ಬೀದರ್: ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಓರ್ವ ಸಾವು, ಮೂವರು ಚಿಂತಾಜನಕ

ಬೀದರ್ ಜಿಲ್ಲೆಯ ಹುಮ್ನಾಬಾದ್ ಕೈಗಾರಿಕಾ ಪ್ರದೇಶದಲ್ಲಿನ ಸ್ವಿಟಿಕ್ ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ  ಸೋರಿಕೆಗೆ ಓರ್ವ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.

ಬೀದರ್:  ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಓರ್ವ ಸಾವು, ಮೂವರು ಚಿಂತಾಜನಕ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Jul 13, 2022 | 4:49 PM

ಬೀದರ್​: ಬೀದರ್ (Bidar) ಜಿಲ್ಲೆಯ ಹುಮ್ನಾಬಾದ್ ಕೈಗಾರಿಕಾ ಪ್ರದೇಶದಲ್ಲಿನ ಸ್ವಿಟಿಕ್ ಕೆಮಿಕಲ್ ಕಾರ್ಖಾನೆಯಲ್ಲಿ ಅನಿಲ  ಸೋರಿಕೆಗೆ ಓರ್ವ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಮೂವರನ್ನು ಸರಕಾರಿ ‌ಆಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ.

(ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ)