಾಂಕರ್‌ನ ಲಾಕ್ ತೆರೆಯಲು ಸಾಧ್ಯವಾಗುತ್ತಿಲ್ಲ.  ಇದರಿಂದ ಡೀಸೆಲ್ ಇಲ್ಲದೇ ಸಾರಿಗೆ ಬಸ್​​​ಗಳು   ನಿಂತಲ್ಲೇ ನಿಂತುಕೊಂಡಿವೆ. ಭಾಲ್ಕಿಯಿಂದ ಯಾವುದೇ ಬಸ್ ಸಂಚಾರವಾಗುತ್ತಿಲ್ಲ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ. ಅದರಲ್ಲೂ ಭಾಲ್ಕಿಯಿಂದ ಸುತ್ತಮುತ್ತಲಿನ ಹಳ್ಳಗೆ ಹೋಗುವ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಕೂಡಲೇ ಸಡಿಪಡಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸುರೇಶ್ ನಾಯಕ್
ಸುರೇಶ್ ನಾಯಕ್

ಸುರೇಶ ನಾಯಕ ಮೂಲತಃ, ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲ್ಮನಹಟ್ಟಿ ಗ್ರಾಮದರು. ಓದಿದ್ದು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 2009 ರಿಂದ ಅಂದರೆ ಕಳೆದ 16 ವರ್ಷದಿಂದ ದೃಷ್ಯ ಮಾಧ್ಯಮ ಕ್ಷೇತ್ರದಲ್ಲಿದ್ದು ಸಮಯ ಸುದ್ದಿ ವಾಹಿನಿಯ ಇನ್ ಪೂಟ್ ವಿಭಾಗದಲ್ಲಿ, ಜೊತೆಗೆ ಕಸ್ತೂರಿ ಸುದ್ದಿವಾಹಿನಿಯ ಹುಬ್ಬಳ್ಳಿ ವರದಿಗಾರನಾಗಿ ನಾಲ್ಕು ವರ್ಷ ಕೆಲಸ ಮಾಡಿದ ಅನುಭವವಿದೆ. 2014 ಪೆಬ್ರುವರಿ 01 ರಿಂದ ಟಿವಿ9 ಸುದ್ದಿವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದು, 10 ವರ್ಷ ಪೂರೈಸಿದ್ದಾರೆ. ಟಿವಿ9 ನ ಆರಂಭದಲ್ಲಿ ಬಾಗಲಕೋಟೆ ಜಿಲ್ಲೆಯ ವರದಿಗಾರನಾಗಿ ಸಧ್ಯ ಬೀದರ್ ಜಿಲ್ಲೆಯ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಕೃಷಿ, ಮಾನವೀಯ ಕಳಕಳಿಯ ವರದಿ, ರೈತರ ಸಮಸ್ಯೆಗಳ ಕುರಿತು ಹೆಚ್ಚಿನ ಒತ್ತು ಕೊಟ್ಟು ತಮ್ಮ ಸುದ್ದಿಯ ಮೂಲಕ ನೊಂದವರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದಾರೆ. ಕಾಡು ಸುತ್ತೋದು, ಸಂಗೀತ ಕೇಳೋದು, ಇವರ ಹವ್ಯಾಸವಾಗಿದೆ...

Read More