ಕೋತಿಗಳಿಗೆ ಮತ್ತು ಬರುವ ಔಷಧ ಕೊಟ್ಟು ಮರಕ್ಕೆ ನೇಣು ಹಾಕಿದ ಕಿರಾತಕರು

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮುರಾಳ ಗ್ರಾಮದ ಬಳಿ ಕಿರಾತಕರು ಹುಣಸೆ ಮರಕ್ಕೆ ಕೋತಿಗಳನ್ನು ನೇಣುಹಾಕಿ ಹತ್ಯೆ ಮಾಡಿದ್ದಾರೆ.

ಕೋತಿಗಳಿಗೆ ಮತ್ತು ಬರುವ ಔಷಧ ಕೊಟ್ಟು ಮರಕ್ಕೆ ನೇಣು ಹಾಕಿದ ಕಿರಾತಕರು
ಕೋತಿಯನ್ನು ಮರಕ್ಕೆ ನೇಣು
Follow us
TV9 Web
| Updated By: ವಿವೇಕ ಬಿರಾದಾರ

Updated on:Sep 27, 2022 | 8:56 PM

ಬೀದರ್: ಬೀದರ್ (Bidar) ಜಿಲ್ಲೆ ಭಾಲ್ಕಿ ತಾಲೂಕಿನ ಮುರಾಳ ಗ್ರಾಮದ ಬಳಿ ಕಿರಾತಕರು ಹುಣಸೆ ಮರಕ್ಕೆ ಕೋತಿಗಳನ್ನು ನೇಣುಹಾಕಿ ಹತ್ಯೆ ಮಾಡಿದ್ದಾರೆ. 4 ಕೋತಿಗೆ ಮತ್ತು ಬರುವ ಔಷಧ ನೀಡಿ ಮರಕ್ಕೆ ನೇಣುಬಿಗಿದು ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ನಿಟ್ಟೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋತಿಗಳ ಸಾಮೂಹಿಕ ಹತ್ಯೆಗೆ ವಿಶ್ವ ಹಿಂದೂ ಪರಿಷತ್ತು ಕಾರ್ಯಕರ್ತ ಮತ್ತು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ತು ಕಾರ್ಯಕರ್ತಆರೋಪಿಗಳನ್ನು ಬಂಧಿಸುವಂತೆ ನಿಟ್ಟೂರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:37 pm, Tue, 27 September 22

ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ